ದೊಡ್ಡಬಳ್ಳಾಪುರ: ನಗರದ ತೇರಿನಬೀದಿಯಲ್ಲಿನ ಪ್ರಸನ್ನ ಚಂದ್ರಮೌಳೇಶ್ವರಸ್ವಾಮಿ ಬ್ರಹ್ಮ ರಥೋತ್ಸವ ನ.29 ರ ಕಾರ್ತಿಕ ಕಡೆಯ ಸೋಮವಾರ ಮಧ್ಯಾಹ್ನ 1 ಗಂಟೆಗೆ ನಡೆಯಲಿದೆ.
ಕಾರ್ಯಕ್ರಮದ ಅಂಗವಾಗಿ ಗಿರಿಜಾ ಕಲ್ಯಾಣೋತ್ಸವ ನ.27ರಂದು ಸಂಜೆ 6 ಗಂಟೆಗೆ ನಡೆಯಲಿದೆ.
ಬ್ರಹ್ಮ ರಥೋತ್ಸವದ ಅಂಗವಾಗಿ ದೇವಾಲಯದಲ್ಲಿ ಪ್ರಾಕಾರೋತ್ಸವ ಹಾಗೂ ವಿಶೇಷ ಪೂಜಾ ಕಾರ್ಯಕ್ರಮಗಳು ನಡೆಯಲಿವೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……