ದೊಡ್ಡಬಳ್ಳಾಪುರ: ಮಾರ್ಚ್ 28ರ VIPs ಮತ್ತು Officers ದಿನಚರಿ
ದೊಡ್ಡಬಳ್ಳಾಪುರ: ಮಾರ್ಚ್ 28ರ VIPs ಮತ್ತು Officers ದಿನಚರಿ

ಶಾಸಕ ಟಿ.ವೆಂಕಟರಮಣಯ್ಯ: ಕ್ಷೇತ್ರದಲ್ಲಿ ಲಭ್ಯ.

ತಾಲೂಕು ಪಂಚಾಯಿತಿ ಇಒ ಸಿ.ಎಸ್.ಶ್ರೀನಾಥ್ ಗೌಡ: ಕಚೇರಿಯಲ್ಲಿ ಲಭ್ಯ. ನಂತರ ಚುನಾವಣೆ ಸಭೆಯಲ್ಲಿ ಭಾಗಿ.

ನಗರಸಭೆ ಅಧ್ಯಕ್ಷೆ ಸುಧಾರಾಣಿ ಲಕ್ಷ್ಮೀನಾರಾಯಣ್: ಕೌಟುಂಬಿಕ ಕಾರ್ಯದಲ್ಲಿ ಭಾಗಿ.

ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೆಶಕ ಸೋಮಶೇಖರ್: ಕಚೇರಿ ಕೆಲಸದ ನಂತರ ಹಾಸ್ಟೇಲ್ ಭೇಟಿ.

ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಅನಿತಾಲಕ್ಷ್ಮೀ: ಉಪ ನಿರ್ದೇಶಕರ ಕಚೇರಿ ಕಾರ್ಯ.

ಕ್ಷೇತ್ರಶಿಕ್ಷಣಾಧಿಕಾರಿ ಆರ್.ರಂಗಪ್ಪ: SSLC ಪ್ರಶ್ನೆ ಪತ್ರಿಕೆಗಳನ್ನು ತಾಲೂಕು ಖಜಾನೆಗೆ ರವಾನೆ.

ಬೆಸ್ಕಾಂ ಗ್ರಾಮಾಂತರ ವಿಭಾಗದ ಎಇಇ ಇನಾಯತ್ ಉಲ್ಲಾಖಾನ್, ಆರೋಗ್ಯಾಧಿಕಾರಿ ಡಾ.ಪರಮೇಶ್ವರ, ಬೆಸ್ಕಾಂ ನಗರ ವಿಭಾಗದ ಎಇಇ ಮಂಜುನಾಥ್, ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕಿ ಎಂ.ಎಸ್.ದೀಪಾ: ಮಾಹಿತಿ ಲಭ್ಯವಿಲ್ಲ.

ಸೂಚನೆ: ಕೊನೆಯ ಕ್ಷಣದ ಬದಲಾವಣೆ ಹೊರತು ಪಡಿಸಿ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....

Latest News

HL

literature

HL

politics

HL

others

HL

politics

HL

crime

HL

others

HL

crime

HL

politics

HL

politics

HL

others

HL

literature

HL

others

HL

art

HL

others

HL

politics

HL

health

HL

crime

HL

politics

HL

art

HL

politics

HL

politics

HL

others

HL

others

HL

crime

HL

art

HL

others

HL

crime

HL

others

HL

politics

HL

literature