ದಿನ ಭವಿಷ್ಯ: ಶನಿವಾರ, ಡಿಸೆಂಬರ್ 25, 2021, ದೈನಂದಿನ ರಾಶಿ ಭವಿಷ್ಯ / ಈ ರಾಶಿಯವರ ವ್ಯಾಪಾರದಲ್ಲಿ ಅಭಿವೃದ್ಧಿ

ಮೇಷ: ಮನಸ್ಸು ಹಿಡಿತದಲ್ಲಿರಲಿ. ಎಷ್ಟು ಪ್ರಯತ್ನಿಸಿದರೂ ಸಮಸ್ಯೆಗಳಿಗೆ ಪರಿಹಾರ ದೊರೆಯದೇ ಕ್ಲೇಷ ಉಂಟಾಗುವುದು. ತೋರಿಕೆಯ ಸ್ವಭಾವದಿಂದ ದೃಷ್ಟಿದೋಷ ಆಗುವ ಸಾಧ್ಯತೆ ಇದೆ.

ವೃಷಭ: ವ್ಯಾಪಾರದಲ್ಲಿ ಪ್ರಗತಿ ಇರುವುದು. ವೈವಾಹಿಕ ತೊಂದರೆಗಳು ಪರಿಹಾರವಾಗುವವು. ಸಂಕುಚಿತ ಭಾವನೆ ಅಥವಾ ಸಂದೇಹಗಳಿಂದ ದೂರವಿರಿ. ಮನೆಯಲ್ಲಿ ಸಂತಸದ ವಾತಾವರಣ ಇರುವುದು.

ಮಿಥುನ: ಆರ್ಥಿಕ ಸ್ಥಿತಿ ಸುಧಾರಿಸುವುದು. ಮಕ್ಕಳ ಉದ್ಯೋಗದ ಸಮಸ್ಯೆಗೆ ಪರಿಹಾರ ದೊರೆಯುವುದು. ಜೀವನದ ಹೊಸ ಆಯಾಮದೆಡೆಗೆ ಸಾಗುವ ಸೂಚನೆ ಇದೆ.

ಕಟಕ: ಸಮಾಧಾನಕರ ಜೀವನವಿದೆ. ಅಧಿಕಾರಿಗಳ ಸಹಕಾರ ದೊರೆಯುವುದು. ಮನೆ ಕಟ್ಟುವ ಆಸೆ ಕೈಗೂಡುವ ಸಮಯ. ಬಂಧುಮಿತ್ರರ ಹಾರೈಕೆ ತಮ್ಮೊಂದಿಗಿದೆ. ದೂರಪ್ರಯಾಣ ಯೋಗವಿದೆ.

ಸಿಂಹ: ಮದುವೆಯ ಮಾತುಕತೆಗಳಲ್ಲಿ ಸಫಲತೆ ಇದೆ. ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವವು. ಉದ್ಯೋಗದ ಸ್ಥಾನ ಬದಲಾವಣೆಯ ವಿಚಾರವಾಗಿ ಚಿಂತೆ ಇರುವುದು.

ಕನ್ಯಾ: ವ್ಯಾಪಾರದಲ್ಲಿ ಅಭಿವೃದ್ಧಿಯಾಗುವುದು. ಆರ್ಥಿಕ ಸಂಕಷ್ಟಗಳು ಪರಿಹಾರವಾಗುವವು. ಮಹಿಳೆಯರಿಗೆ ಹೆಚ್ಚಿನ ಉನ್ನತಿ ಕಂಡುಬರುವುದು. ಅನಾವಶ್ಯಕ ಖರ್ಚಿನ ಸಾಧ್ಯತೆ ಇದೆ.

ತುಲಾ: ವ್ಯಕ್ತಿತ್ವಕ್ಕೆ ತಕ್ಕ ಗೌರವಗಳು ದೊರೆಯುವವು. ಚಾಣಾಕ್ಷತನದಿಂದ ಕಷ್ಟ ಪರಿಹರಿಸಿಕೊಳ್ಳುವಿರಿ. ಅಪೇಕ್ಷಿತ ಕಾರ್ಯಗಳು ಕೈಗೂಡುವವು. ಸಂಬಂದಿಗಳಿಂದ ಸಹಕಾರ ದೊರೆಯುವುದು. ದೂರ ಪ್ರಯಾಣ, ಪರಸ್ಥಳವಾಸ ಸಂಭವ.

