ದಿನ ಭವಿಷ್ಯ: ಸೋಮವಾರ ನವೆಂಬರ್ 08, 2021, ದೈನಂದಿನ ರಾಶಿ ಭವಿಷ್ಯ / ಈ ರಾಶಿಯವರು ಹೊಸ ಜವಾಬ್ಧಾರಿಗಳಿಗೆ ಸಿದ್ಧರಾಗಬೇಕಾಗುತ್ತದೆ

ಮೇಷ: ಈ ರಾಶಿಯವರು ಬಹು ದಿನಗಳಿಂದ ಕಾಡುತ್ತಿದ್ದ ಚಿಂತೆಗೆ ಪರಿಹಾರ ಕಂಡುಗೊಂಡು ನೆಮ್ಮದಿ ನಿಮ್ಮದಾಗಲಿದೆ. ಆರ್ಥಿಕವಾಗಿ ಖರ್ಚು ವೆಚ್ಚಗಳಾದೀತು. ಆದರೆ ಸಂಗಾತಿಯ ಸಹಕಾರ ಮನಸ್ಸಿಗೆ ನೆಮ್ಮದಿ ಕೊಡುವುದು. ಅನಗತ್ಯ ಚಿಂತೆ ಬೇಡ.

ವೃಷಭ: ಈ ರಾಶಿಯವರು  ಮಹಿಳೆಯರಿಂದ ನಿಮ್ಮ ಸುಖ-ಸಂತೋಷ ಇಮ್ಮಡಿಯಾಗಲಿದೆ. ವ್ಯಾಪಾರಿಗಳಿಗೆ ಧನ ಲಾಭವಾದೀತು. ನೆರೆಹೊರೆಯವರ ಚಾಡಿಮಾತುಗಳನ್ನು ಅಲಕ್ಷಿಸುವುದು ಉತ್ತಮ. ದೇವತಾ ಪ್ರಾರ್ಥನೆ ಮಾಡಿ.

ಮಿಥುನ: ಈ ರಾಶಿಯವರು ಮನೆಯಲ್ಲಿ ಶುಭಮಂಗಳ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸಲಿದ್ದಾರೆ. ವೈಯಕ್ತಿಕ ಜೀವನದಲ್ಲಿ ಪ್ರಗತಿ ಉಂಟಾಗಲಿದೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ತಾಳ್ಮೆಯಿರಲಿ.

ಕಟಕ: ಈ ರಾಶಿಯವರ ಆತುರದ ನಿರ್ಧಾರಗಳಿಂದ ಅನಾಹುತವೇ ಹೆಚ್ಚು. ಯಾವುದೇ ನಿರ್ಧಾರ ಕೈಗೊಳ್ಳುವ ಮೊದಲು ಸಂಗಾತಿಯ ಸಲಹೆ ಪಡೆಯುವುದು ಉತ್ತಮ. ಕೋರ್ಟು ಕಚೇರಿ ವ್ಯವಹಾರಗಳಲ್ಲಿ ಮುನ್ನಡೆ ಕಂಡುಬರಲಿದೆ.

ಸಿಂಹ: ಈ ರಾಶಿಯವರು ಪ್ರೀತಿ ಪಾತ್ರರ ಪ್ರೋತ್ಸಾಹಕರ ಮಾತುಗಳು ನಿಮ್ಮ ಉತ್ಸಾಹ ಹೆಚ್ಚಿಸಲಿದೆ. ಕೌಟುಂಬಿಕವಾಗಿ ಸಂತೋಷದಾಯಕ ದಿನಗಳಾಗಿವೆ. ಆರ್ಥಿಕವಾಗಿ ಹಣಕಾಸಿನ ಖರ್ಚು ವೆಚ್ಚಗಳಿದ್ದರೂ ಆದಾಯಕ್ಕೆ ತೊಂದರೆಯಾಗದು.

ಕನ್ಯಾ: ಈ  ರಾಶಿಯವರು ಬಹುದಿನಗಳ ನಂತರ ಇಷ್ಟ ವ್ಯಕ್ತಿಗಳ ಭೇಟಿಯಾದ ಸಂತೋಷ ದೊರಕಲಿದೆ. ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ಕಟ್ಟಡ ಕಾಮಗಾರಿ ಕೆಲಸಗಳನ್ನು ಮುಂದೂಡುವುದು ಉತ್ತಮ. ದಿನದಂತ್ಯಕ್ಕೆ ನೆಮ್ಮದಿ.

