ಪುಷ್ಪಾ 2 ಸಿನಿಮಾ ನೋಡುತ್ತಿದ್ದ ಡ್ರಗ್ ಪೆಡ್ಲರ್ ಸೆರೆ..!: Pushpa 2

ನಾಗಪುರ: ಕೊಲೆ ಮತ್ತು ಮಾದಕದ್ರವ್ಯ ಪ್ರಕರಣಗಳ ಪ್ರಮುಖ ಆರೋಪಿಯೊಬ್ಬನನ್ನು ಮಹಾರಾಷ್ಟ್ರ ಪೊಲೀಸರು ಸಿನಿಮೀಯ ರೀತಿಯಲ್ಲಿ ಪುಷ್ಪ 2 (Pushpa 2) ಸಿನಿಮಾ ಸೆಕೆಂಡ್ ಷೋ ವೀಕ್ಷಿಸುತ್ತಿದ್ದ ವೇಳೆ ಬಂಧಿಸಿದ್ದಾರೆ.

ನಾಗಪುರದಲ್ಲಿನ ಮಲ್ಟಿಪ್ಲೆಕ್ಸ್‌ ಚಿತ್ರಮಂದಿರದಲ್ಲಿ ಶನಿವಾರ ರಾತ್ರಿ ಪುಷ್ಪ 2 ಸಿನಿಮಾ ಸೆಕೆಂಡ್ ಷೋ ವೀಕ್ಷಿಸುತ್ತಿದ್ದ ಆರೋಪಿ ವಿಶಾಲ್ ಮೆಶ್ರಾಮ್ ಎಂಬವನನ್ನು ಪೊಲೀಸರು ಬಂಧಿಸಿದ್ದಾರೆ.

ಕಿಕ್ಕಿರಿದಿದ್ದ ಚಿತ್ರಮಂದಿರದಲ್ಲಿ ಪುಷ್ಪಾ ಸಿನಿಮಾ ವೀಕ್ಷಿಸುತ್ತಿದ್ದ ಪ್ರೇಕ್ಷಕರಿಗೆ ಪೊಲೀಸರು ದಿಢೀರ್ ನುಗ್ಗಿಬಂದಿದ್ದು ಅಚ್ಚರಿ ಉಂಟು ಮಾಡಿದೆ.

10 ತಿಂಗಳಿಂದ ತಲೆಮರೆಸಿಕೊಂಡಿದ್ದ ಡ್ರಗ್ ಪೆಡ್ಲ‌ರ್ ವಿಶಾಲ್‌ನನ್ನು ಬಂಧಿಸಿ ಕರೆದೊಯ್ದ ಪ್ರಸಂಗವಂತೂ ಪ್ರೇಕ್ಷಕರಿಗೆ ಪುಷ್ಪಾ ಸಿನಿಮಾಗಿಂ ತಲೂ ರೋಚಕವಾಗಿ ಕಂಡಿದೆ. ಪುಷ್ಪ 2 ಸಿನಿಮಾ ನೋಡಲು ಭಾರೀ ಉತ್ಸಾಹದಿಂದ ಹೋಗಿದ್ದ ವಿಶಾಲ್‌ಗೆ ಸಿನಿಮಾ ಪ್ರೀತಿಯೇ ಕಷ್ಟ ತಂದಿಟ್ಟಿದೆ.

ಆರೋಪಿ ವಿಶಾಲ್ ವಿರುದ್ಧ ಸದ್ಯ 2 ಕೊಲೆ ಮತ್ತು ಮಾದಕವಸ್ತು ಕಳ್ಳಸಾಗಣೆ ಸೇರಿದಂತೆ 27 ಪ್ರಕರಣಗಳು ದಾಖಲಾಗಿವೆ. ಅಲ್ಲದೇ ವಿಶಾಲ್ ಹಿಂಸೆಯ ಪ್ರವೃತ್ತಿಯವನೆಂದೇ ಕುಖ್ಯಾತನಾಗಿದ್ದ, ಪೊಲೀಸರ ಮೇಲೆಯೂ ದಾಳಿ ನಡೆಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಸೈಬ‌ರ್ ಕಣ್ಣಾವಲು ಮೂಲಕ ವಿಶಾಲ್ ಚಲನವಲನ ಗಮನಿಸುತ್ತಾ ಹಿಂಬಾಲಿಸುತ್ತಿದ್ದೆವು. ಆತ ಪುಷ್ಪಾ ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಬಂದಿದ್ದು ಖಚಿತ ವಾದ ಬಳಿಕವೇ ಸೆರೆಗೆ ಯೋಜನೆ ರೂಪಿಸಿದೆವು.

