ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನ

ದೊಡ್ಡಬಳ್ಳಾಪುರ: ಡಾ. ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವತಿಯಿಂದ ಪರಿಶಿಷ್ಟ ಜಾತಿಗೆ ಸೇರಿದ ಅಲೆಮಾರಿ/ ಅರೆ ಅಲೆಮಾರಿ ಸಮುದಾಯದ ಜನರ ಆರ್ಥಿಕ ಅಭಿವೃದ್ಧಿಗಾಗಿ 2020-21ನೇ ಸಾಲಿಗೆ ಸಂಬಂಧಿಸಿದಂತೆ ಸ್ವಯಂ ಉದ್ಯೋಗ ಕೈಗೊಳ್ಳಲು ನೇರಸಾಲ ಯೋಜನೆ, ಉದ್ಯಮಶೀಲತಾ ಅಭಿವೃದ್ಧಿ ಯೋಜನೆ ಹಾಗೂ ಮೈಕ್ರೋ ಕ್ರೆಡಿಟ್(ಪ್ರೇರಣಾ) (ಮಹಿಳಾ ಸ್ವ ಸಹಾಯ ಗುಂಪುಗಳಿಗೆ) ಯೋಜನೆಗಳಡಿ ಅರ್ಜಿಯನ್ನು ಆಹ್ವಾನಿಸಲಾಗಿದೆ. 

ಸೌಲಭ್ಯ ಪಡೆಯಲು ಇಚ್ಛಿಸುವವರು, ನಿಗಮದ ಈ ಕೆಳಗಿನ ವೆಬ್‍ಸೈಟ್‌ನಲ್ಲಿ ಅರ್ಜಿಯನ್ನು ಡೌನ್‍ಲೋಡ್ ಮಾಡಿಕೊಂಡು, ಭರ್ತಿ ಮಾಡಿದ ಅರ್ಜಿಯನ್ನು ನಿಗಮದ ಕಛೇರಿಗೆ ಈ ಕೆಳಕಂಡ ದಾಖಲಾತಿಗಳೊಂದಿಗೆ ಸಲ್ಲಿಸಬಹುದು. 

  ಅರ್ಜಿದಾರರು ಪರಿಶಿಷ್ಟ ಜಾತಿಗೆ ಸೇರಿದವರಾಗಿರಬೇಕು, ಪರಿಶಿಷ್ಟ ಜಾತಿ ಪ್ರಮಾಣ ಪತ್ರ(ಆರ್.ಡಿ.ನಂಬರ್ ಕಡ್ಡಾಯ), ಕುಟುಂಬದ ವಾರ್ಷಿಕ ಆದಾಯ ಪತ್ರ(ಆರ್.ಡಿ.ನಂಬರ್ ಕಡ್ಡಾಯ), ಪಡಿತರ ಚೀಟಿ, ಮತದಾರರ ಗುರುತಿನ ಚೀಟಿ/ಸಫಾಯಿ ಕರ್ಮಚಾರಿ ಗುರುತಿನ ಚೀಟಿ ಸಂಖ್ಯೆ, ಆಧಾರ್ ಕಾರ್ಡ್ ಪ್ರತಿ ಮತ್ತು ಮೊಬೈಲ್ ಸಂಖ್ಯೆ, ವಾಹನ ಪರವಾನಗಿ/ಬ್ಯಾಡ್ಜ್‌ ಅನ್ನು ಕಡ್ಡಾಯವಾಗಿ ಹೊಂದಿರಬೇಕು.ಅರ್ಜಿದಾರರು ವಯೋಮಿತಿ 18 ರಿಂದ 50 ವರ್ಷ ದೊಳಗಿನವರಾಗಿರಬೇಕು.ಆಸಕ್ತ ಫಲಾನುಭವಿಗಳು ವೆಬ್‌ಸೈಟ್  http ://adcl.karnataka.in ಮುಖಾಂತರ ಅರ್ಜಿಯನ್ನು  ಸಲ್ಲಿಸಬಹುದು. ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ: 214, ಬೀರಸಂದ್ರ, ಚಪ್ಪರದಕಲ್ಲು, ದೇವನಹಳ್ಳಿ ತಾಲ್ಲೂಕು, ದೂ.ಸಂ.: 080-29781036, ಇ-ಮೇಲ್:- distmanager02@yahoo.com ಅನ್ನು ಸಂಪರ್ಕಿಸಬಹುದಾಗಿದೆ ಎಂದು  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಡಾ. ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜಕೀಯ

