ಬೆಂಗಳೂರು, (ಫೆ.06): ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾರತ ಸರ್ಕಾರದ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ವತಿಯಿಂದ ಬೆಂಗಳೂರು ಅಂತರಾಷ್ಟ್ರೀಯ ಪ್ರದರ್ಶನ ಕೇಂದ್ರದಲ್ಲಿ ಆಯೋಜಿಸಿರುವ “ಇಂಡಿಯನ್ ಎನರ್ಜಿ ವೀಕ್-2023”ನ್ನು ಉದ್ಘಾಟಿಸಿದರು.
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಇಂಧನ ಹಾಗೂ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಆರ್.ಕೆ. ಸಿಂಗ್ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಇದಕ್ಕೂ ಮುನ್ನ ಬೆಂಗಳೂರಿನ ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರಕ್ಕೆ ಆಗಮಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸ್ವಾಗತಿಸಿದರು.
ಈ ಸಂದರ್ಭದಲ್ಲಿ ರಾಜ್ಯಪಾಲರಾದ ಥಾವರಚಂದ ಗೆಲ್ಹೋತ್ ಹಾಗೂ ಮತ್ತಿತರರು ಹಾಜರಿದ್ದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....<!--
Latest News
others
others
others
politics
politics