ದೊಡ್ಡಬಳ್ಳಾಪುರ: ತಾಲ್ಲೂಕಿನ ನಾರನಹಳ್ಳಿ ಗ್ರಾಮದ ಪ್ರಗತಿಪರ ರೈತ ಹಾಗೂ ಪಿಎಲ್ಡಿ ಬ್ಯಾಂಕ್ ಮಾಜಿ ನಿರ್ದೇಶಕ ಸಿ.ಆಂಜಿನಪ್ಪ(76) ಬುಧವಾರ ನಿಧನ ಹೊಂದಿದ್ದಾರೆ.
ಮೃತರಿಗೆ ಪತ್ನಿ,ಇಬ್ಬರು ಪುತ್ರರು,ಒಬ್ಬ ಪುತ್ರಿ ಇದ್ದಾರೆ. ಮೃತರ ಅಂತ್ಯಕ್ರಿಯೆ ತಾಲ್ಲೂಕಿನ ರಾಮೇಶ್ವರ ಬಳಿಯ ತೋಟದಲ್ಲಿ ಗುರುವಾರ ಮಧ್ಯಾಹ್ನ 3 ಗಂಟೆಗೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….