ಹಕ್ಕೊತ್ತಾಯಕ್ಕೆ ಸಿಗಲಿಲ್ಲ ಕಿಮ್ಮತ್ತು; ಬಳ್ಳಾರಿ ಪಾಲಾಯ್ತು 88ನೇ ಸಾಹಿತ್ಯ ಸಮ್ಮೇಳನ..!| Kannada sahitya sammelana

ಹಕ್ಕೊತ್ತಾಯಕ್ಕೆ ಸಿಗಲಿಲ್ಲ ಕಿಮ್ಮತ್ತು; ಬಳ್ಳಾರಿ ಪಾಲಾಯ್ತು 88ನೇ ಸಾಹಿತ್ಯ ಸಮ್ಮೇಳನ..!| Kannada sahitya

ವೇದಿಕೆಯ ಬಳಿ ತೆರಳಿ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಅವಕಾಶ ನೀಡಬೇಕೆಂದು ಗಟ್ಟಿ ದನಿಯಲ್ಲಿ ಹಕ್ಕೊತ್ತಾಯ ಮಾಡಬೇಕೆಂಬ ಕೂಗು Kannada sahitya sammelana

[ccc_my_favorite_select_button post_id="99244"]
ಅಂಬಾನಿ ಆದ್ರೆ ಅವರ ಮನೆಗೆ.. ರಸ್ತೆ ಬಂದ್ ಮಾಡಿದಕ್ಕೆ ಬೆಂಗಳೂರಿನ ಮಹಿಳೆ ಕ್ಲಾಸ್ – VIDEO ನೋಡಿ

ಅಂಬಾನಿ ಆದ್ರೆ ಅವರ ಮನೆಗೆ.. ರಸ್ತೆ ಬಂದ್ ಮಾಡಿದಕ್ಕೆ ಬೆಂಗಳೂರಿನ ಮಹಿಳೆ ಕ್ಲಾಸ್

ಇತ್ತೀಚೆಗೆ ನೀತಾ ಅಂಬಾನಿ ಅವರು ತಮ್ಮ ಮರ್ಸಿಡೀಸ್ ಬೆಂಜ್ ಬುಲೆಟ್ ಪ್ರೊಫ್ ಕಾರ್‌ನಲ್ಲಿ ಹೈ ಸೆಕ್ಯೂರಿಯಲ್ಲಿ ಆಗಮಿಸಿದ್ದರು. Video

[ccc_my_favorite_select_button post_id="99152"]
ಗುಂಡಿನ ದಾಳಿ: ಭಾರತೀಯ ಮೂಲದ ವಿದ್ಯಾರ್ಥಿ ಶಿಕಾಗೊದಲ್ಲಿ ಹತ್ಯೆ.‌!| murder

ಗುಂಡಿನ ದಾಳಿ: ಭಾರತೀಯ ಮೂಲದ ವಿದ್ಯಾರ್ಥಿ ಶಿಕಾಗೊದಲ್ಲಿ ಹತ್ಯೆ.‌!| murder

2023-24ರಲ್ಲಿ ಚೀನಾಗಿಂತಲೂ ಭಾರತೀಯ ವಿದ್ಯಾರ್ಥಿಗಳೇ ಅಮೆರಿಕಕ್ಕೆ ಉನ್ನತ ವ್ಯಾಸಂಗಕ್ಕಾಗಿ ಹೆಚ್ಚಿನ (3.30 ಲಕ್ಷ) ಸಂಖ್ಯೆಯಲ್ಲಿ ತೆರಳಿದ್ದಾರೆ. Murder

[ccc_my_favorite_select_button post_id="97531"]

