ದೊಡ್ಡಬಳ್ಳಾಪುರ ತಾಲೂಕು ವಕೀಲರ ಸಂಘದ ಅಧ್ಯಕ್ಷರಾಗಿ ರವಿಮಾವಿನಕುಂಟೆ ಆಯ್ಕೆ..!
ದೊಡ್ಡಬಳ್ಳಾಪುರ ತಾಲೂಕು ವಕೀಲರ ಸಂಘದ ಅಧ್ಯಕ್ಷರಾಗಿ ರವಿಮಾವಿನಕುಂಟೆ ಆಯ್ಕೆ..!

ದೊಡ್ಡಬಳ್ಳಾಪುರ, (ನ.20); ತಾಲೂಕು ವಕೀಲರ ಸಂಘಕ್ಕೆ ಇಂದು ಚುನಾವಣೆಯ ಮತ ಎಣಿಕೆ ಕಾರ್ಯ ನಡೆಯುತ್ತಿದೆ.

ತೀವ್ರ ಕುತೂಹಲ ಕೆರಳಿಸಿದ್ದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ರವಿಮಾವಿನಕುಂಟೆ, ಉಪಾಧ್ಯಕ್ಷರಾಗಿ ಎಂ.ಆರ್.ಸುರೇಶ್ ಆಯ್ಕೆಯಾಗಿದ್ದಾರೆ.

ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ 03, ಉಪಾಧ್ಯಕ್ಷ ಸ್ಥಾನಕ್ಕೆ 2, ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ 2, ಖಜಾಂಚಿ ಸ್ಥಾನಕ್ಕೆ 2, ಜಂಟಿ ಕಾರ್ಯದರ್ಶಿ ಸ್ಥಾನಕ್ಕೆ 3 ಹಾಗೂ ನಿರ್ದೇಶಕರ ಸ್ಥಾನಕ್ಕೆ ಒಟ್ಟು 32 ನಾಮಪತ್ರ ಸಲ್ಲಿಕೆಯಾಗಿದ್ದವು.

ಇಂದು ನಗರದ ನ್ಯಾಯಾಲಯದ ಆವರಣದಲ್ಲಿರುವ. ವಕೀಲರ ಸಂಘದ ಕಚೇರಿಯಲ್ಲಿ, ಸೂಕ್ತ ಭದ್ರತೆಯೊಂದಿಗೆ ಮತದಾನ ನಡೆಸಲಾಯಿತು. 

 (ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ)

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....<!--

-->