ದೊಡ್ಡಬಳ್ಳಾಪುರ: ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ನೂತನ ಅಧ್ಯಕ್ಷರಾಗಿ ಕನ್ನಡ ಉಪನ್ಯಾಸಕ ಪಿ.ಗೋವಿಂದರಾಜು ಆಯ್ಕೆಯಾಗಿದ್ದಾರೆ.
ಭಾನುವಾರ ನಗರದ ಕನ್ನಡ ಜಾಗೃತ ಭವನದಲ್ಲಿ ನಡೆದ ಅಯ್ಕೆ ಪ್ರಕ್ರಿಯೆಯಲ್ಲಿ ಗೋವಿಂದರಾಜು ಅವರನ್ನು ಅಧ್ಯಕ್ಷರನ್ನಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಬಿ.ಎನ್.ಕೃಷ್ಣಪ್ಪ ಘೋಷಿಸಿದರು.
ಇದೇ ವೇಳೆ ಕಾರ್ಯದರ್ಶಿಗಳಾಗಿ ಮುಖ್ಯ ಶಿಕ್ಷಕ ಜಯರಾಂ, ಶಿಕ್ಷಕ ಬಿ.ಕೆ.ಪ್ರಕಾಶ್ ಅವರನ್ನು ಆಯ್ಕೆ ಮಾಡಲಾಗಿದೆ. ಹೆಚ್ಚಿನ ವಿವವರಗಳಿಗೆ ಕಾಯಲಾಗುತ್ತಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….