ಬೆಂಗಳೂರು: ಆತ್ಮ ನಿರ್ಭರ ಭಾರತ ಯೋಜನೆಯಡಿಯಲ್ಲಿ ಮೇಕ್ ಇನ್ ಇಂಡಿಯಾ ಪರಿಕಲ್ಪನೆಯ ಲಾಂಛನವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಲೋಕಾರ್ಪಣೆಗೊಳಿಸಿದರು.
ಬೆಂಗಳೂರಿನ ಸ್ಯಾಂಕಿ ರಸ್ತೆಯ , ವಿಂಡ್ಸರ್ ಮ್ಯಾನರ್ ವೃತ್ತದಲ್ಲಿ ಈ ಲಾಂಚನವನ್ನು ಲೋಕಾರ್ಪಣೆಗೊಂಡಿತು.
ಈ ಸಂಧರ್ಭದಲ್ಲಿ ಸಚಿವರಾದ ಬಸವರಾಜ ಬೊಮ್ಮಾಯಿ, ಆರ್.ಅಶೋಕ್, ಡಾ.ಅಶ್ವಥ್ ನಾರಾಯಣ ಮತ್ತಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….