ವೃಶ್ಚಿಕ: ವಿನಯಪೂರ್ವಕವಾಗಿ ಕಾರ್ಯವನ್ನು ಸಾಧಿಸುವಿರಿ. ಧಾರ್ಮಿಕ ಕಾರ್ಯದಲ್ಲಿ ಭಾಗಿಯಾಗುವಿರಿ. ವಿವಿಧ ಮೂಲದಿಂದ ಧನಪ್ರಾಪ್ತಿ ಯೋಗವಿದೆ. ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಯೋಗವಿದೆ. ವಾಹನ ಖರೀದಿ ಯೋಗವಿರುವುದು.

ಧನಸ್ಸು: ಅಪೇಕ್ಷಿತ ಸ್ಥಾನಮಾನಗಳು ದೊರೆಯುವವು. ಮಹತ್ವದ ಕಾರ್ಯ ಸಾಧನೆಯಾಗುವ ಲಕ್ಷಣಗಳಿವೆ. ಮನೆಯಲ್ಲಿ ಕೌಟುಂಬಿಕ ಭಿನ್ನಾಭಿಪ್ರಾಯ ಇದ್ದರೂ ನೆಮ್ಮದಿಗೆ ಭಂಗವಿಲ್ಲ. ಆದಾಯಕ್ಕಿಂತ ಅಧಿಕ ಖರ್ಚು ಇರುವುದು.

ಮಕರ: ಹಣಕಾಸಿನ ವಿಷಯದಲ್ಲಿ ಬಂಧುಗಳೊಂದಿಗೆ ಮನಸ್ತಾಪವಾಗುವ ಸಾಧ್ಯತೆ ಇದೆ. ಸಹಾನುಭೂತಿಗೆ ಮಣಿಯದೆ ಇರುವುದು ಒಳಿತು. ಉನ್ನತ ಅಧಿಕಾರಿಗಳಿಂದ ತೊಂದರೆ ಉಂಟಾಗುವುದು. ಆತ್ಮವಿಶ್ವಾಸದಿಂದ ಮುಂದುವರೆಯಿರಿ.

ಕುಂಭ: ದೂರ ಪ್ರಯಾಣದ ಅವಶ್ಯಕತೆ ಕಂಡುಬರುವುದು. ಗುಪ್ತ ಧನ, ಲಾಟರಿ, ವ್ಯಾಪಾರದಲ್ಲಿ ಬೆಲೆಗಳ ಹೆಚ್ಚಳದಿಂದ ಲಾಭ. ಅನೇಕ ರೀತಿಯ ಸೌಭಾಗ್ಯಗಳು ದೊರೆಯುವವು. ಅನಾವಶ್ಯಕ ಮಾತು, ಸಿಟ್ಟು, ಅಹಂಕಾರದಿಂದ ಹಾಗೂ ಅಗ್ನಿ, ವಿದ್ಯುತ್, ಯಂತ್ರಗಳಿಂದ ತೊಂದರೆ ಸಾಧ್ಯತೆ.

ಮೀನ: ಮಹತ್ತರ ಯೋಜನೆಗಳು ಕಾರ್ಯಗತವಾಗಲು ಪ್ರಜ್ಞರ ಮಾರ್ಗದರ್ಶನಬೇಕಾಗಿದೆ . ಜೀವನದ ಏಳಿಗೆಗೆ ಚಿಂತನೆ. ಕೆಲಸದ ನಡುವೆ ಮತ್ತೊಂದು ಕಾರ್ಯ ವಹಿಸಿಕೊಳ್ಳಲು ಚೈತನ್ಯ. ಮಹಿಳೆಯರು ಪಶ್ಚಾತಾಪಕ್ಕೆ ಅವಕಾವಿಲ್ಲದಂತೆ ನಡೆದುಕೊಳ್ಳುವುದು ಒಳಿತು.

