ನವದೆಹಲಿ: ದೀಪಾವಳಿಗೆ ಹಬ್ಬಕ್ಕೆ ಕೇಂದ್ರ ಸರ್ಕಾರ ಕೊಡುಗೆ ಕೊಟ್ಟಿದ್ದು, ಪೆಟ್ರೋಲ್ ಮೇಲೆ 5 ರೂಪಾಯಿ, ಡಿಸೇಲ್ ಮೇಲೆ 10 ರೂಪಾಯಿ ಅಬಕಾರಿ ಸುಂಕವನ್ನು ಕಡಿತಗೊಳಿಸಿದೆ.
ಕೇಂದ್ರ ಸರ್ಕಾರ ಪೆಟ್ರೋಲ್, ಡಿಸೇಲ್ ಮೇಲೆ ಸುಂಕ ಕಡಿತ ಮಾಡಿದ್ದು, ನೂತನ ದರ ಇಂದು ಮಧ್ಯ ರಾತ್ರಿಯಿಂದ ಜಾರಿ ಆಗಲಿದೆ. (ಸಂಗ್ರಹ ಚಿತ್ರ ಬಳಸಲಾಗಿದೆ)
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……