ರವಿ ಡಿ. ಚನ್ನಣ್ಣನವರ್ ಅದೇಶ / ರಾತ್ರೋರಾತ್ರಿ ಕುಖ್ಯಾತ ರೌಡಿಶೀಟರ್ ಗಳ ಮನೆ ಮೇಲೆ ದಾಳಿ..!

ನೆಲಮಂಗಲ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸ್ಪಿ ರವಿ ಡಿ. ಚನ್ನಣ್ಣನವರ್ ಅದೇಶದ ಮೇರೆಗೆ ನೆಲಮಂಗಲ ಉಪವಿಭಾಗದ ಪೊಲೀಸರು,ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕನಹಳ್ಳಿ ಠಾಣೆ ಸೇರಿದಂತೆ 5 ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ 70ಕ್ಕೂ ಹೆಚ್ಚು ರೌಡಿಶೀಟರ್ ಗಳ ಮನೆ ಮೇಲೆ ದಾಳಿ ನಡೆಸಿದ್ದಾರೆ ಎನ್ನಲಾಗಿದೆ.

ಬಂಡೆ ಮಂಜ, ಹುಸ್ಕೂರು ಶಿವ, ಬೆತ್ತನಗೆರೆ ಮಂಜ, ಪಾಯ್ಸನ್ ರಾಮ, ಕಾಸಿಮ್, ಶರವಣ, ಚೇಣಿ, ನಾಗರಾಜ, ರವಿ, ನಿಂಗೇಗೌಡ, ಹರೀಶ, ಬೆಂಕಿ ಮಹದೇವ, ಸೇರಿದಂತೆ ಹಲವು ರೌಡಿಶೀಟರ್ ಮನೆಗಳ ಮೇಲೆ ದಾಳಿ ನಡೆಸಿರುವ ಪೊಲೀಸರು ಮಾರಕಾಸ್ತ್ರಗಳು ವಶಪಡಿಸಿಕೊಂಡಿದ್ದಾರೆ.

ಗುಂಪುಗಾರಿಕೆ, ಅಕ್ರಮ ಬಡ್ಡಿ ದಂಧೆ, ಇಸ್ಪೀಟು ಅಡ್ಡೆಗಳಲ್ಲಿ ಪ್ರಮುಖವಾಗಿ ಭಾಗಿಯಾಗಿ ಕಾನೂನು ಸುವ್ಯವಸ್ಥೆ ಹಾಳು ಮಾಡುವ ಕೃತ್ಯಗಳಲ್ಲಿ ಭಾಗಿಯಾಗಿದ್ದ ಆರೋಪಿಗಳು.

ಮಾದನಾಯಕನಹಳ್ಳಿ ಠಾಣೆ CPI ಸತ್ಯನಾರಾಯಣ್, ನೆಲಮಂಗಲ ತಾಲೂಕಿನ CPI ಶಿವಣ್ಣ ನೇತೃತ್ವದಲ್ಲಿ  ಕಾರ್ಯಚರಣೆ ನಡೆದಿದ್ದು,ದಾಳಿ ನಡೆಸಿದಾಗ ಸಿಕ್ಕಿ ಬಿದ್ದ ರೌಡಿಶೀಟರ್ ಗಳಿಗೆ ಮತ್ತೆ ಯಾವುದೇ ಅಪರಾಧ ಚಟುವಟಿಕೆಗಳಲ್ಲಿ ಭಾಗವಹಿಸದಂತೆ ಖಡಕ್ ವಾರ್ನಿಂಗ್ ನೀಡಿದಲ್ಲದೆ ದೂರು ದಾಖಲಿಸಲಾಗಿದೆ.

ರಾಜಕೀಯ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ ಮನೆ ನಿರ್ಮಾಣ..!| House construction

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ ಮನೆ ನಿರ್ಮಾಣ..!| House construction

ವಾಸಿಸಲು ಮನೆ ಇಲ್ಲದ ಕಾರಣ ಧರ್ಮಸ್ಥಳದಿಂದ ಮನೆ ನಿರ್ಮಿಸಿಕೊಡಲಾಗುತ್ತಿದೆ House construction

[ccc_my_favorite_select_button post_id="99191"]
ಅಂಬಾನಿ ಆದ್ರೆ ಅವರ ಮನೆಗೆ.. ರಸ್ತೆ ಬಂದ್ ಮಾಡಿದಕ್ಕೆ ಬೆಂಗಳೂರಿನ ಮಹಿಳೆ ಕ್ಲಾಸ್ – VIDEO ನೋಡಿ

ಅಂಬಾನಿ ಆದ್ರೆ ಅವರ ಮನೆಗೆ.. ರಸ್ತೆ ಬಂದ್ ಮಾಡಿದಕ್ಕೆ ಬೆಂಗಳೂರಿನ ಮಹಿಳೆ ಕ್ಲಾಸ್

ಇತ್ತೀಚೆಗೆ ನೀತಾ ಅಂಬಾನಿ ಅವರು ತಮ್ಮ ಮರ್ಸಿಡೀಸ್ ಬೆಂಜ್ ಬುಲೆಟ್ ಪ್ರೊಫ್ ಕಾರ್‌ನಲ್ಲಿ ಹೈ ಸೆಕ್ಯೂರಿಯಲ್ಲಿ ಆಗಮಿಸಿದ್ದರು. Video

[ccc_my_favorite_select_button post_id="99152"]
ಗುಂಡಿನ ದಾಳಿ: ಭಾರತೀಯ ಮೂಲದ ವಿದ್ಯಾರ್ಥಿ ಶಿಕಾಗೊದಲ್ಲಿ ಹತ್ಯೆ.‌!| murder

