ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಲುಕುಡಿ ವೀರಭದ್ರಸ್ವಾಮಿ ಬೆಟ್ಟದಲ್ಲಿ ನ.30ರ ಸಂಜೆ 6.30ಕ್ಕೆ ಕಾರ್ತಿಕ ಮಾಸದ ಕಡೆಯ ಮಂಗಳವಾರದ ಪ್ರಯುಕ್ತ ಕಾರ್ತೀಕ ದೀಪೋತ್ಸವ ಮತ್ತು ಮುತ್ತಿನ ಪಲ್ಲಕ್ಕಿ ಉತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಇದೇ ವೇಳೆ ಶ್ರೀ ವೀರಭದ್ರಸ್ವಾಮಿ ಪ್ರಸನ್ನ ಭದ್ರಕಾಳಮ್ಮನವರ ಸದನ ಕೊಠಡಿ ಮತ್ತು ಉತ್ಸವ ಮೂರ್ತಿಗಳ ಮಂದಿರ ಉದ್ಘಾಟನೆ ನೆರವೇರಿಸಲಾಗುವುದು ಎಂದು ಶ್ರೀ ವೀರಭದ್ರಸ್ವಾಮಿ ಕ್ಷೇತ್ರಾಭಿವೃದ್ಧಿ ಟ್ರಸ್ಟ್ ನ ಟ್ರಸ್ಟಿಗಳಾದ ಮಾರೇಗೌಡ ಆನಂದ್, ಚೆನ್ನೈಗೌಡ ಮತ್ತು ವಕ್ತಾರರಾದ ಕೀರ್ತಿಬೈರೇಗೌಡ ತಿಳಿಸಿದ್ದಾರೆ.
ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….