Mysuru Dasara ಸ್ತಬ್ದ ಚಿತ್ರದಲ್ಲಿ ಕಡೆಗಣನೆ.. ದೊಡ್ಡಬಳ್ಳಾಪುರದ ಜನ ಶಾಂತಿಪ್ರಿಯರೆಂಬ ಕಾರಣ ಈ ಅವಮಾನವೇ..?; ವಿ-ಕರವೇ ನಂಜಪ್ಪ ಆಕ್ರೋಶ

ದೊಡ್ಡಬಳ್ಳಾಪುರ: ವಿಶ್ವವಿಖ್ಯಾತ ಮೈಸೂರು ದಸರಾ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಬೆಂಗಳೂರು ಗ್ರಾಮಾಂತರ ಜಿಲ್ಲೆಯಸ್ತಬ್ಧ ಚಿತ್ರದಲ್ಲಿ ದೊಡ್ಡಬಳ್ಳಾಪುರ ತಾಲೂಕನ್ನು ಕಡೆಗಣಿಸಿರುವ ಧೋರಣೆ ಖಂಡನೀಯವೆಂದು ರಾಜ್ಯ ವಿಜಯ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯ ಅಧ್ಯಕ್ಷ ಮತ್ತು ದೊಡ್ಡಬಳ್ಳಾಪುರ ಕನ್ನಡಪರ ಸಂಘಟನೆಗಳ‌ ಅಧ್ಯಕ್ಷ ಎ.ನಂಜಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೈಸೂರು ದಸರಾ ಸ್ತಬ್ದಚಿತ್ರದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು ಕಡೆಗಣಿಸಿರುವ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ದೊಡ್ಡಬಳ್ಳಾಪುರ ತಾಲ್ಲೂಕು ಕಡೆಗಣಿಸಿರುವಲ್ಲಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಮಲತಾಯಿ ಧೋರಣೆಯನ್ನು ಎದ್ದು ಕಾಣಿಸುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ದಸರಾ ಸ್ತಬ್ದ ಚಿತ್ರಕ್ಕೆ ಬಳಸಿಕೊಳ್ಳಲು ದೊಡ್ಡಬಳ್ಳಾಪುರ ತಾಲ್ಲೂಕಿನ ಪ್ರಸಿದ್ಧವಾದ ಧಾರ್ಮಿಕ ಕ್ಷೇತ್ರಗಳಾದ ಘಾಟಿ ಸುಬ್ರಮಣ್ಯ, ಮಧುರೆ ಶನಿಮಹಾತ್ಮ ದೇವಸ್ಥಾನ, ಪ್ರಕೃತಿ ತಾಣಗಳಾದ ಮಾಕಳಿ ದುರ್ಗ, ಹುಲುಕುಡಿ ಬೆಟ್ಟ, ದೊಡ್ಡಬಳ್ಳಾಪುರ ನಗರದ ಪ್ರಸಿದ್ಧ ನೇಕಾರಿಕೆ ಮುಂತಾದ ಹಲವು ವಿಶೇಷಗಳಿದ್ದರೂ ಯಾವುದನ್ನು ಬಳಸಿಕೊಂಡಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಹಲವು ದಶಕಗಳಿಂದ ಉಪ ವಿಭಾಗ ಕಚೇರಿ ಇದೆ. ಜಿಲ್ಲಾಡಳಿತ ಒಂದು ಬಾರಿಯೂ ರಾಷ್ಟ್ರೀಯ ಹಬ್ಬಗಳನ್ನು ದೊಡ್ಡಬಳ್ಳಾಪುರ ಉಪವಿಭಾಗ ಕೇಂದ್ರದಲ್ಲಿ ಆಚರಣೆ ಮಾಡಿಲ್ಲ.

