ದೊಡ್ಡಬಳ್ಳಾಪುರ: ಫೆಬ್ರವರಿ 06ರ VIPs ಮತ್ತು Officers ದಿನಚರಿ
ದೊಡ್ಡಬಳ್ಳಾಪುರ: ಫೆಬ್ರವರಿ 06ರ VIPs ಮತ್ತು Officers ದಿನಚರಿ

ಶಾಸಕ ಟಿ.ವೆಂಕಟರಮಣಯ್ಯ: ಕ್ಷೇತ್ರದಲ್ಲಿ ಲಭ್ಯ.

ಸಿಡಿಪಿಒ ಅನಿತಾಲಕ್ಷ್ಮೀ: ಕಚೇರಿಯಲ್ಲಿ ಲಭ್ಯ.

ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೆಶಕ ಸೋಮಶೇಖರ್: ಭಕ್ತರಹಳ್ಳಿ ಗ್ರಾಮಪಂಚಾಯಿತಿ ಗ್ರಾಮಸಭೆಯಲ್ಲಿ ಭಾಗಿ.  ನಂತರ ವಿದ್ಯಾರ್ಥಿನಿಲಯಗಳ ಭೇಟಿ.

ಆರೋಗ್ಯಾಧಿಕಾರಿ ಡಾ.ಪರಮೇಶ್ವರ: ಕಚೇರಿ ಕಾರ್ಯ.

ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕಿ ಎಂ.ಎಸ್.ದೀಪಾ: ಕಚೇರಿಯಲ್ಲಿ ಲಭ್ಯ.

ನಗರಸಭೆ ಅಧ್ಯಕ್ಷೆ ಸುಧಾರಾಣಿ ಲಕ್ಷ್ಮೀನಾರಾಯಣ್, ಕ್ಷೇತ್ರಶಿಕ್ಷಣಾಧಿಕಾರಿ ಆರ್.ರಂಗಪ್ಪ, ಬೆಸ್ಕಾಂ ನಗರ ವಿಭಾಗದ ಎಇಇ ಮಂಜುನಾಥ್, ತಾಲೂಕು ಪಂಚಾಯಿತಿ ಇಒ ಸಿ.ಎಸ್.ಶ್ರೀನಾಥ್ ಗೌಡ, ಬೆಸ್ಕಾಂ ಗ್ರಾಮಾಂತರ ವಿಭಾಗದ ಎಇಇ ಇನಾಯತ್ ಉಲ್ಲಾಖಾನ್: ಮಾಹಿತಿ ಲಭ್ಯವಿಲ್ಲ.

ಸೂಚನೆ: ಕೊನೆಯ ಕ್ಷಣದ ಬದಲಾವಣೆ ಹೊರತು ಪಡಿಸಿ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....