ಆಗಸ್ಟ್; ಕುಂಭ ರಾಶಿಯವರಿಗೆ ಕಾಡಬಹುದಾದ ಸಮಸ್ಯೆಗಳಿಗೆ ಸರಳ ಪರಿಹಾರ.

ಕುಂಭ ರಾಶಿಯವರಿಗೆ ಆಗಸ್ಟ್ ತಿಂಗಳಿನಲ್ಲಿ ಕಾಡುವ ಸಮಸ್ಯೆಗಳಿಗೆ ವೇದ ಜ್ಯೋತಿಷ್ಯದ ಆಧಾರದ ಮೇಲೆ ಈ ರೀತಿ ಪರಿಹಾರವನ್ನು ತೆಗೆದುಕೊಳ್ಳಬಹುದಾಗಿದೆ.

ಶ್ರೀ ರಂಗನಾಥ ಸ್ವಾಮಿ ದರ್ಶನ ಪಡೆಯಬೇಕು.

೩ ಜನ ಸುಮಂಗಲಿಯರಿಗೆ ಕುಂಕುಮ.

ನವಗ್ರಹ ದೇವಸ್ಥಾನದಲ್ಲಿ ಎಲ್ಲಾ ಗ್ರಹಕ್ಕೆ ಯಥಾ ಶಕ್ತಿ ಹಳದಿ ಹೂವನ್ನಿಟ್ಟು 3 ಪ್ರದಕ್ಷಿಣೆ ಹಾಕಬೇಕು.

ಕುಂಭ ರಾಶಿ: ಧನಿಷ್ಠ ನಕ್ಷತ್ರದಡಿ ಜನಿಸಿದ ಜನರು(3 ಮತ್ತು 4ನೇ ಪಾದಗಳು), ಶತಭಿಷ ನಕ್ಷತ್ರ (4 ಪಾದಗಳು), ಪೂರ್ವಭಾದ್ರ ನಕ್ಷತ್ರ(1, 2 ಮತ್ತು 3 ಪಾದಗಳು) ಕುಂಭ ರಾಶಿಯ ಅಡಿಯಲ್ಲಿ ಬರುತ್ತಾರೆ. ಈ ರಾಶಿ ಅಧಿಪತಿ ಶನಿ.

ಕುಂಭ ರಾಶಿಗೆ ಸೂಚಿಸಲಾದ ಅಕ್ಷರಗಳು:  ಗು, ಗೆ , ಗೋ, ಸ, ಸಿ, ಸು, ಸೆ , ಸೊ , ದ.

ಹೆಚ್ಚಿನ ಮಾಹಿತಿಗೆ: ವಿದ್ವಾನ್ ಎಸ್.ನವೀನ್ ಎಂಎ, ಅಧ್ಯಕ್ಷರು, ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ (ರಿ ), ದೊಡ್ಡಬಳ್ಳಾಪುರ ತಾಲ್ಲೂಕು ಮತ್ತು ಧಾರ್ಮಿಕ ಚಿಂತಕರು ಹಾಗೂ ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿ ಪುರಸ್ಕೃತರು. ಮೊ:9620445122

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಮೋದಿ ಅವಧಿಯಲ್ಲಿ ರೇಲ್ವೆ ವಲಯ ಭಾರೀ ಅಭಿವೃದ್ಧಿ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

ಮೋದಿ ಅವಧಿಯಲ್ಲಿ ರೇಲ್ವೆ ವಲಯ ಭಾರೀ ಅಭಿವೃದ್ಧಿ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

ನವದೆಹಲಿ: ಭಾರತೀಯ ರೈಲ್ವೆ ಕ್ಷೇತ್ರದ ಅಭಿವೃದ್ಧಿಗಾಗಿ ರೇಲ್ವೆ ತಿದ್ದುಪಡಿ ಮಸೂದೆ 2024 ಅನ್ನು ಬೆಂಬಲಿಸಿದ ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷರು, ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡ (HD Deve Gowda) ಅವರು ಕಳೆದ ಹತ್ತು ವರ್ಷಗಳ ಅವಧಿಯಲ್ಲಿ