ತುಲಾ: ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವುದರಿಂದ ಮನಸ್ಸಿಗೆ ಸಂತೋಷ ಸಿಗುವುದು. ದೂರದ ನೆಂಟರಿಷ್ಟರನ್ನು ಭೇಟಿಯಾಗುವ ಸಾಧ್ಯತೆ. ವ್ಯವಹಾರದಲ್ಲಿ ಮುನ್ನಡೆಯಿರಲಿದೆ. ಹಿರಿಯರ ಸಲಹೆಗಳನ್ನು ಪಾಲಿಸುವುದು ಉತ್ತಮ.

ವೃಶ್ಚಿಕ: ಈ ರಾಶಿಯವರಿಗೆ ಅನಿವಾರ್ಯ ಕಾರಣಗಳಿಗೆ ದೂರ ಸಂಚಾರ ಮಾಡಬೇಕಾಗಿ ಬಂದೀತು. ಸ್ವಜನರ ಭೇಟಿಯಿಂದ ಮನಸ್ಸಿಗೆ ಸಂತೋಷವಾಗಲಿದೆ. ಮಹಿಳೆಯರಿಗೆ ಅಲಂಕಾರಿಕ ವಸ್ತುಗಳ ಖರೀದಿಗಾಗಿ ಖರ್ಚು ವೆಚ್ಚಗಳಾದೀತು.

ಧನಸ್ಸು: ಈ ರಾಶಿಯವರು ಹೊಸದಾಗಿ ಆರಂಭಿಸಿರುವ ವ್ಯವಹಾರಗಳಲ್ಲಿ ಮುನ್ನಡೆ ಕಂಡುಬರುವುದು. ಹಣಕಾಸಿನ ವ್ಯವಹಾರದಲ್ಲಿ ಎಚ್ಚರಿಕೆ ಅಗತ್ಯ. ಪ್ರೇಮಿಗಳಿಗೆ ಮನೆಯವರ ಒಪ್ಪಿಗೆ ಸಿಗಲಿದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗುವುದು.

ಮಕರ: ಈ ರಾಶಿಯವರು ಕೆಲಸ ಕಾರ್ಯಗಳಲ್ಲಿನ ತಲ್ಲೀನತೆ ಎಲ್ಲರ ಮೆಚ್ಚುಗೆಗೆ ಪಾತ್ರವಾಗಲಿದೆ. ಕಾರ್ಯನಿಮಿತ್ತ ಓಡಾಟದಿಂದ ದೇಹಾಯಾಸವಾಗದಂತೆ ಎಚ್ಚರಿಕೆ ಅಗತ್ಯ. ಧನ ಗಳಿಕೆಗೆ ನಾನಾ ಮಾರ್ಗಗಳ ಬಗ್ಗೆ ಚಿಂತನೆ.

ಕುಂಭ: ಈ ರಾಶಿಯವರು ಸರಕಾರಿ ನೌಕರರಿಗೆ ಬಿಡುವಿನ ದಿನದ ಖುಷಿ ಸಿಗಲಿದೆ. ಹಳೆಯ ಮಿತ್ರರನ್ನು ಭೇಟಿಯಾಗುವ ಯೋಗವಿದೆ. ಕೌಟುಂಬಿಕವಾಗಿ ಅಭಿವೃದ್ಧಿ ಕಂಡುಬರಲಿದೆ. ಮನೆಗೆ ನೆಂಟರಿಷ್ಟರ ಆಗಮನ ಸಾಧ‍್ಯತೆಯಿದೆ.

ಮೀನ: ಈ ರಾಶಿಯ ನೂತನ ದಂಪತಿಗಳಿಗೆ ಸುಂದರ ಕ್ಷಣ ಕಳೆಯುವ ಯೋಗ. ಕೌಟುಂಬಿಕವಾಗಿ ಹೊಸ ಜವಾಬ್ಧಾರಿಗಳಿಗೆ ಸಿದ್ಧರಾಗಬೇಕಾಗುತ್ತದೆ. ಆಸ್ತಿ, ವಾಹನಾದಿ ಖರೀದಿ ಯೋಗ ಸದ್ಯದಲ್ಲೇ ಕೂಡಿಬರಲಿದೆ. ಚಿಂತೆ ಬೇಡ.