ದೊಡ್ಡಬಳ್ಳಾಪುರ ತಾಲ್ಲೂಕಿನ ಜನ ಶಾಂತಿ ಪ್ರಿಯರು ಎಂಬ ಕಾರಣ ಪದೇ ಪದೇ ಈ ರೀತಿ ಅವಮಾನಿಸುತ್ತಾ. ಭಾವನೆಗಳಿಗೆ ದಕ್ಕೆ ತರುತ್ತಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಧಿಕಾರಿಗಳು ಹಾಗೂ ಜಿಲ್ಲೆಯ ಉಸ್ತುವಾರಿ, ಜನಪ್ರತಿನಿಧಿಗಳ ಧೋರಣೆಯನ್ನು ವಿಜಯ ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಕನ್ನಡಪರ ಸಂಘಟನೆ ಒಕ್ಕೂಟ ಖಂಡಿಸುತ್ತದೆ ಎಂದಿದ್ದಾರೆ.

ರಾಜಕೀಯ

ಚನ್ನಪಟ್ಟಣ ಟಿಕೆಟ್ ಮಹತ್ವದ ಬೆಳವಣಿಗೆ ನಡೆಯಲಿದೆ: ನಿಖಿಲ್ ಕುಮಾರಸ್ವಾಮಿ

ಚನ್ನಪಟ್ಟಣ ಟಿಕೆಟ್ ಮಹತ್ವದ ಬೆಳವಣಿಗೆ ನಡೆಯಲಿದೆ: ನಿಖಿಲ್ ಕುಮಾರಸ್ವಾಮಿ

ಬೆಂಗಳೂರು: ಉಪಚುನಾವಣೆಗೆ ಈಗಾಗಲೇ ಶಿಗ್ಗಾಂವಿ ಮತ್ತು ಸಂಡೂರು ಟಿಕೆಟ್ ಘೋಷಣೆ ಆಗಿದೆ..ಆದರೆ ಚನ್ನಪಟ್ಟಣ ವಿಚಾರದಲ್ಲಿ ಮಹತ್ವದ ಬೆಳವಣಿಗೆ ನಡೆಯುತ್ತಿದೆ..ಕೊನೆ ಹಂತದಲ್ಲಿ ಏನ್ ಆಗುತ್ತೆ ಅನ್ನೋ ಕುತೂಹಲ ಎಲ್ಲಿರಿಗೂ ಇದೆ ಎಂದು ತಿಳಿಸಿದರು. ಚನ್ನಪಟ್ಟಣದಲ್ಲಿ ನಮ್ಮದೇ

[ccc_my_favorite_select_button post_id="94693"]
Doddaballapura: ಕೋಡಿ ಬಿದ್ದ ಗೌಡನಕೆರೆ..!| Video

Doddaballapura: ಕೋಡಿ ಬಿದ್ದ ಗೌಡನಕೆರೆ..!| Video

ದೊಡ್ಡಬಳ್ಳಾಪುರ: ತಾಲ್ಲೂಕಿನ ಪಂಚಗಿರಿ ಶ್ರೇಣಿಗಳಲ್ಲಿ ಒಂದಾದ ಚನ್ನರಾಯಸ್ವಾಮಿ ಬೆಟ್ಟದ ತಪ್ಪಲಿನ ಗೌಡನಕೆರೆ ಸೋಮವಾರ ರಾತ್ರಿ ಸುರಿದ ಮಳೆಗೆ ಕೋಡಿ ಬಿದ್ದಿದೆ. doddaballapura rain ಈ ಕೆರೆಗೆ ಹೆಚ್ಚಿನ ನೀರು ಹರಿದು ಬರುವುದೇ ಬೆಟ್ಟದ ಮೇಲೆ