[ccc_my_favorite_select_button post_id="103952"]
ಬಹುಭಾಷಾ ಕಲಾವಿದೆ ಶಬಾನಾ ಆಜ್ಮಿ ಅವರಿಗೆ ಜೀವಮಾನ ಸಾಧನೆ ಪ್ರಶಸ್ತಿ.. 10 ಲಕ್ಷ ರೂ ಚೆಕ್ ನೀಡಿದ ಸಿಎಂ

ಬಹುಭಾಷಾ ಕಲಾವಿದೆ ಶಬಾನಾ ಆಜ್ಮಿ ಅವರಿಗೆ ಜೀವಮಾನ ಸಾಧನೆ ಪ್ರಶಸ್ತಿ.. 10 ಲಕ್ಷ

ಬೆಂಗಳೂರು; 16ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಅಂಗವಾಗಿ ಕೊಡಮಾಡುವ ಜೀವಮಾನ ಸಾಧನೆ ಪ್ರಶಸ್ತಿಯನ್ನು ಭಾರತೀಯ ಚಿತ್ರರಂಗದ ಮೇರು ನಟಿ, ಬಹುಭಾಷಾ ಕಲಾವಿದೆ ಶಬಾನಾ ಆಜ್ಮಿ (shabana azmi) ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಕಾವೇರಿ

[ccc_my_favorite_select_button post_id="103935"]
ಕುಡಿದ ಮತ್ತಿನಲ್ಲಿ ವಾಹನ ಚಲಾಯಿಸಿದರೂ ಇನ್ಸೂರೆನ್ಸ್ ಕಂಪನಿ ವಿಮೆ ಪಾವತಿಸಬೇಕು: ಹೈಕೋರ್ಟ್

ಕುಡಿದ ಮತ್ತಿನಲ್ಲಿ ವಾಹನ ಚಲಾಯಿಸಿದರೂ ಇನ್ಸೂರೆನ್ಸ್ ಕಂಪನಿ ವಿಮೆ ಪಾವತಿಸಬೇಕು: ಹೈಕೋರ್ಟ್

ಚೆನ್ನೈ (High court judgment): ಅಪಘಾತದ ಸಂದರ್ಭದಲ್ಲಿ ಚಾಲಕ ನಿಯಮಗಳನ್ನು ಗಾಳಿಗೆ ತೂರಿ ಕುಡಿದ ಮತ್ತಿನಲ್ಲಿ ವಾಹನ ಚಲಾಯಿಸಿದ್ದರೂ ಸಂತ್ರಸ್ತರಿಗೆ ವಿಮೆ ಪರಿಹಾರ ಪಾವತಿಸುವ ಹೊಣೆ ವಿಮಾ ಸಂಸ್ಥೆಯ ಮೇಲಿರುತ್ತದೆ. ಚಾಲಕ ಕುಡಿದ ಮತ್ತಿನಲ್ಲಿ

[ccc_my_favorite_select_button post_id="103668"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

Champions Trophy; ಭಾರತದ ಮುಡಿಯೇರಿದ ಚಾಂಪಿಯನ್ಸ್ ಟ್ರೋಫಿ

Champions Trophy; ಭಾರತದ ಮುಡಿಯೇರಿದ ಚಾಂಪಿಯನ್ಸ್ ಟ್ರೋಫಿ

ದುಬೈ: ಐಸಿಸಿ ಚಾಂಪಿಯನ್ಸ್ ಟ್ರೋಫಿ ಸರಣಿಯ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಮಣಿಸಿದ ಭಾರತ ಚಾಂಪಿಯನ್ಸ್ ಟ್ರೋಫಿಯನ್ನು (Champions Trophy) ತನ್ನದಾಗಿಸಿಕೊಂಡಿದೆ. ಟಾಸ್‌ ಗೆದ್ದು ಬ್ಯಾಟಿಂಗ್ ಮಾಡಿದ ಕೀವಿಸ್ ಪಡೆ 50 ಓವರ್‌ಗಳಲ್ಲಿ 7

