ಚಿಕ್ಕಬಳ್ಳಾಪುರ: ಕೋಡಿ ಹರಿದ ಕೆರೆ ನೋಡಲು ಬಂದವರಿಗೆ ಕೋವಿಡ್ ವ್ಯಾಕ್ಸಿನೇಷನ್ ಹಾಕುವ ಮೂಲಕ ಗುಡಿಬಂಡೆಯಲ್ಲಿ ವಿನೂತನ ಕೋವಿಡ್ ವ್ಯಾಕ್ಸಿನೇಷನ್ ಡ್ರೈವ್ ನಡೆಸಲಾಗಿದೆ.
ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಮಳೆಗೆ ಇಂದು ಅಮಾನಿ ಭೈರಸಾಗರ ಕೆರೆ ಕೋಡಿ ಹರಿದಿದೆ.
ಕೋಡಿ ಹರಿದ ಕೆರೆ ನೋಡಲು ಸುತ್ತ ಮುತ್ತಲಿನ ಗ್ರಾಮಗಳಿಂದ ಜನರು ಬರುತ್ತಿದ್ದು, ಗುಡಿಬಂಡೆ ತಾಲ್ಲೂಕು ಅರೋಗ್ಯಾಧಿಕಾರಿಗಳು ಅಮಾನಿ ಭೈರಸಾಗರ ಕೆರೆ ಬಳಿಯಲ್ಲಿಯೇ ಕೋವಿಡ್ ವ್ಯಾಕ್ಸಿನೇಷನ್ ಕಾರ್ಯ ನಡೆಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…….