ಚಿತ್ರದ ಕ್ರೈಮ್ಯಾಕ್ಸ್‌ ವೀಕ್ಷಣೆಯಲ್ಲಿ ಮೈಮರೆತಿದ್ದ ವಿಶಾಲ್‌ನನ್ನು ಸುತ್ತುವರಿದು, ಪ್ರತಿರೋಧ ತೋರಿಸಲೂ ಅವಕಾಶವಿಲ್ಲದಂತೆ ಮಾಡಿ ಬಂಧಿಸಿದೆವು ಎಂದು ಪೊಲೀಸ್‌ ಅಧಿಕಾರಿ ಹೇಳಿದ್ದಾರೆ.

ಬಂಧಿತ ವಿಶಾಲ್ ನನ್ನು ನಾಗಪುರ ಕೇಂದ್ರ ಕಾರಾಗೃಹದಲ್ಲಿರಿಸಲಾಗಿದೆ.

ಗಾಂಜಾ ಮಾರಾಟ: ವ್ಯಕ್ತಿ ಬಂಧನ

ಬೆಂಗಳೂರು: ಮಹಾರಾಷ್ಟ್ರದಿಂದ ಗಾಂಜಾ ತಂದು ನಗರದಲ್ಲಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬ ನನ್ನು ವಿದ್ಯಾರಣ್ಯಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಕೋಣನಕುಂಟೆ ನಿವಾಸಿ ಸೆಂದಿಲ್ ಕುಮಾರ್‌ನನ್ನು ಬಂಧಿಸಿ, 4.5 ಲಕ್ಷ ಮೌಲ್ಯದ 15.930 ಕೆ.ಜಿ. ಗಾಂಜಾ ಜಪ್ತಿ ಮಾಡಲಾಗಿದೆ.

ನಾಪತ್ತೆಯಾಗಿರುವ ಪ್ರಮುಖ ಆರೋಪಿ ಇಲಿಯಾಸ್ ನಗರದ ಅಸ್ಟರ್ ಪತ್ತೆಗೆ ಪೊಲೀಸರ ತನಿಖೆ ಮುಂದುವರಿದಿದೆ. ವಿಶ್ವನಗರದ ಸ್ಮಶಾನದ ಬಳಿ ಗಾಂಜಾ ಮಾರಾಟಕ್ಕೆ ಸೆಂಥಿಲ್ ಯತ್ನಿಸಿರುವ ಬಗ್ಗೆ ಖಚಿತ ಆಧರಿಸಿ ಸಿ.ಬಿ.ಶಿವಸ್ವಾಮಿ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಬಂಧಿಸಿತು.

ಸೆಂಥಿಲ್ ಎರಡು ವರ್ಷದ ಹಿಂದೆ ದರೋಡೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಸೇರಿದ್ದಾಗ ಗಾಂಜಾ ಪೆಡ್ಲರ್ ಅಸ್ಟರ್ ಪರಿಚಯ ವಾಗಿತ್ತು. ಆತನ ಸೂಚನೆ ಮೇರೆಗೆ ಮಹಾರಾಷ್ಟ್ರದ ನಾಸಿಕ್‌ಗೆ ಬಸ್‌ನಲ್ಲಿ ತೆರಳಿ ಗಾಂಜಾ ಖರೀದಿಸಿ ತಂದು ಮಾರಾಟ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ರಾಜಕೀಯ

CT Ravi ಪ್ರಕರಣ; ಬಿಜೆಪಿಗೆ ಮಹತ್ವದ ಸಲಹೆ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

CT Ravi ಪ್ರಕರಣ; ಬಿಜೆಪಿಗೆ ಮಹತ್ವದ ಸಲಹೆ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

