Murder: ಬಾಮೈದನನ್ನೇ ಕೊಚ್ಚಿಕೊಂದ ಭಾವ..!

ಮೈಸೂರು; ಮದ್ಯದ ಅಮಲಿನಲ್ಲಿ ಭಾವನೇ ಭಾವಮೈ ದುನನ್ನು ಮಚ್ಚಿನಿಂದ ಕೊಚ್ಚಿ ಬರ್ಭರ ವಾಗಿ ಹತ್ಯೆಗೈದಿರುವ (Murder) ಘಟನೆ ಮೇಟಗಳ್ಳಿಯಲ್ಲಿ ನಡೆದಿದೆ.

ಪಿರಿಯಾಪಟ್ಟಣದ ಈಡಿಗರ ಬೀದಿಯ ನಿವಾಸಿ ಮನೋಜ್ (26) ಕೊಲೆಯಾದ ಬಾಮೈದ. ವಿನೋದ್ ಕೊಲೆ ಮಾಡಿದ ಭಾವ.

ಹಣಕಾಸಿನ ವಿಚಾರವಾಗಿ ಭಾವ ಭಾವಮೈದುನನ ನಡುವೆ ದಿನನಿತ್ಯ ಜಗಳ ನಡೆಯುತ್ತಿತ್ತು. ಮದ್ಯ ಸೇವಿಸಿ ಮನೋಜ್ ಮನೆಗೆ ಬಂದು ಗಲಾಟೆ ಮಾಡುತ್ತಿದ್ದ. ಆತನ ಉಪಟಳ ತಾಳಲಾರದೇ ವಿನೋದ್ ಸಮಾಧಾನ ಮಾಡಿ ಪುಸಲಾಯಿಸಿ ಬಾರ್‌ಗೆ ಕರೆದುಕೊಂಡು ಹೋಗಿ ಕಂಠಪೂರ್ತಿ ಮದ್ಯ ಸೇವಿಸಿದ್ದಾರೆ.

ಈ ವೇಳೆ ಮನೋಜ್ ಪ್ರಜ್ಞೆ ತಪ್ಪಿದ್ದು, ಎಚ್ಚರದಲ್ಲಿದ್ದ ವಿನೋದ್ ಭಾವಮೈದುನನ ಮೇಲೆ ಮನಸೋಇಚ್ಛೆ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾನೆ.

ಬಾ‌ರ್ ಸಿಬ್ಬಂದಿ ಹೋಗಿ ನೋಡಿದಾಗ ಕೊಲೆ ನಡೆದಿರುವುದು ಬೆಳಕಿಗೆ ಬಂದಿದೆ. ಕೂಡಲೇ ಮೇಟಗಳ್ಳಿ ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ.

ಸ್ಥಳಕ್ಕಾಗಮಿಸಿದ ಪೊಲೀಸರು ಹಾಗೂ ಎಫ್‌ಎಸ್‌ಐಎಲ್ ತಂಡ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಆರೋಪಿ ಪತ್ತೆಗಾಗಿ ಬಲೆ ಬೀಸಿದ್ದಾರೆ.

ರಾಜಕೀಯ

ಕಾಂಗ್ರೆಸ್ ವಿರುದ್ಧ ಗುಡುಗಿದ ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡರು

ಕಾಂಗ್ರೆಸ್ ವಿರುದ್ಧ ಗುಡುಗಿದ ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡರು

ಕರ್ನಾಟಕವನ್ನು ಕಾಂಗ್ರೆಸ್ ಸರಕಾರ ಹಾಳು ಮಾಡುತ್ತಿದೆ. ಅದು ಎಷ್ಟರ ಮಟ್ಟಿಗೆ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದರೆ ಪರಿಶಿಷ್ಟ ಜನರ ಕಲ್ಯಾಣಕ್ಕಾಗಿ ಮೀಸಲಿಟ್ಟಿದ್ದ ಹಣವನ್ನು ಹಣವನ್ನು ಚುನಾವಣೆಗೆ ಬಳಸಿಕೊಂಡಿದೆ. HD Deve Gowda

[ccc_my_favorite_select_button post_id="102362"]
ಸಿದ್ದು, ಬಿಎಸ್‌ವೈಗೆ ನಿರ್ಣಾಯಕ ದಿನ..!

ಸಿದ್ದು, ಬಿಎಸ್‌ವೈಗೆ ನಿರ್ಣಾಯಕ ದಿನ..!

ನ್ಯಾ.ಎಂ. ನಾಗಪ್ರಸನ್ನ ಅವರಿದ್ದ ನ್ಯಾಯಪೀಠವು ಆದೇಶವನ್ನು ಕಾಯ್ದಿರಿಸಿದ್ದು ಶುಕ್ರವಾರ ಈ ಎರಡೂ ಅರ್ಜಿಗಳ ಆದೇಶ ಹೊರಬೀಳಲಿದೆ. Cmsiddaramaiah

[ccc_my_favorite_select_button post_id="102376"]
Video: ಸಂಕೋಲೆಗಳಲ್ಲಿ ಕಟ್ಟಿ ಭಾರತೀಯರ ಅವಮಾನಿಸಿದ ಮೋದಿ ಮಿತ್ರ ಟ್ರಂಪ್ ಸರ್ಕಾರ.. ವ್ಯಾಪಕ ಆಕ್ರೋಶ