ಬಾಂಗ್ಲಾದಲ್ಲಿ ಹಿಂದೂ ಸಾಧು ಬಂಧನ; ನಾಳೆ ರಾಜ್ಯದಾದ್ಯಂತ

[ccc_my_favorite_select_button post_id="97359"]

miss universe; ವಿಶ್ವ ಸುಂದರಿ ಕಿರೀಟ ಮುಡಿಗೇರಿಸಿಕೊಂಡ

[ccc_my_favorite_select_button post_id="96599"]

mike tyson vs jake paul date,

[ccc_my_favorite_select_button post_id="96464"]

elon musk; ಟ್ರಂಪ್ ಪರ ವಕಾಲತ್ತು: ಎಕ್ಸ್

[ccc_my_favorite_select_button post_id="96366"]

ಕ್ರೀಡೆ

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್.. ಚಾಂಪಿಯನ್‌ ಆಗ್ತಿದ್ದಂತೆ ಕಣ್ಣೀರು| World Chess Championship

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್.. ಚಾಂಪಿಯನ್‌ ಆಗ್ತಿದ್ದಂತೆ ಕಣ್ಣೀರು| World

18 ವರ್ಷ ವಯಸ್ಸಿನ ಗ್ರಾ ಟ್ರ್ಯಂಡ್ ಮಾಸ್ಟರ್ ಗುಕೇಶ್ World Chess Championship

[ccc_my_favorite_select_button post_id="98503"]
ರಾಬಿನ್ ಉತ್ತಪ್ಪ ವಿರುದ್ಧ ಬಂಧನ ವಾರೆಂಟ್‌ ಜಾರಿ..!: RobinUthappa

ರಾಬಿನ್ ಉತ್ತಪ್ಪ ವಿರುದ್ಧ ಬಂಧನ ವಾರೆಂಟ್‌ ಜಾರಿ..!: RobinUthappa

ರಾಬಿನ್ ಉತ್ತಪ್ಪ ಪುಲಕೇಶಿ ನಗರ ಠಾಣೆ ವ್ಯಾಪ್ತಿಯ ನಿವಾಸಿ ಆಗಿರುವುದರಿಂದ ಅವರನ್ನು ಬಂಧಿಸುವಂತೆ ಇಪಿಎಫ್ ರಿಜಿನಲ್ ಕಮಿಷನರ್ ಷಟಾಕ್ಷರಿ ಗೋಪಾಲರೆಡ್ಡಿ ಎಂಬುವರು ಪೊಲೀಸರಿಗೆ ಪತ್ರ ಬರೆದಿದ್ದಾರೆ. RobinUthappa

[ccc_my_favorite_select_button post_id="99224"]
ನೆಲಮಂಗಲ Accident News update: ಮಹಾರಾಷ್ಟ್ರದ ಸ್ವಗ್ರಾಮದಲ್ಲಿ ಸಾಮೂಹಿಕ ಅಂತ್ಯಕ್ರಿಯೆ..!

ನೆಲಮಂಗಲ Accident News update: ಮಹಾರಾಷ್ಟ್ರದ ಸ್ವಗ್ರಾಮದಲ್ಲಿ ಸಾಮೂಹಿಕ ಅಂತ್ಯಕ್ರಿಯೆ..!

ಮೃತ ದೇಹಗಳನ್ನು ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಜತ್ ತಾಲೂಕಿನ ಮೊರಬಗಿ ಗ್ರಾಮಕ್ಕೆ ಮೂರು ಅಂಬುಲೆನ್ಸ್‌ ಮೂಲಕ ತಲುಪಿಸಲಾಯಿತು‌. Accident

[ccc_my_favorite_select_button post_id="99247"]

ಆರೋಗ್ಯ

ಸಿನಿಮಾ

ಅಲ್ಲು ಅರ್ಜುನ್ ಭೇಟಿಯಾದ ಉಪೇಂದ್ರ, ವೇಣು..!| Allu Arjun

ಅಲ್ಲು ಅರ್ಜುನ್ ಭೇಟಿಯಾದ ಉಪೇಂದ್ರ, ವೇಣು..!| Allu Arjun

ಬಂಧನಕ್ಕೊಳಗಾಗಿದ್ದ ಅಲ್ಲು ಅರ್ಜುನ್ ಅವರು ಇಂದು ಬೆಳಿಗ್ಗೆಯಷ್ಟೇ ಜೈಲಿನಿಂದ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. Allu arjun

[ccc_my_favorite_select_button post_id="98682"]