ಗುಂಡಿನ ದಾಳಿ: ಭಾರತೀಯ ಮೂಲದ ವಿದ್ಯಾರ್ಥಿ ಶಿಕಾಗೊದಲ್ಲಿ ಹತ್ಯೆ.‌!| murder

2023-24ರಲ್ಲಿ ಚೀನಾಗಿಂತಲೂ ಭಾರತೀಯ ವಿದ್ಯಾರ್ಥಿಗಳೇ ಅಮೆರಿಕಕ್ಕೆ ಉನ್ನತ ವ್ಯಾಸಂಗಕ್ಕಾಗಿ ಹೆಚ್ಚಿನ (3.30 ಲಕ್ಷ) ಸಂಖ್ಯೆಯಲ್ಲಿ ತೆರಳಿದ್ದಾರೆ. Murder

[ccc_my_favorite_select_button post_id="97531"]

ಬಾಂಗ್ಲಾದಲ್ಲಿ ಹಿಂದೂ ಸಾಧು ಬಂಧನ; ನಾಳೆ ರಾಜ್ಯದಾದ್ಯಂತ

[ccc_my_favorite_select_button post_id="97359"]

miss universe; ವಿಶ್ವ ಸುಂದರಿ ಕಿರೀಟ ಮುಡಿಗೇರಿಸಿಕೊಂಡ

[ccc_my_favorite_select_button post_id="96599"]

mike tyson vs jake paul date,

[ccc_my_favorite_select_button post_id="96464"]

elon musk; ಟ್ರಂಪ್ ಪರ ವಕಾಲತ್ತು: ಎಕ್ಸ್

[ccc_my_favorite_select_button post_id="96366"]

ಕ್ರೀಡೆ

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್.. ಚಾಂಪಿಯನ್‌ ಆಗ್ತಿದ್ದಂತೆ ಕಣ್ಣೀರು| World Chess Championship

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್.. ಚಾಂಪಿಯನ್‌ ಆಗ್ತಿದ್ದಂತೆ ಕಣ್ಣೀರು| World

18 ವರ್ಷ ವಯಸ್ಸಿನ ಗ್ರಾ ಟ್ರ್ಯಂಡ್ ಮಾಸ್ಟರ್ ಗುಕೇಶ್ World Chess Championship

[ccc_my_favorite_select_button post_id="98503"]
ಮತ್ತೆ ದರ್ಶನ್ ಬೆನ್ನಿಗೆ ಬಿದ್ದ ಖಾಸಗಿ ಸುದ್ದಿ ವಾಹಿನಿಗಳು..!: ಸುಳ್ಳು ಸುದ್ದಿ ಮಾಡಬೇಡಿ ಎಂದು ಅಭಿಮಾನಿಗಳ ಆಕ್ರೋಶ| Darshan

ಮತ್ತೆ ದರ್ಶನ್ ಬೆನ್ನಿಗೆ ಬಿದ್ದ ಖಾಸಗಿ ಸುದ್ದಿ ವಾಹಿನಿಗಳು..!: ಸುಳ್ಳು ಸುದ್ದಿ ಮಾಡಬೇಡಿ

ಕೆಲ ಖಾಸಗಿ ಸುದ್ದಿವಾಹಿನಿಗಳ ಬಗ್ಗೆ ಮಾಜಿ ಲೋಕಾಯುಕ್ತರಾದ ಸಂತೋಷ್ ಹೆಗಡೆ, ಗೃಹಸಚಿವ ಡಾ.ಜಿ.ಪರಮೇಶ್ವರ್, ಮಾಜಿ ಸಚಿವ ಈಶ್ವರಪ್ಪ ಸೇರಿದಂತೆ Darshan

[ccc_my_favorite_select_button post_id="99206"]
Accident| ಸರಣಿ ಅಪಘಾತ; ತಮ್ಮದಲ್ಲದ ತಪ್ಪಿಗೆ ಆರು ಮಂದಿ ದುರ್ಮರಣ..!| Video

Accident| ಸರಣಿ ಅಪಘಾತ; ತಮ್ಮದಲ್ಲದ ತಪ್ಪಿಗೆ ಆರು ಮಂದಿ ದುರ್ಮರಣ..!| Video

ಎರಡು ಕಾರು, ಎರಡು ಲಾರಿ, ಸ್ಕೂಲ್ ಬಸ್ ನಡುವೆ ಈ ಸರಣಿ ಅಪಘಾತ ನಡೆದಿದೆ. ವೇಗವಾಗಿ ಬಂದ ಲಾರಿಗಳ ನಡುವೆ ಅಪಘಾತವಾಗಿದೆ. Accident

[ccc_my_favorite_select_button post_id="99186"]

ಆರೋಗ್ಯ

ಸಿನಿಮಾ

ಅಲ್ಲು ಅರ್ಜುನ್ ಭೇಟಿಯಾದ ಉಪೇಂದ್ರ, ವೇಣು..!| Allu Arjun

ಅಲ್ಲು ಅರ್ಜುನ್ ಭೇಟಿಯಾದ ಉಪೇಂದ್ರ, ವೇಣು..!| Allu Arjun

ಬಂಧನಕ್ಕೊಳಗಾಗಿದ್ದ ಅಲ್ಲು ಅರ್ಜುನ್ ಅವರು ಇಂದು ಬೆಳಿಗ್ಗೆಯಷ್ಟೇ ಜೈಲಿನಿಂದ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. Allu arjun

[ccc_my_favorite_select_button post_id="98682"]