[ccc_my_favorite_select_button post_id="103912"]
ರೌಡಿಶೀಟರ್ ಬರ್ಬರ ಹತ್ಯೆ; ಐವರ ಬಂಧನ

ರೌಡಿಶೀಟರ್ ಬರ್ಬರ ಹತ್ಯೆ; ಐವರ ಬಂಧನ

ಬೆಂಗಳೂರು: ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ನಡೆದಿದ್ದ ರೌಡಿಶೀಟರ್‌ನ ಬರ್ಬರ ಹತ್ಯೆ ಪ್ರಕರಣದಲ್ಲಿ ಐವರು ಆರೋಪಿಗಳನ್ನು ಸೋಲದೇವನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ (Arrest). ಮುನಿರಾಜು (24 ವರ್ಷ), ರಾಜೇಶ್ (21 ವರ್ಷ), ಯತೀಶ್ ಗೌಡ (26 ವರ್ಷ), ವಿನಯ್ ಕುರ್ಮಾ (25 ವರ್ಷ) ಹಾಗೂ

[ccc_my_favorite_select_button post_id="103919"]
ಕಾರು‌ ಬಸ್ ನಡುವೆ ಭೀಕರ ಅಪಘಾತ; ಕಾರಿಗೆ ಬೆಂಕಿ‌.. ತಾಯಿ ಮಗನ ಸಜೀವ ದಹನ

ಕಾರು‌ ಬಸ್ ನಡುವೆ ಭೀಕರ ಅಪಘಾತ; ಕಾರಿಗೆ ಬೆಂಕಿ‌.. ತಾಯಿ ಮಗನ ಸಜೀವ

ಚಿಕ್ಕಬಳ್ಳಾಪುರ: ಕಾರು ಹಾಗೂ ಖಾಸಗಿ ಬಸ್ ನಡುವೆ ಭೀಕರ ಅಪಘಾತ (Accident) ಸಂಭವಿಸಿದ ಪರಿಣಾಮ, ಕಾರಿಗೆ ಬೆಂಕಿ ಹೊತ್ತಿಕೊಂಡು ಧಗ ಧಗ ಹೊತ್ತಿ ಉರಿದು ತಾಯಿ-ಮಗ ಸಜೀವ ದಹನವಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ

[ccc_my_favorite_select_button post_id="103908"]

ಆರೋಗ್ಯ

ಸಿನಿಮಾ

ಸಿನಿಮಾದವರ ನೆಟ್ಟು, ಬೋಲ್ಟು ಟೈಟ್ ಮಾಡುವ ಕಾರ್ಯ ಆರಂಭ..?

ಸಿನಿಮಾದವರ ನೆಟ್ಟು, ಬೋಲ್ಟು ಟೈಟ್ ಮಾಡುವ ಕಾರ್ಯ ಆರಂಭ..?

ತುಮಕೂರು: ಬೆಂಗಳೂರು ನಡೆದ ಅಂತರರಾಷ್ಟ್ರೀಯ ಫಿಲಂ ಫೆಸ್ಟಿವಲ್ ಕಾರ್ಯಕ್ರಮಕ್ಕೆ ಗೈರಾದ ಖ್ಯಾತ ನಟ, ನಟಿಯರ ಕುರಿತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ (DK Shivakumar) ಚಿತ್ರರಂಗದವರ ನಟ್ಟು ಬೋಲ್ಟು ಟೈಟು ಮಾಡುತ್ತೇನೆ ಎಂದು

[ccc_my_favorite_select_button post_id="103709"]
error: Content is protected !!