ಬೆಂ.ಗ್ರಾ.ಜಿಲ್ಲೆ: ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ್ ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಪಶುಪಾಲನಾ ಇಲಾಖೆಯ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ ನಡೆಯಲಿದೆ
ಜನವರಿ 06 ರಂದು ಮಧ್ಯಾಹ್ನ 3:00 ಗಂಟೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸಭೆ ನಡೆಯಲಿದೆ ಎಂದು ಪಶುಪಾಲನೆ ಮತ್ತು ಪಶುಸಂಗೋಪನಾ ಇಲಾಖೆಯ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….