Video: ಸಂಕೋಲೆಗಳಲ್ಲಿ ಕಟ್ಟಿ ಭಾರತೀಯರ ಅವಮಾನಿಸಿದ ಮೋದಿ ಮಿತ್ರ ಟ್ರಂಪ್ ಸರ್ಕಾರ.. ವ್ಯಾಪಕ

ವೈರಲ್ ವಿಡಿಯೋದಲ್ಲಿ ಅಕ್ರಮ ವಲಸಿಗರ ಕಾಲನ್ನು ಸಂಕೋಲೆಗಳಲ್ಲಿ ಕಟ್ಟಿರುವುದು ಹಾಗೂ ಕೈಗಳನ್ನು ಕೋಳಗಳಿಂದ ಬಂಧಿಸಿರುವುದು ಸ್ಪಷ್ಟವಾಗಿ ಕಂಡುಬಂದಿದೆ. Video

[ccc_my_favorite_select_button post_id="102365"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ವಿಭಾಗ ಮಟ್ಟಕ್ಕೆ ಆಯ್ಕೆಯಾಗುವ ಕಿರಿಯ ಕ್ರೀಡಾಪಟುಗಳಿಗೆ ವಿಭಾಗ ಮಟ್ಟಕ್ಕೆ ತೆರಳಲು ಇಲಾಖೆಯಿಂದ ಪ್ರಯಾಣಭತ್ಯೆ ನೀಡಲಾಗುವುದು. hostel admission

[ccc_my_favorite_select_button post_id="101814"]

Kho kho world cup ಫೈನಲ್‌ನಲ್ಲಿ ಗೆದ್ದು

[ccc_my_favorite_select_button post_id="101277"]

Khel ratna: ಗುಕೇಶ್ ಸೇರಿ 4 ಕ್ರೀಡಾಪಟುಗಳಿಗೆ

[ccc_my_favorite_select_button post_id="99992"]

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್..

[ccc_my_favorite_select_button post_id="98503"]
ಹೊಸಕೋಟೆಯಲ್ಲಿ ಪುಷ್ಪ ಸಿನಿಮಾ ಮಾದರಿ ಕ್ರೈಮ್..! 180 ತುಂಡು ರಕ್ತ ಚಂದನ ವಶ

ಹೊಸಕೋಟೆಯಲ್ಲಿ ಪುಷ್ಪ ಸಿನಿಮಾ ಮಾದರಿ ಕ್ರೈಮ್..! 180 ತುಂಡು ರಕ್ತ ಚಂದನ ವಶ

ಆಂಧ್ರ ಪೊಲೀಸರ ತನಿಖೆಗೆ ಹೊಸಕೋಟೆ ಪೊಲೀಸರು ಸಾಥ್ ನೀಡಿದ್ದಾರೆ. ಪತ್ತೆಯಾದ ರಕ್ತಚಂದನದ ತುಂಡುಗಳನ್ನು ಆಂಧ್ರ ಪೊಲೀಸರು ತಮ್ಮ ರಾಜ್ಯಕ್ಕೆ ರವಾನಿಸಿದ್ದಾರೆ. (Hosakote)

[ccc_my_favorite_select_button post_id="102381"]
ಬಸ್ -ಬೈಕ್ ಡಿಕ್ಕಿ: 1 ವರ್ಷದ ಮಗು ಸೇರಿ ಒಂದೇ ಕುಟುಂಬದ ಐವರ ಸಾವು

ಬಸ್ -ಬೈಕ್ ಡಿಕ್ಕಿ: 1 ವರ್ಷದ ಮಗು ಸೇರಿ ಒಂದೇ ಕುಟುಂಬದ ಐವರ

ಹುಲಿಗೆಮ್ಮ ದೇವಿಯ ದೇವರ ಕಾರ್ಯಕ್ರಮಕ್ಕಾಗಿ ಗುರುಗುಂಟಾಗೆ ತೆರಳುತ್ತಿದ್ದಾಗ ತಿಂಥಣಿ ಸಮೀಪ ಮುಂದೆ ಸಾಗುತ್ತಿದ್ದ ಲಾರಿಯನ್ನು ಓವರ್ ಟೇಕ್ ಮಾಡುವಾಗ ಎದುರಿಗೆ ಬಂದ ಬಸ್ಸಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮಕ್ಕಳು ಸೇರಿ ಐವರು ಸ್ಥಳದಲ್ಲೇ

[ccc_my_favorite_select_button post_id="102325"]

ಆರೋಗ್ಯ

ಸಿನಿಮಾ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಕನ್ನಡ ಸಿನಿಮಾ ಇಡೀ ದೇಶದ ಚಿತ್ರರಂದ ಮಂದಿ ಗೌರವಿ ಸುವ ಹೆಸರು ಅನಂತ್ ನಾಗ್ ಅವರದು. ಆದರೆ 140ಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ, ಅಂಕು‌ರ್ ಸೇರಿದಂತೆ 10ಕ್ಕೂ ಹೆಚ್ಚು ಹಿಂದಿ ಚಿತ್ರಗಳಲ್ಲಿ ನಟಿಸಿ, ರಾಷ್ಟ್ರಪ್ರಶಸ್ತಿಗೂ

[ccc_my_favorite_select_button post_id="101669"]
error: Content is protected !!