ಬೆಂಗಳೂರು: ಮಾಜಿ ಪ್ರಧಾನ ಮಂತ್ರಿ ಎಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ಅವರ ಆರೋಗ್ಯದಲ್ಲಿ ಏರು ಪೇರು ಉಂಟಾಗಿದ್ದು, ಬುಧವಾರ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ತೀವ್ರ ಉಸಿರಾಟದ ತೊಂದರೆ ಹಿನ್ನೆಲೆ ಆಸ್ಪತ್ರೆಗೆ ದಾಖಲಿಸಲಾಗಿದೆ.
ಚೆನ್ನಮ್ಮ ಆಸ್ಪತ್ರೆಗೆ ದಾಖಲಾಗಿರುವ ಹಿನ್ನೆಲೆ ಆರೋಗ್ಯ ವಿಚಾರಿಸಲು ಕುಟುಂಬ ಸದಸ್ಯರು ಆಸ್ಪತ್ರೆಗೆ ಧಾವಿಸಿ ವೈದ್ಯರ ಬಳಿ ಮಾಹಿತಿ ಪಡೆದರು.