[ccc_my_favorite_select_button post_id="94701"]
ಅರುಣ್ ಶಬರಿಮಲೆ ಮುಖ್ಯ ಅರ್ಚಕ

ಅರುಣ್ ಶಬರಿಮಲೆ ಮುಖ್ಯ ಅರ್ಚಕ

ಪತ್ತನಂತಿಟ್ಟ: ಅರುಣ ಕುಮಾರ ನಂಬೂದಿರಿ ಅವರು ಕೇರಳದ ಪ್ರಸಿದ್ಧ ಶಬರಿಮಲೆ ಅಯ್ಯಪ್ಪ ದೇವಸ್ಥಾನದ ಮುಖ್ಯ ಅರ್ಚಕರಾಗಿ ನೇಮಕವಾಗಿದ್ದಾರೆ. ಅರ್ಚಕರ ನೇಮಕಕ್ಕಾಗಿ ಉಷಾ ಪೂಜೆಯ ನಂತರ, ಬೆಳಿಗ್ಗೆ 7.30ರ ಸುಮಾರಿಗೆ ಸಾಂಪ್ರದಾಯಿಕ ಡ್ರಾ ಮೂಲಕ ಆಯ್ಕೆ

[ccc_my_favorite_select_button post_id="94370"]
ರೊವಾಂಡಾ ದೇಶದಲ್ಲಿ ಬಂಡವಾಳ ಹೂಡಿಕೆಗೆ ಮುಕ್ತ ಅವಕಾಶ: ಸ್ಥಳೀಯ ಉದ್ಯಮಿಗಳಿಗೆ ಆಹ್ವಾನ| ಇಂಡಿಯನ್ ಕ್ರೀಡಾ ಶಾಲೆ ಸ್ಥಾಪನೆ: ಸಚಿವ ಸತೀಶ್ ಜಾರಕಿಹೊಳಿ

ರೊವಾಂಡಾ ದೇಶದಲ್ಲಿ ಬಂಡವಾಳ ಹೂಡಿಕೆಗೆ ಮುಕ್ತ ಅವಕಾಶ: ಸ್ಥಳೀಯ ಉದ್ಯಮಿಗಳಿಗೆ ಆಹ್ವಾನ| ಇಂಡಿಯನ್

ಬೆಳಗಾವಿ, (ಸೆ.9): ರೊವಾಂಡಾ ದೇಶದಲ್ಲಿ ಕೃಷಿ, ಆರೋಗ್ಯ, ಶಿಕ್ಷಣ, ಗಣಿಗಾರಿಕೆ, ಇಂಧನ ಹಾಗೂ ಮೂಲಸೌಕರ್ಯಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಬಂಡವಾಳ ಹೂಡಿಕೆಗೆ ವಿಫುಲ ಅವಕಾಶಗಳಿವೆ. ಕೈಗಾರಿಕೋದ್ಯಮಿಗಳು ಮತ್ತು ಬಂಡವಾಳ ಹೂಡಿಕೆದಾರರಿಗೆ ಅನುಕೂಲವಾಗುವಂತಹ ಉದ್ಯಮಸ್ನೇಹಿ ವಾತಾವರಣ ಹೊಂದಿದ್ದು, ಇಲ್ಲಿನ ಹೂಡಿಕೆದಾರರಿಗೆ ಮುಕ್ತ ಸ್ವಾಗತವಿದೆ ಎಂದು ಪೂರ್ವ

[ccc_my_favorite_select_button post_id="89581"]

ಕ್ರೀಡೆ

Doddaballapura: ರಾಜ್ಯಮಟ್ಟದ ಯೋಗ ಪಂದ್ಯಾವಳಿಯಲ್ಲಿ 14 ಮಂದಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ..

Doddaballapura: ರಾಜ್ಯಮಟ್ಟದ ಯೋಗ ಪಂದ್ಯಾವಳಿಯಲ್ಲಿ 14 ಮಂದಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ..