ಈ ಸರಕಾರಕ್ಕೆ ನಾಡಿನ ಭವಿಷ್ಯದ ಬಗ್ಗೆ ಚಿಂತೆ ಇಲ್ಲ. ಕೆಲವು ಪೊಲೀಸ್ ಅಧಿಕಾರಿಗಳನ್ನು ಇಟ್ಟುಕೊಂಡು ರಾಜಕೀಯ ವಿರೋಧಿಗಳನ್ನು ದಮನ ಮಾಡಲು ಹೊರಟಿದ್ದಾರೆ. CT Ravi

[ccc_my_favorite_select_button post_id="99340"]
CT Ravi ಅವಾಚ್ಯ ಪದ ಬಳಕೆ; 2 ವಿಡಿಯೋ ಸಾಕ್ಷ್ಯ ಬಿಡುಗಡೆ ಮಾಡಿದ ಲಕ್ಷ್ಮಿ ಹೆಬ್ಬಾಳಕರ್..| Video ಒಳಗೊಂಡಿದೆ

CT Ravi ಅವಾಚ್ಯ ಪದ ಬಳಕೆ; 2 ವಿಡಿಯೋ ಸಾಕ್ಷ್ಯ ಬಿಡುಗಡೆ ಮಾಡಿದ

ಮೂಲ ಕಾರಣ ಬಿಟ್ಟು ಉಳಿದಿದ್ದು ಹೇಳಿತ್ತಿದ್ದಾರೆ. ದಾರಿ ತಪ್ಪಿಸುವ ಕೆಲಸ ಬಿಜೆಪಿಯವರು ಮಾಡುತ್ತಿದ್ದಾರೆ CT Ravi

[ccc_my_favorite_select_button post_id="99335"]
Tashi Namgyal| ಕಾರ್ಗಿಲ್ ಸಮರ: ಪಾಕ್ ಸೈನಿಕರ ಸುಳಿವು ನೀಡಿದ್ದ ಕುರಿಗಾಹಿ ನಿಧನ..!

Tashi Namgyal| ಕಾರ್ಗಿಲ್ ಸಮರ: ಪಾಕ್ ಸೈನಿಕರ ಸುಳಿವು ನೀಡಿದ್ದ ಕುರಿಗಾಹಿ ನಿಧನ..!

1999ರಲ್ಲಿ ಪಾಕಿಸ್ತಾನಿ ಸೈನಿಕರ ಒಳನುಸುಳುವಿಕೆ ಬಗ್ಗೆ ಸೂಕ್ತ ಸಮಯದಲ್ಲಿ ಭಾರತೀಯ ಸೇನೆಯ ಗ್ರೂಪ್ ಗಳನ್ನ ಅಲರ್ಟ್ ಮಾಡಿದ್ದರು tashi namgyal

[ccc_my_favorite_select_button post_id="99329"]
ಗುಂಡಿನ ದಾಳಿ: ಭಾರತೀಯ ಮೂಲದ ವಿದ್ಯಾರ್ಥಿ ಶಿಕಾಗೊದಲ್ಲಿ ಹತ್ಯೆ.‌!| murder

ಗುಂಡಿನ ದಾಳಿ: ಭಾರತೀಯ ಮೂಲದ ವಿದ್ಯಾರ್ಥಿ ಶಿಕಾಗೊದಲ್ಲಿ ಹತ್ಯೆ.‌!| murder

2023-24ರಲ್ಲಿ ಚೀನಾಗಿಂತಲೂ ಭಾರತೀಯ ವಿದ್ಯಾರ್ಥಿಗಳೇ ಅಮೆರಿಕಕ್ಕೆ ಉನ್ನತ ವ್ಯಾಸಂಗಕ್ಕಾಗಿ ಹೆಚ್ಚಿನ (3.30 ಲಕ್ಷ) ಸಂಖ್ಯೆಯಲ್ಲಿ ತೆರಳಿದ್ದಾರೆ. Murder

[ccc_my_favorite_select_button post_id="97531"]

ಬಾಂಗ್ಲಾದಲ್ಲಿ ಹಿಂದೂ ಸಾಧು ಬಂಧನ; ನಾಳೆ ರಾಜ್ಯದಾದ್ಯಂತ

[ccc_my_favorite_select_button post_id="97359"]

miss universe; ವಿಶ್ವ ಸುಂದರಿ ಕಿರೀಟ ಮುಡಿಗೇರಿಸಿಕೊಂಡ

[ccc_my_favorite_select_button post_id="96599"]

mike tyson vs jake paul date,

[ccc_my_favorite_select_button post_id="96464"]

elon musk; ಟ್ರಂಪ್ ಪರ ವಕಾಲತ್ತು: ಎಕ್ಸ್

[ccc_my_favorite_select_button post_id="96366"]

