ಬೆಂ.ಗ್ರಾ.ಜಿಲ್ಲೆ: ಉಪ ಮುಖ್ಯಮಂತ್ರಿ ಡಾ. ಅಶ್ವಥ್ ನಾರಾಯಣ ಸಿ.ಎನ್ ಹಾಗೂ ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವ ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಅರವಿಂದ ಲಿಂಬಾವಳಿ ಅವರು ಜೂನ್ 05 ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಉಪ ಮುಖ್ಯಮಂತ್ರಿ,ಉನ್ನತ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ವಿದ್ಯುನ್ಮಾನ, ಐಟಿ & ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸಚಿವ ಡಾ.ಅಶ್ವತ್ಥ ನಾರಾಯಣ ಸಿ.ಎನ್. ಹಾಗೂ ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವ ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಅರವಿಂದ ಲಿಂಬಾವಳಿ ಬೆಳಿಗ್ಗೆ 10:00 ಗಂಟೆಗೆ ದೊಡ್ಡಬಳ್ಳಾಪುರ ತಾಲ್ಲೂಕಿನ ಶ್ರೀ ಘಾಟಿ ಸುಬ್ರಮಣ್ಯ ದೇವಸ್ಥಾನದ ಸಭಾಂಗಣದಲ್ಲಿ ಆಯೋಜಿಸಲಾಗಿರುವ ಉಚಿತ ಆಂಬುಲೆನ್ಸ್ ಹಾಗೂ ಆಹಾರ ಮತ್ತು ಔಷಧಿ ಸಾಮಗ್ರಿಗಳ ಕಿಟ್ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….