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ವತಿಯಿಂದ ನಗರದ ದೇವರಾಜ ಅರಸು ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪದವಿ ಪೂರ್ವ ಕಾಲೇಜುಗಳ ರಾಜ್ಯಮಟ್ಟದ ಯೋಗ ಪಂದ್ಯಾವಳಿಯ ಸಮಾರೋಪ ಸಮಾರಂಭ

[ccc_my_favorite_select_button post_id="94463"]
News update: ಅಣ್ಣ ತಂಗಿಯ ಮೃತ ದೇಹಗಳು ಪತ್ತೆ.. ಮುಗಿಲು ಮುಟ್ಟಿದ ಹೆತ್ತಮ್ಮನ ರೋಧನೆ

News update: ಅಣ್ಣ ತಂಗಿಯ ಮೃತ ದೇಹಗಳು ಪತ್ತೆ.. ಮುಗಿಲು ಮುಟ್ಟಿದ ಹೆತ್ತಮ್ಮನ

ಬೆಂಗಳೂರು: ನೀರು ತರಲು ಹೋಗಿದ್ದ ವೇಳೆ ಆಯತಪ್ಪಿ ಕೆಂಗೇರಿ (Kengeri) ಕೆರೆಗೆ ಬಿದ್ದು ನಾಪತ್ತೆಯಾಗಿದ್ದ ಅಣ್ಣ-ತಂಗಿಯ ಮೃತದೇಹಗಳು ಪತ್ತೆಯಾಗಿವೆ. ಮೊದಲಿಗೆ ಅಣ್ಣ ಜಾನ್ಸನ್ ಮೃತದೇಹ ಸಿಕ್ಕಿದೆ. ಇದೀಗ ಮಹಾಲಕ್ಷ್ಮೀ ಮೃತದೇಹ ಪತ್ತೆಯಾಗಿದ್ದು, ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಸೋಮವಾರ ಸಂಜೆ 6 ಗಂಟೆ

[ccc_my_favorite_select_button post_id="94698"]
ಮದುವೆಗೆ ಹೊರಟಿದ್ದ ಬಸ್ ಉರುಳಿ ಹಲವರಿಗೆ ಗಾಯ

ಮದುವೆಗೆ ಹೊರಟಿದ್ದ ಬಸ್ ಉರುಳಿ ಹಲವರಿಗೆ ಗಾಯ

ಕನಕಪುರ: ಮದುವೆಗೆ ಹೊರಟ್ಟಿದ್ದ ಖಾಸಗಿ ಬಸ್ಸೋಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಪರಿಣಾಮ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವಘಟನೆ ತಾಲೂಕಿನ ಸಂಗಮದ ಮಡಿವಾಳ ಬಳಿ ಭಾನುವಾರ ಬೆಳಗ್ಗೆ ನಡೆದಿದೆ. ತಗಡೇಗೌಡನದೊಡ್ಡಿ ಗ್ರಾಮದ ವಧು

[ccc_my_favorite_select_button post_id="94562"]

ಆರೋಗ್ಯ

ಸಿನಿಮಾ

ಜಾಮೀನಿಗಾಗಿ ಹೈಕೋರ್ಟ್‌ ಮೆಟ್ಟಿಲೇರಿದ ದರ್ಶನ್ ಪರ ವಕೀಲರು

ಜಾಮೀನಿಗಾಗಿ ಹೈಕೋರ್ಟ್‌ ಮೆಟ್ಟಿಲೇರಿದ ದರ್ಶನ್ ಪರ ವಕೀಲರು

ಬೆಂಗಳೂರು: ಅಶ್ಲೀಲ ಸಂದೇಶ ಕಳಿಸಿದ ವ್ಯಕ್ತಿಯೋರ್ವನ ಹತ್ಯೆ ಆರೋಪದ ಹಿನ್ನೆಲೆಯಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ಅವರಿಗೆ ಜಾಮೀನು ನೀಡಲು ಬೆಂಗಳೂರಿನ 57ನೇ ಸಿಸಿ ಹೆಚ್ ನ್ಯಾಯಾಲಯ ನಿರಾಕರಿಸಿದ ಹಿನ್ನಲೆಯಲ್ಲಿ ನಟ ದರ್ಶನ್ ಪರವಾಗಿ

[ccc_my_favorite_select_button post_id="94198"]
error: Content is protected !!