ಕ್ರೀಡೆ

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್.. ಚಾಂಪಿಯನ್‌ ಆಗ್ತಿದ್ದಂತೆ ಕಣ್ಣೀರು| World Chess Championship

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್.. ಚಾಂಪಿಯನ್‌ ಆಗ್ತಿದ್ದಂತೆ ಕಣ್ಣೀರು| World

18 ವರ್ಷ ವಯಸ್ಸಿನ ಗ್ರಾ ಟ್ರ್ಯಂಡ್ ಮಾಸ್ಟರ್ ಗುಕೇಶ್ World Chess Championship

[ccc_my_favorite_select_button post_id="98503"]
ಪುಷ್ಪಾ 2 ಸಿನಿಮಾ ನೋಡುತ್ತಿದ್ದ ಡ್ರಗ್ ಪೆಡ್ಲರ್ ಸೆರೆ..!: Pushpa 2

ಪುಷ್ಪಾ 2 ಸಿನಿಮಾ ನೋಡುತ್ತಿದ್ದ ಡ್ರಗ್ ಪೆಡ್ಲರ್ ಸೆರೆ..!: Pushpa 2

ಕಿಕ್ಕಿರಿದಿದ್ದ ಚಿತ್ರಮಂದಿರದಲ್ಲಿ ಪುಷ್ಪಾ ಸಿನಿಮಾ ವೀಕ್ಷಿಸುತ್ತಿದ್ದ ಪ್ರೇಕ್ಷಕರಿಗೆ ಪೊಲೀಸರು ದಿಢೀರ್ ನುಗ್ಗಿಬಂದಿದ್ದು ಅಚ್ಚರಿ ಉಂಟು ಮಾಡಿದೆ. Pushpa 2

[ccc_my_favorite_select_button post_id="99309"]
ನೆಲಮಂಗಲ Accident News update: ಮಹಾರಾಷ್ಟ್ರದ ಸ್ವಗ್ರಾಮದಲ್ಲಿ ಸಾಮೂಹಿಕ ಅಂತ್ಯಕ್ರಿಯೆ..!

ನೆಲಮಂಗಲ Accident News update: ಮಹಾರಾಷ್ಟ್ರದ ಸ್ವಗ್ರಾಮದಲ್ಲಿ ಸಾಮೂಹಿಕ ಅಂತ್ಯಕ್ರಿಯೆ..!

ಮೃತ ದೇಹಗಳನ್ನು ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಜತ್ ತಾಲೂಕಿನ ಮೊರಬಗಿ ಗ್ರಾಮಕ್ಕೆ ಮೂರು ಅಂಬುಲೆನ್ಸ್‌ ಮೂಲಕ ತಲುಪಿಸಲಾಯಿತು‌. Accident

[ccc_my_favorite_select_button post_id="99247"]

ಆರೋಗ್ಯ

ಸಿನಿಮಾ

HD Kumaraswamy ಸಮಾಜದ ಶಾಂತಿ ಕಾಪಾಡುವ ಸಿನಿಮಾಗಳು ಬರಲಿ: ಹೆಚ್.ಡಿ.ಕುಮಾರಸ್ವಾಮಿ

HD Kumaraswamy ಸಮಾಜದ ಶಾಂತಿ ಕಾಪಾಡುವ ಸಿನಿಮಾಗಳು ಬರಲಿ: ಹೆಚ್.ಡಿ.ಕುಮಾರಸ್ವಾಮಿ

ಚಿತ್ರರಂಗದಲ್ಲಿ ಉತ್ತಮ, ಸದಭಿರುಚಿಯ ಚಿತ್ರಗಳು ಬರಬೇಕು, ಉತ್ತಮ ಕಥೆಗಳ, ಸಮಾಜಕ್ಕೆ ಒಳ್ಳೆಯದು ಮಾಡುವ ಸಿನಿಮಾಗಳು ಹೆಚ್ಚೆಚ್ಚು ಬರಬೇಕು. HD Kumaraswamy

[ccc_my_favorite_select_button post_id="99321"]