ಸುಗಮವಾಗಿ ಮುಗಿದ ಸಿಇಟಿ ಪರೀಕ್ಷೆ / ಮುಷ್ಕರ ನಿಲ್ಲಿಸಿ ಕರ್ತವ್ಯಕ್ಕೆ ಮರಳಿದ ಆಶಾ ಕಾರ್ಯಕರ್ತೆಯರು

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆರು ಪರೀಕ್ಷಾ ಕೇಂದ್ರಗಳಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)  ಸುಗಮವಾಗಿ ಮುಕ್ತಾಯವಾಯಿತು. ಮತ್ತೊಂದಡೆ ಜು.10 ರಿಂದ ಪ್ರತಿಭಟನೆ ನಡೆಸುತ್ತಿದ್ದ ಆಶಾ ಕಾರ್ಯಕರ್ತೆಯರು  ಪ್ರತಿಭಟನೆ ನಿಲ್ಲಿಸಿ,  ಶುಕ್ರವಾರದಂದು ಸಿಇಟಿ ಪರೀಕ್ಷಾ ಕೇಂದ್ರಗಳ ಮುಂದೆ ವಿದ್ಯಾರ್ಥಿಗಳಿಗೆ ಥರ್ಮಲ್ ಸ್ಕ್ಯಾನಿಂಗ್ ಮಾಡುತ್ತಿದ್ದ ದೃಶ್ಯ ಸಹ ಕಂಡು ಬಂತು.

ದೊಡ್ಡ್ಡಬಳ್ಳಾಪುರ ತಾಲೂಕಿನ ಶ್ರೀಕೊಂಗಾಡಿಯಪ್ಪ ಪದವಿ ಪೂರ್ವ ಕಾಲೇಜು, ಶ್ರೀದೇವರಾಜ ಅರಸು ಪದವಿ ಪೂರ್ವ ಕಾಲೇಜು,ಸರಕಾರಿ ಪದವಿ ಪೂರ್ವ ಕಾಲೇಜು,  ಹೊಸಕೋಟೆ ತಾಲೂಕಿನ ಸರಕಾರಿ ಬಾಲಕಿಯ ಪದವಿ ಪೂರ್ವ ಕಾಲೇಜು  ಮತ್ತು  ಸರಕಾರಿ ಸ್ವತಂತ್ರ ಪದವಿ ಪೂರ್ವ ಕಾಲೇಜು ಹಾಗೂ ನೆಲಮಂಗಲ ತಾಲೂಕಿನ ಬಸವೇಶ್ವರ ಬಾಲಕಿಯ ಪದವಿ ಪೂರ್ವ ಕಾಲೇಜುಗಳಲ್ಲಿ ಶುಕ್ರವಾರ ನಡೆದ  ಭೌತಶಾಸ್ತ್ರ ಮತ್ತು ರಸಾಯನಶಾಸ್ತ್ರ ವಿಷಯಗಳ  ಸಿಇಟಿ ಪರೀಕ್ಷೆಗೆ  1676 ವಿದ್ಯಾರ್ಥಿಗಳು  ಪರೀಕ್ಷೆಗೆ ಹಾಜರಾಗಿದ್ದರು ಮತ್ತು 102  ವಿದ್ಯಾರ್ಥಿಗಳು ಗೈರುಹಾಜರಾಗಿದ್ದರು. ಜಿಲ್ಲೆಯ  ಪರೀಕ್ಷಾ ಕೇಂದ್ರಗಳಲ್ಲಿ 3 ಮಂದಿ ಕೋವಿಡ್ ವಿದ್ಯಾರ್ಥಿಗಳು  ಶುಕ್ರವಾರ ಸಹ ಭೌತಶಾಸ್ತ್ರ ಮತ್ತು ರಸಾಯನಶಾಸ್ತ್ರ ವಿಷಯಗಳಿಗೆ  ಪರೀಕ್ಷೆ ಬರೆದಿದ್ದಾರೆ. ದೊಡ್ಡಬಳ್ಳಾಪುರ, ನೆಲಮಂಗಲ ಮತ್ತು ಹೊಸಕೋಟೆ   ಸೇರಿದಂತೆ ಜಿಲ್ಲೆಯ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ  ಸಿಇಟಿ ಪರೀಕ್ಷೆ ಸುಗಮವಾಗಿ ಮುಕ್ತಾಯಗೊಂಡಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ  ಉಪನಿರ್ದೇಶಕ ಎಂ.ರಾಮಕೃಷ್ಣ ತಿಳಿಸಿದರು.  

