![Channel Gowda](https://www.harithalekhani.com/wp-content/uploads/2025/02/IMG-20250204-WA0002.jpg)
ಬೆಂಗಳೂರು: ಶಾಲೆಗಳಲ್ಲಿ ಕನ್ನಡ ಕಡ್ಡಾಯ ಕುರಿತು ನ್ಯಾಯಾಲಯದ ಸಮರ್ಥವಾಗಿ ವಾದ ಮಂಡಿಸುವಂತೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.
![hulukudi maharathotsava](https://www.harithalekhani.com/wp-content/uploads/2025/02/IMG-20250205-WA0002.jpg)
ಈ ಕುರಿತು ಸಾಮಾಜಿಕ ಜಾಲತಾಣದ ಮೂಲಕ ಸರ್ಕಾರಕ್ಕೆ ಸಲಹೆ ನೀಡಿರುವ ಅವರು, ಕರ್ನಾಟಕದ ಎಲ್ಲಾ ಶಾಲೆಗಳಲ್ಲಿ ಕನ್ನಡವನ್ನು ಒಂದು ಭಾಷೆಯಾಗಿ ಕಡ್ಡಾಯವಾಗಿ ಕಲಿಸುವುದನ್ನು ವಿರೋಧಿಸಿ ಕೆಲವರು ಹೈಕೋರ್ಟ್ ಮೊರೆ ಹೋಗಿರುವುದು ನನ್ನ ಗಮನಕ್ಕೆ ಬಂದಿದೆ.
ಇದರ ವಿರುದ್ಧ ರಾಜ್ಯ ಸರಕಾರ ಜವಾಬ್ದಾರಿಯುತವಾಗಿ ನ್ಯಾಯಾಲಯದಲ್ಲಿ ವಾದಿಸಿ, ನಮ್ಮ ಭಾಷೆಯನ್ನು ಉಳಿಸಿಕೊಳ್ಳಲು ಹಾಗೂ ಕನ್ನಡವನ್ನು ಒಂದು ಭಾಷೆಯಾಗಿ ಕಲಿಸುವ ಮಹತ್ವವನ್ನು ಉಚ್ಚ ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಡಬೇಕೆಂದು ಮುಖ್ಯಮಂತ್ರಿಗಳು, ಶಿಕ್ಷಣ ಸಚಿವರನ್ನು ಒತ್ತಾಯಿಸಿದ್ದಾರೆ.
![Hulukudi mahajathre](https://www.harithalekhani.com/wp-content/uploads/2025/02/IMG-20250205-WA0001.jpg)
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..