ದೊಡ್ಡಬಳ್ಳಾಪುರ: ಜನವರಿ 25ರ VIPs ಮತ್ತು Officers ದಿನಚರಿ
ದೊಡ್ಡಬಳ್ಳಾಪುರ: ಜನವರಿ 25ರ VIPs ಮತ್ತು Officers ದಿನಚರಿ

ಶಾಸಕ ಟಿ.ವೆಂಕಟರಮಣಯ್ಯ: ಕ್ಷೇತ್ರದಲ್ಲಿ ಲಭ್ಯ.

ತಾಲೂಕು ಪಂಚಾಯಿತಿ ಇಒ ಸಿ.ಎಸ್.ಶ್ರೀನಾಥ್ ಗೌಡ: ಹೊಸಹಳ್ಳಿ ಗ್ರಾಮಪಂಚಾಯಿತಿ ಭೇಟಿ.

ನಗರಸಭೆ ಅಧ್ಯಕ್ಷೆ ಸುಧಾರಾಣಿ ಲಕ್ಷ್ಮೀನಾರಾಯಣ್: ಕಚೇರಿಯಲ್ಲಿ ಲಭ್ಯ.

ಸಿಡಿಪಿಒ ಅನಿತಾಲಕ್ಷ್ಮೀ: ಕಚೇರಿಯಲ್ಲಿ ಲಭ್ಯ.

ಆರೋಗ್ಯಾಧಿಕಾರಿ ಡಾ.ಪರಮೇಶ್ವರ: ದೊಡ್ಡಬೆಳವಂಗಲ ಹೋಬಳಿ ಆರೋಗ್ಯ ಕೇಂದ್ರಗಳಿಗೆ ಭೇಟಿ.

ಬೆಸ್ಕಾಂ ನಗರ ವಿಭಾಗದ ಎಇಇ ಮಂಜುನಾಥ್: ಕಚೇರಿಯಲ್ಲಿ ಲಭ್ಯ.

ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೆಶಕ ಸೋಮಶೇಖರ್: ಕಚೇರಿ ಕಾರ್ಯ. ನಂತರ ವಿದ್ಯಾರ್ಥಿ ನಿಲಯಗಳ ಭೇಟಿ.

ಕ್ಷೇತ್ರಶಿಕ್ಷಣಾಧಿಕಾರಿ ಆರ್.ರಂಗಪ್ಪ: ತಾಲೂಕು ಕಚೇರಿಯಲ್ಲಿ ನಡೆಯುವ ಸಭೆಯಲ್ಲಿ ಭಾಗಿ. ನಂತರ ಕಚೇರಿಯಲ್ಲಿ ಲಭ್ಯ.

ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕಿ ಎಂ.ಎಸ್.ದೀಪಾ: ಕಚೇರಿಯಲ್ಲಿ ಲಭ್ಯ. ನಂತರ ಸ್ಥಳ ಪರಿಶೀಲನೆ ಕಾರ್ಯದಲ್ಲಿ ಭಾಗಿ.

ಬೆಸ್ಕಾಂ ಗ್ರಾಮಾಂತರ ವಿಭಾಗದ ಎಇಇ ಇನಾಯತ್ ಉಲ್ಲಾಖಾನ್: ಮಾಹಿತಿ ಲಭ್ಯವಿಲ್ಲ.

ಸೂಚನೆ: ಕೊನೆಯ ಕ್ಷಣದ ಬದಲಾವಣೆ ಹೊರತು ಪಡಿಸಿ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....