ಆಶಾ ಕಾರ್ಯಕರ್ತೆಯರಿಗೆ ಆಶ್ವಾಸನೆ : 

ಆಶಾ ಕಾರ್ಯಕರ್ತೆಯರಿಗೆ ತಿಂಗಳಿಗೆ 12 ಸಾವಿರ ರೂ.ಗೌರವಧನ ನೀಡಬೇಕು.ಕರೊನ ಸೋಂಕು ನಿಯಂತ್ರಿಸುವ ಕಾರ್ಯಕ್ರಮದಲ್ಲಿ ಶ್ರಮಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಅಗತ್ಯವಿರುವಷ್ಟು ಸಂರಕ್ಷಣಾ ಸಾಮಗ್ರಿ ನೀಡಬೇಕು. ಕರೊನಾ ಸೋಂಕಿಗೆ ಒಳಗಾದ ಆಶಾ ಕಾರ್ಯಕರ್ತೆಯರಿಗೆ ಪರಿಹಾರ ಮತ್ತು ಸಂಪೂರ್ಣ ಚಿಕಿತ್ಸಾ ವೆಚ್ಚ ದೊರಕಿಸಿಕೊಡಬೇಕು ಎಂದು ಒತ್ತಾಯಿಸಿ ಜು.10 ರಿಂದ ನಿರಂತರವಾಗಿ 20 ದಿನಗಳಿಂದ ಪ್ರತಿಭಟನೆ ನಡೆಸಲಾಗಿತ್ತು. ಆರೋಗ್ಯ ಸಚಿವರು ಮತ್ತು ಅಧಿಕಾರಿಗಳು ನೀಡಿರುವ ಭರವಸೆಯಂತೆ ನಾವು ಪ್ರತಿಭಟನೆ ನಿಲ್ಲಿಸಿ ಆಶಾ ಕಾರ್ಯಕರ್ತೆಯರು  ಕರ್ತವ್ಯಕ್ಕೆ ಹಾಜರಾಗಿದ್ದಾರೆ ಎಂದು ಆಶಾ ಕಾರ್ಯಕರ್ತೆಯ ಎಐಯುಟಿಯುಸಿ ಸಂಘಟನೆಯ ರಾಜ್ಯ ಸಮಿತಿ ಸದಸ್ಯ ರಮಾ ತಿಳಿಸಿದರು.ಪ್ರತಿಭಟನೆ ಬಿಟ್ಟು ಕರ್ತವ್ಯಕ್ಕೆ  ಹಾಜರಾಗುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ  ಅವರು,ಕರೊನಾ ಸಂದರ್ಭದಲ್ಲಿ ಆಶಾ ಕಾರ್ಯಕರ್ತೆಯರು  ನಿರ್ವಹಿಸುತ್ತಿರುವ ಕೆಲಸ ಎಷ್ಟೊಂದು ಜವಾಬ್ದಾರಿಯುತವಾಗಿದೆ ಎಂಬುದು ಜನರಿಗೆ ಮತ್ತು ಸರಕಾರಕ್ಕೆ ಮನವರಿಕೆಯಾಗಿದೆ.ಕರೊನಾ ಆತಂಕದ ಈ ಸಂದರ್ಭದಲ್ಲಿ ಅಶಾ ಕಾರ್ಯಕರ್ತೆಯರು ನಿರ್ವಹಿಸುತ್ತಿರುವ ಜವಾಬ್ದಾರಿಯ ಬಗ್ಗೆ ಜನರು ಅಪಾರ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.ಜನರು ಮತ್ತು  ಆರೋಗ್ಯ ಇಲಾಖೆಯೊಂದಿಗೆ  ಸಮನ್ವಯತೆ ಹೊಂದಿರುವ ಆಶಾ ಕಾರ್ಯಕರ್ತೆಯರಿಗೂ ಹಲವು ಸಮಸ್ಯೆಗಳಿವೆ.  ಸರಕಾರ ನೀಡುತ್ತಿರುವ ವೇತನವನ್ನು ಸಕಾಲದಲ್ಲಿ ನೀಡಬೇಕೆಂದು ಆಶಾ ಕಾರ್ಯಕರ್ತೆಯರ  ದೊರೆಯಬೇಕಾಗಿದ.  ಜನರಿಗೆ ಅಗತ್ಯ ಸೇವೆ ಒದಗಿಸುತ್ತಿರುವ ಆಶಾ ಕಾರ್ಯಕರ್ತೆಯರ  ಕೆಲಸವನ್ನು ಖಾಯಂಗೊಳಿಸುವುದರೊಂದಿಗೆ ವೇತನವನ್ನು ಹೆಚ್ಚಿಸಬೇಕಾಗಿದೆ ಎಂದರು.

