ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಇಂದು (ಜುಲೈ 23) 161 ಜನರಲ್ಲಿ ಕೋವಿಡ್-19 ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾ ಬುಲೆಟಿನ್ ತಿಳಿಸಿದೆ.
ಜಿಲ್ಲೆಯ ನೆಲಮಂಗಲ ತಾಲ್ಲೂಕಿನಲ್ಲಿ 26, ಹೊಸಕೋಟೆ ತಾಲ್ಲೂಕಿನಲ್ಲಿ 16, ದೇವನಹಳ್ಳಿ ತಾಲ್ಲೂಕಿನಲ್ಲಿ 34, ಬೆಂಗಳೂರು ನಗರ ಹಾಗೂ ಇತರೆ ಜಿಲ್ಲೆಗಳ 37 ಪ್ರಕರಣಗಳು ವರದಿಯಾಗಿದೆ.
ಉಳಿದಂತೆ ಜಿಲ್ಲೆಯ ಬುಲೆಟಿನಲ್ಲಿರುವ ದೊಡ್ಡಬಳ್ಳಾಪುರ ತಾಲ್ಲೂಕಿನ ವರದಿಗೂ, ತಾಲೂಕು ಆಡಳಿತದ ಬುಲೆಟಿನ್ ವರದಿಗೂ ವೆತ್ಯಾಸ ಇರುವ ಕಾರಣ ಹರಿತಲೇಖನಿ ಪ್ರಕಟಿಸುತ್ತಿಲ್ಲ.