ತಿಥಿ: ಷಷ್ಠಿ 

ನಕ್ಷತ್ರ: ಪುಬ್ಬಾ ನಕ್ಷತ್ರ 

ರಾಹುಕಾಲ: 09:32 ರಿಂದ 10:57

ಗುಳಿಕಕಾಲ: 06:41 ರಿಂದ 08:06

ಯಮಗಂಡಕಾಲ: 01:48 ರಿಂದ 03:14

ಹೆಚ್ಚಿನ ಮಾಹಿತಿಗೆ: ವಿದ್ವಾನ್ ಎಸ್. ನವೀನ್ M.A., ಅಧ್ಯಕ್ಷರು, ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ (ರಿ ), ದೊಡ್ಡಬಳ್ಳಾಪುರ ತಾಲ್ಲೂಕು. ಮೊ:9620445122

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಕಾಂಗ್ರೆಸ್ ಸರಕಾರದ ಬೆಲೆಏರಿಕೆಯ ಗ್ಯಾರಂಟಿ: ಬಿ.ವೈ.ವಿಜಯೇಂದ್ರ

ಕಾಂಗ್ರೆಸ್ ಸರಕಾರದ ಬೆಲೆಏರಿಕೆಯ ಗ್ಯಾರಂಟಿ: ಬಿ.ವೈ.ವಿಜಯೇಂದ್ರ

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರವು ಬೆಲೆ ಏರಿಕೆಯ ಗ್ಯಾರಂಟಿಯನ್ನು ಬಹಳ ಯಶಸ್ವಿಯಾಗಿ ಜಾರಿಗೊಳಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ.ವಿಜಯೇಂದ್ರ (B.Y.Vijayendra) ಅವರು ಆಕ್ಷೇಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಇಂದು ಮಾತನಾಡಿದ ಅವರು, ಈ ಸರಕಾರ

[ccc_my_favorite_select_button post_id="104120"]
ವಿಶ್ವ ವಿದ್ಯಾಲಯಗಳನ್ನು ಮುಚ್ಚುವ ಬಗ್ಗೆ ತೀರ್ಮಾನ ಆಗಿಲ್ಲ: Cmsiddaramaiah

ವಿಶ್ವ ವಿದ್ಯಾಲಯಗಳನ್ನು ಮುಚ್ಚುವ ಬಗ್ಗೆ ತೀರ್ಮಾನ ಆಗಿಲ್ಲ: Cmsiddaramaiah

ಬೆಂಗಳೂರು: ವಿಶ್ವ ವಿದ್ಯಾಲಯಗಳನ್ನು ಮುಚ್ಚುವ ಬಗ್ಗೆ ತೀರ್ಮಾನ ಆಗಿಲ್ಲ: ಕ್ಯಾಬಿನೆಟ್ ಉಪ ಸಮಿತಿ ವರದಿಯೇ ಇನ್ನೂ ಬಂದಿಲ್ಲ. ಉಪ ಸಮಿತಿ ವರದಿ ಬರುವ ಮೊದಲೇ ಬಿಜೆಪಿಗೆ ಆತಂಕ ಏಕೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah)

[ccc_my_favorite_select_button post_id="104099"]
ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಬೆಂಗಳೂರು; ತಮಿಳುನಾಡಿನ ಅರಣ್ಯ ಸಚಿವರಾದ ಡಾ.ಕೆ.ಪೊನ್ನುಮುಡಿ ಮತ್ತು ರಾಜ್ಯಸಭಾ ಸದಸ್ಯರಾದ ಮೊಹಮದ್ ಅಬ್ದುಲ್ಲಾ ಇಸ್ಮಾಯಿಲ್ ಅವರು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರನ್ನು ಭೇಟಿಯಾದರು. ಈ ವೇಳೆ ಕೇಂದ್ರ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ

[ccc_my_favorite_select_button post_id="104024"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