ರಾಜಕೀಯ

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕುರಿತು ಸಿಟಿ ರವಿ ಅಶ್ಲೀಲ ಹೇಳಿಕೆ: ಮಹಿಳಾ ಕಾಂಗ್ರೆಸ್ ಪ್ರತಿಭಟನೆ| CT Ravi

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕುರಿತು ಸಿಟಿ ರವಿ ಅಶ್ಲೀಲ ಹೇಳಿಕೆ: ಮಹಿಳಾ ಕಾಂಗ್ರೆಸ್

ಬಿಜೆಪಿ ನಾಯಕರು ಬಾಯಿ ಬಿಟ್ಟರೆ ಸಾಕು, ಅವರ ಸಂಸ್ಕೃತಿ ತಿಳಿಯುತ್ತದೆ. CT Ravi

[ccc_my_favorite_select_button post_id="99100"]
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ ಮನೆ ನಿರ್ಮಾಣ..!| House construction

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ ಮನೆ ನಿರ್ಮಾಣ..!| House construction

ವಾಸಿಸಲು ಮನೆ ಇಲ್ಲದ ಕಾರಣ ಧರ್ಮಸ್ಥಳದಿಂದ ಮನೆ ನಿರ್ಮಿಸಿಕೊಡಲಾಗುತ್ತಿದೆ House construction

[ccc_my_favorite_select_button post_id="99191"]
ಅಂಬಾನಿ ಆದ್ರೆ ಅವರ ಮನೆಗೆ.. ರಸ್ತೆ ಬಂದ್ ಮಾಡಿದಕ್ಕೆ ಬೆಂಗಳೂರಿನ ಮಹಿಳೆ ಕ್ಲಾಸ್ – VIDEO ನೋಡಿ

ಅಂಬಾನಿ ಆದ್ರೆ ಅವರ ಮನೆಗೆ.. ರಸ್ತೆ ಬಂದ್ ಮಾಡಿದಕ್ಕೆ ಬೆಂಗಳೂರಿನ ಮಹಿಳೆ ಕ್ಲಾಸ್

ಇತ್ತೀಚೆಗೆ ನೀತಾ ಅಂಬಾನಿ ಅವರು ತಮ್ಮ ಮರ್ಸಿಡೀಸ್ ಬೆಂಜ್ ಬುಲೆಟ್ ಪ್ರೊಫ್ ಕಾರ್‌ನಲ್ಲಿ ಹೈ ಸೆಕ್ಯೂರಿಯಲ್ಲಿ ಆಗಮಿಸಿದ್ದರು. Video

[ccc_my_favorite_select_button post_id="99152"]
ಗುಂಡಿನ ದಾಳಿ: ಭಾರತೀಯ ಮೂಲದ ವಿದ್ಯಾರ್ಥಿ ಶಿಕಾಗೊದಲ್ಲಿ ಹತ್ಯೆ.‌!| murder

ಗುಂಡಿನ ದಾಳಿ: ಭಾರತೀಯ ಮೂಲದ ವಿದ್ಯಾರ್ಥಿ ಶಿಕಾಗೊದಲ್ಲಿ ಹತ್ಯೆ.‌!| murder

2023-24ರಲ್ಲಿ ಚೀನಾಗಿಂತಲೂ ಭಾರತೀಯ ವಿದ್ಯಾರ್ಥಿಗಳೇ ಅಮೆರಿಕಕ್ಕೆ ಉನ್ನತ ವ್ಯಾಸಂಗಕ್ಕಾಗಿ ಹೆಚ್ಚಿನ (3.30 ಲಕ್ಷ) ಸಂಖ್ಯೆಯಲ್ಲಿ ತೆರಳಿದ್ದಾರೆ. Murder