ಸಂವತ್ಸರ: ಶ್ರೀ ಪ್ಲವ ನಾಮ    ಸಂವತ್ಸರ

ಆಯನ: ದಕ್ಷಿಣಾಯನ

ಋತು: ಶರದ್ ಋತು

ಮಾಸ: ಕಾರ್ತಿಕ ಮಾಸ

ಪಕ್ಷ: ಶುಕ್ಲ ಪಕ್ಷ       

ತಿಥಿ: ಚತುರ್ಥಿ 

ನಕ್ಷತ್ರ: ಮೂಲ ನಕ್ಷತ್ರ

ರಾಹುಕಾಲ: 07:46 ರಿಂದ 09:13

ಗುಳಿಕಕಾಲ: 01:31 ರಿಂದ 03:01

ಯಮಗಂಡಕಾಲ: 10:40 ರಿಂದ 12:07

ಈ ದಿನದ ವಿಶೇಷ: ಮೊದಲನೇ ಕಾರ್ತಿಕ ಸೋಮವಾರ 

ಹೆಚ್ಚಿನ ಮಾಹಿತಿಗೆ: ವಿದ್ವಾನ್ ಎಸ್. ನವೀನ್ M.A., ಅಧ್ಯಕ್ಷರು, ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ (ರಿ ), ದೊಡ್ಡಬಳ್ಳಾಪುರ ತಾಲ್ಲೂಕು. ಮೊ:9620445122

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

ರಾಜಕೀಯ

ಕಾಂಗ್ರೆಸ್ ಸರಕಾರದ ಬೆಲೆಏರಿಕೆಯ ಗ್ಯಾರಂಟಿ: ಬಿ.ವೈ.ವಿಜಯೇಂದ್ರ

ಕಾಂಗ್ರೆಸ್ ಸರಕಾರದ ಬೆಲೆಏರಿಕೆಯ ಗ್ಯಾರಂಟಿ: ಬಿ.ವೈ.ವಿಜಯೇಂದ್ರ

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರವು ಬೆಲೆ ಏರಿಕೆಯ ಗ್ಯಾರಂಟಿಯನ್ನು ಬಹಳ ಯಶಸ್ವಿಯಾಗಿ ಜಾರಿಗೊಳಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ.ವಿಜಯೇಂದ್ರ (B.Y.Vijayendra) ಅವರು ಆಕ್ಷೇಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಇಂದು ಮಾತನಾಡಿದ ಅವರು, ಈ ಸರಕಾರ

[ccc_my_favorite_select_button post_id="104120"]
ವಿಶ್ವ ವಿದ್ಯಾಲಯಗಳನ್ನು ಮುಚ್ಚುವ ಬಗ್ಗೆ ತೀರ್ಮಾನ ಆಗಿಲ್ಲ: Cmsiddaramaiah

ವಿಶ್ವ ವಿದ್ಯಾಲಯಗಳನ್ನು ಮುಚ್ಚುವ ಬಗ್ಗೆ ತೀರ್ಮಾನ ಆಗಿಲ್ಲ: Cmsiddaramaiah

ಬೆಂಗಳೂರು: ವಿಶ್ವ ವಿದ್ಯಾಲಯಗಳನ್ನು ಮುಚ್ಚುವ ಬಗ್ಗೆ ತೀರ್ಮಾನ ಆಗಿಲ್ಲ: ಕ್ಯಾಬಿನೆಟ್ ಉಪ ಸಮಿತಿ ವರದಿಯೇ ಇನ್ನೂ ಬಂದಿಲ್ಲ. ಉಪ ಸಮಿತಿ ವರದಿ ಬರುವ ಮೊದಲೇ ಬಿಜೆಪಿಗೆ ಆತಂಕ ಏಕೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah)

[ccc_my_favorite_select_button post_id="104099"]
ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಬೆಂಗಳೂರು; ತಮಿಳುನಾಡಿನ ಅರಣ್ಯ ಸಚಿವರಾದ ಡಾ.ಕೆ.ಪೊನ್ನುಮುಡಿ ಮತ್ತು ರಾಜ್ಯಸಭಾ ಸದಸ್ಯರಾದ ಮೊಹಮದ್ ಅಬ್ದುಲ್ಲಾ ಇಸ್ಮಾಯಿಲ್ ಅವರು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರನ್ನು ಭೇಟಿಯಾದರು. ಈ ವೇಳೆ ಕೇಂದ್ರ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ

[ccc_my_favorite_select_button post_id="104024"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