Champions Trophy; ಭಾರತದ ಮುಡಿಯೇರಿದ ಚಾಂಪಿಯನ್ಸ್ ಟ್ರೋಫಿ

Champions Trophy; ಭಾರತದ ಮುಡಿಯೇರಿದ ಚಾಂಪಿಯನ್ಸ್ ಟ್ರೋಫಿ

ದುಬೈ: ಐಸಿಸಿ ಚಾಂಪಿಯನ್ಸ್ ಟ್ರೋಫಿ ಸರಣಿಯ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಮಣಿಸಿದ ಭಾರತ ಚಾಂಪಿಯನ್ಸ್ ಟ್ರೋಫಿಯನ್ನು (Champions Trophy) ತನ್ನದಾಗಿಸಿಕೊಂಡಿದೆ. ಟಾಸ್‌ ಗೆದ್ದು ಬ್ಯಾಟಿಂಗ್ ಮಾಡಿದ ಕೀವಿಸ್ ಪಡೆ 50 ಓವರ್‌ಗಳಲ್ಲಿ 7

[ccc_my_favorite_select_button post_id="103912"]
ದೊಡ್ಡಬಳ್ಳಾಪುರ: ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ…!

ದೊಡ್ಡಬಳ್ಳಾಪುರ: ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ…!

ದೊಡ್ಡಬಳ್ಳಾಪುರ (Doddaballapura): ನೇಣು ಬೀಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿರುವ ಘಟನೆ ತಾಲೂಕಿನ ಸಾಸಲು ಹೋಬಳಿಯ ಗರಿಕೇನಹಳ್ಳಿ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಮೃತ ದುರ್ದೈವಿಯನ್ನು 40 ವರ್ಷದ ಗಂಗರತ್ನಮ್ಮ ಎಂದು ಗುರುತಿಸಲಾಗಿದೆ. ಆರೂಢಿಯ ಬಾಡಿಗೆ ಮನೆಯಲ್ಲಿ ವಾಸವಿದ್ದ ಮೃತಳು, ನಿನ್ನೆಯಿಂದ ಕಾಣೆಯಾಗಿದ್ದರು ಎನ್ನಲಾಗಿದೆ.

[ccc_my_favorite_select_button post_id="104116"]
Doddaballapura: ಅಪಘಾತ.. ಶಿಕ್ಷಕನಿಗೆ ಗಂಭೀರ ಪೆಟ್ಟು..!

Doddaballapura: ಅಪಘಾತ.. ಶಿಕ್ಷಕನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ (Doddaballapura): ಕಾರಿನಲ್ಲಿದ್ದವರು ಏಕಾಏಕಿ ಬಾಗಿಲು ತೆರೆದ ಪರಿಣಾಮ ಆಟೋದಲ್ಲಿ ತೆರಳುತ್ತಿದ್ದ ಶಿಕ್ಷಕನಿಗೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಡಿಕ್ರಾಸ್ ರಸ್ತೆಯಲ್ಲಿ ಸಂಭವಿಸಿದೆ. ಗಾಯಗೊಂಡವರನ್ನು ತಾಲೂಕಿನ ಆರೂಢಿಯ ಶ್ರೀ ಅರವಿಂದ ಪ್ರೌಢಶಾಲೆಯ ಶಿಕ್ಷಕ ಸಿದ್ದಲಿಂಗಯ್ಯ ಎಂದು

[ccc_my_favorite_select_button post_id="104081"]

ಆರೋಗ್ಯ

ಸಿನಿಮಾ

ಸಿನಿಮಾದವರ ನೆಟ್ಟು, ಬೋಲ್ಟು ಟೈಟ್ ಮಾಡುವ ಕಾರ್ಯ ಆರಂಭ..?

ಸಿನಿಮಾದವರ ನೆಟ್ಟು, ಬೋಲ್ಟು ಟೈಟ್ ಮಾಡುವ ಕಾರ್ಯ ಆರಂಭ..?

ತುಮಕೂರು: ಬೆಂಗಳೂರು ನಡೆದ ಅಂತರರಾಷ್ಟ್ರೀಯ ಫಿಲಂ ಫೆಸ್ಟಿವಲ್ ಕಾರ್ಯಕ್ರಮಕ್ಕೆ ಗೈರಾದ ಖ್ಯಾತ ನಟ, ನಟಿಯರ ಕುರಿತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ (DK Shivakumar) ಚಿತ್ರರಂಗದವರ ನಟ್ಟು ಬೋಲ್ಟು ಟೈಟು ಮಾಡುತ್ತೇನೆ ಎಂದು

[ccc_my_favorite_select_button post_id="103709"]
error: Content is protected !!