[ccc_my_favorite_select_button post_id="97531"]

ಬಾಂಗ್ಲಾದಲ್ಲಿ ಹಿಂದೂ ಸಾಧು ಬಂಧನ; ನಾಳೆ ರಾಜ್ಯದಾದ್ಯಂತ

[ccc_my_favorite_select_button post_id="97359"]

miss universe; ವಿಶ್ವ ಸುಂದರಿ ಕಿರೀಟ ಮುಡಿಗೇರಿಸಿಕೊಂಡ

[ccc_my_favorite_select_button post_id="96599"]

mike tyson vs jake paul date,

[ccc_my_favorite_select_button post_id="96464"]

elon musk; ಟ್ರಂಪ್ ಪರ ವಕಾಲತ್ತು: ಎಕ್ಸ್

[ccc_my_favorite_select_button post_id="96366"]

ಕ್ರೀಡೆ

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್.. ಚಾಂಪಿಯನ್‌ ಆಗ್ತಿದ್ದಂತೆ ಕಣ್ಣೀರು| World Chess Championship

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್.. ಚಾಂಪಿಯನ್‌ ಆಗ್ತಿದ್ದಂತೆ ಕಣ್ಣೀರು| World

18 ವರ್ಷ ವಯಸ್ಸಿನ ಗ್ರಾ ಟ್ರ್ಯಂಡ್ ಮಾಸ್ಟರ್ ಗುಕೇಶ್ World Chess Championship

[ccc_my_favorite_select_button post_id="98503"]
ನಂದಿನಿ ಲೇಔಟ್ ನಿಂದ ಬಂದು ಮಧುರೆ ಕೆರೆಯಲ್ಲಿ ಆತ್ಮಹತ್ಯೆ..!| Suicide

ನಂದಿನಿ ಲೇಔಟ್ ನಿಂದ ಬಂದು ಮಧುರೆ ಕೆರೆಯಲ್ಲಿ ಆತ್ಮಹತ್ಯೆ..!| Suicide

ಭದ್ರಾಪುರ ಗ್ರಾಮದ ಸಂಬಂಧಿಕರ‌ ಮನೆಗೆ ಬರುತ್ತಿದ್ದ ಯುವಕನ ಮಧುರೆ ಕೆರೆ ಬಳಿ ಚೆಪ್ಪಲಿ, ಬನಿಯನ್ ಹಾಗೂ ಟೆತ್ ನೋಟ್ Suicide

[ccc_my_favorite_select_button post_id="99178"]
Accident| ಸರಣಿ ಅಪಘಾತ; ತಮ್ಮದಲ್ಲದ ತಪ್ಪಿಗೆ ಆರು ಮಂದಿ ದುರ್ಮರಣ..!| Video

Accident| ಸರಣಿ ಅಪಘಾತ; ತಮ್ಮದಲ್ಲದ ತಪ್ಪಿಗೆ ಆರು ಮಂದಿ ದುರ್ಮರಣ..!| Video

ಎರಡು ಕಾರು, ಎರಡು ಲಾರಿ, ಸ್ಕೂಲ್ ಬಸ್ ನಡುವೆ ಈ ಸರಣಿ ಅಪಘಾತ ನಡೆದಿದೆ. ವೇಗವಾಗಿ ಬಂದ ಲಾರಿಗಳ ನಡುವೆ ಅಪಘಾತವಾಗಿದೆ. Accident

[ccc_my_favorite_select_button post_id="99186"]

ಆರೋಗ್ಯ

ಸಿನಿಮಾ

ಅಲ್ಲು ಅರ್ಜುನ್ ಭೇಟಿಯಾದ ಉಪೇಂದ್ರ, ವೇಣು..!| Allu Arjun

ಅಲ್ಲು ಅರ್ಜುನ್ ಭೇಟಿಯಾದ ಉಪೇಂದ್ರ, ವೇಣು..!| Allu Arjun

ಬಂಧನಕ್ಕೊಳಗಾಗಿದ್ದ ಅಲ್ಲು ಅರ್ಜುನ್ ಅವರು ಇಂದು ಬೆಳಿಗ್ಗೆಯಷ್ಟೇ ಜೈಲಿನಿಂದ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. Allu arjun

[ccc_my_favorite_select_button post_id="98682"]