Champions Trophy; ಭಾರತದ ಮುಡಿಯೇರಿದ ಚಾಂಪಿಯನ್ಸ್ ಟ್ರೋಫಿ

Champions Trophy; ಭಾರತದ ಮುಡಿಯೇರಿದ ಚಾಂಪಿಯನ್ಸ್ ಟ್ರೋಫಿ

ದುಬೈ: ಐಸಿಸಿ ಚಾಂಪಿಯನ್ಸ್ ಟ್ರೋಫಿ ಸರಣಿಯ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಮಣಿಸಿದ ಭಾರತ ಚಾಂಪಿಯನ್ಸ್ ಟ್ರೋಫಿಯನ್ನು (Champions Trophy) ತನ್ನದಾಗಿಸಿಕೊಂಡಿದೆ. ಟಾಸ್‌ ಗೆದ್ದು ಬ್ಯಾಟಿಂಗ್ ಮಾಡಿದ ಕೀವಿಸ್ ಪಡೆ 50 ಓವರ್‌ಗಳಲ್ಲಿ 7

[ccc_my_favorite_select_button post_id="103912"]
ದೊಡ್ಡಬಳ್ಳಾಪುರ: ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ…!

ದೊಡ್ಡಬಳ್ಳಾಪುರ: ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ…!

ದೊಡ್ಡಬಳ್ಳಾಪುರ (Doddaballapura): ನೇಣು ಬೀಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿರುವ ಘಟನೆ ತಾಲೂಕಿನ ಸಾಸಲು ಹೋಬಳಿಯ ಗರಿಕೇನಹಳ್ಳಿ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಮೃತ ದುರ್ದೈವಿಯನ್ನು 40 ವರ್ಷದ ಗಂಗರತ್ನಮ್ಮ ಎಂದು ಗುರುತಿಸಲಾಗಿದೆ. ಆರೂಢಿಯ ಬಾಡಿಗೆ ಮನೆಯಲ್ಲಿ ವಾಸವಿದ್ದ ಮೃತಳು, ನಿನ್ನೆಯಿಂದ ಕಾಣೆಯಾಗಿದ್ದರು ಎನ್ನಲಾಗಿದೆ.

[ccc_my_favorite_select_button post_id="104116"]
Doddaballapura: ಅಪಘಾತ.. ಶಿಕ್ಷಕನಿಗೆ ಗಂಭೀರ ಪೆಟ್ಟು..!

Doddaballapura: ಅಪಘಾತ.. ಶಿಕ್ಷಕನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ (Doddaballapura): ಕಾರಿನಲ್ಲಿದ್ದವರು ಏಕಾಏಕಿ ಬಾಗಿಲು ತೆರೆದ ಪರಿಣಾಮ ಆಟೋದಲ್ಲಿ ತೆರಳುತ್ತಿದ್ದ ಶಿಕ್ಷಕನಿಗೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಡಿಕ್ರಾಸ್ ರಸ್ತೆಯಲ್ಲಿ ಸಂಭವಿಸಿದೆ. ಗಾಯಗೊಂಡವರನ್ನು ತಾಲೂಕಿನ ಆರೂಢಿಯ ಶ್ರೀ ಅರವಿಂದ ಪ್ರೌಢಶಾಲೆಯ ಶಿಕ್ಷಕ ಸಿದ್ದಲಿಂಗಯ್ಯ ಎಂದು

[ccc_my_favorite_select_button post_id="104081"]

ಆರೋಗ್ಯ

ಸಿನಿಮಾ

ಸಿನಿಮಾದವರ ನೆಟ್ಟು, ಬೋಲ್ಟು ಟೈಟ್ ಮಾಡುವ ಕಾರ್ಯ ಆರಂಭ..?

ಸಿನಿಮಾದವರ ನೆಟ್ಟು, ಬೋಲ್ಟು ಟೈಟ್ ಮಾಡುವ ಕಾರ್ಯ ಆರಂಭ..?

ತುಮಕೂರು: ಬೆಂಗಳೂರು ನಡೆದ ಅಂತರರಾಷ್ಟ್ರೀಯ ಫಿಲಂ ಫೆಸ್ಟಿವಲ್ ಕಾರ್ಯಕ್ರಮಕ್ಕೆ ಗೈರಾದ ಖ್ಯಾತ ನಟ, ನಟಿಯರ ಕುರಿತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ (DK Shivakumar) ಚಿತ್ರರಂಗದವರ ನಟ್ಟು ಬೋಲ್ಟು ಟೈಟು ಮಾಡುತ್ತೇನೆ ಎಂದು

[ccc_my_favorite_select_button post_id="103709"]
error: Content is protected !!