ಟೆಲ್ ಅವಿವ್, (ಅ.12): ಇಸ್ರೇಲ್ ಮತ್ತು ಹಮಾಸ್ ನಡುವಿನ ಯುದ್ದ ಆರನೇ ದಿನವಾದ ಇಂದು ಸಹ ಮುಂದುವರಿದೆ.
ಮತ್ತೊಂದೆಡೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಭೇಟಿಯಾದ ಯುಎಸ್ ವಿದೇಶಾಂಗ ಕಾರ್ಯದರ್ಶಿ ಆಂಟೋನಿ ಬ್ಲಿಂಕೆನ್ “ನಾವು ಇಲ್ಲಿಯೇ ಇದ್ದೇವೆ. ನಾವು ಎಲ್ಲಿಯೂ ಹೋಗುತ್ತಿಲ್ಲ,” ಎನ್ನುವ ಮೂಲಕ ನೆತನ್ಯಾಹುಗೆ ಬ್ಲಿಂಕನ್ ನಿಮ್ಮೊಂದಿಗೆ ನಾವಿದ್ದೇವೆ ಎಂಬ ಧೈರ್ಯದ ಮಾತುಗಳನ್ನು ಆಡಿದ್ದಾರೆ.
(ಮೂಲ: ರಾಯಿಟರ್ಸ್)
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….