ದೊಡ್ಡಬಳ್ಳಾಪುರ: ಕರೊನಾ ಸೋಂಕಿನ ಕಾರಣ 80ನೇ ವರ್ಷದ ನಂದಿಗಿರಿ ಪ್ರದಕ್ಷಿಣೆಯನ್ನು, ಶ್ರೀ ಭೋಗನಂದೀಶ್ವರ ದೇವಾಲಯ ಪ್ರದಕ್ಷಿಣೆ ಹಾಕುವ ಮೂಲಕ ಸರಳವಾಗಿ ಆಚರಿಸಲಾಯಿತು.
ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಭಜನೆ ಮೂಲಕ ದೇವಾಲಯ ಪ್ರದಕ್ಷಿಣೆ ಹಾಕಲಾಯಿತು.
ಈ ವೇಳೆ ನಂದಿಗಿರಿ ಪ್ರದಕ್ಷಿಣೆ ಸೇವಾ ಟ್ರಸ್ಟ್ ಕೆ.ಒ.ನಾಗರಾಜು, ಸದಸ್ಯರಾದ ಅಖಿಲೇಶ್, ವೇಣು, ಮಧುಸೂದನ್, ಚಂದ್ರನ, ಕುಮಾರ್, ನಟರಾಜ್, ರಾಘವೇಂದ್ರ ಮತ್ತಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……