ಸಾರಿಗೆ ಸಂಜೀವಿನಿ: ನಗದು ರಹಿತ ವೈದ್ಯಕೀಯ ಚಿಕಿತ್ಸೆ ಸೌಲಭ್ಯಕ್ಕೆ ಒಡಂಬಡಿಕೆ
ಸಾರಿಗೆ ಸಂಜೀವಿನಿ: ನಗದು ರಹಿತ ವೈದ್ಯಕೀಯ ಚಿಕಿತ್ಸೆ ಸೌಲಭ್ಯಕ್ಕೆ ಒಡಂಬಡಿಕೆ

ಬೆಂಗಳೂರು, (ಮಾ.07); ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ  (NWKRTC) ಸಿಬ್ಬಂದಿಯ ಹಿತದೃಷ್ಟಿಯಿಂದ ಹುಬ್ಬಳ್ಳಿಯ ಪ್ರತಿಷ್ಠಿತ ‘ಕಿಮ್ಸ್’ ಸಹಯೋಗದಲ್ಲಿ ‘ಸಾರಿಗೆ ಸಂಜೀವಿನಿ’ ನಗದು ರಹಿತ ವೈದ್ಯಕೀಯ ಚಿಕಿತ್ಸೆ ಸೌಲಭ್ಯ ಸಂಬಂಧ ಒಡಂಬಡಿಕೆಗೆ ಅಂಕಿತ ಹಾಕಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಅವರು, ನೌಕರರಿಗೆ ಉತ್ತಮ ಆರೋಗ್ಯ ಮತ್ತು ಉತ್ತಮ ದರ್ಜೆಯ ಚಿಕಿತ್ಸೆಗಾಗಿ 106 ಖಾಸಗಿ ಆಸ್ಪತ್ರೆಗಳಿಗೆ ಹಾಗೂ ಸರ್ಕಾರವು ಗುರುತಿಸಿರುವ 380ಕ್ಕೂ ಹೆಚ್ಚಿನ ಆಸ್ಪತ್ರೆಗಳಿಗೆ ಮಾನ್ಯತೆ ನೀಡಿ ವೈದ್ಯಕೀಯ ಚಿಕಿತ್ಸೆಯ ಸೌಲಭ್ಯಕ್ಕೆ ಅನುವು ಮಾಡಿಕೊಡಲಾಗಿದೆ. 

NWKRTC ಸಂಸ್ಥೆಯು ಉತ್ತರ ಕರ್ನಾಟಕದ ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ಹಾವೇರಿ ಮತ್ತು ಕಾರವಾರ (ಉತ್ತರ ಕನ್ನಡ) ಜಿಲ್ಲೆಗಳ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿದೆ. ಸಂಸ್ಥೆಯಲ್ಲಿ ಒಟ್ಟು 21120 ನೌಕರರು ಕರ್ತವ್ಯ ನಿರ್ವಹಿಸುತ್ತಿದ್ದು, ಅದರಲ್ಲಿ ಸುಮಾರು 15000 ನೌಕರರು ಚಾಲಕ-ನಿರ್ವಾಹಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದಿದ್ದಾರೆ ‌

ಕಾರ್ಯಕ್ರಮದಲ್ಲಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಭರತ್ ಎಸ್., ಹುಬ್ಬಳ್ಳಿ ಕಿಮ್ಸ್ ನಿರ್ದೇಶಕರಾದ ಡಾ.ಎಸ್.ಎಫ್.ಕಮ್ಮಾರ, ಕಿಮ್ಸ್ ಪ್ರಾಂಶುಪಾಲರಾದ ಡಾ.ಈಶ್ವರ ಹೊಸಮನಿ ಹಾಗೂ ಡಾ.ಲಕ್ಷ್ಮೀಕಾಂತ ಲೋಕರೆ ಸೇರಿದಂತೆ ಕಿಮ್ಸ್ ಕಾರ್ಮಿಕ ಸಂಘಟನೆಯ ಪ್ರತಿನಿಧಿಗಳು, ಸಿಬ್ಬಂದಿಗಳು ಇದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....<!--

Latest News

HL

others

HL

others

HL

education

HL

others

HL

others

HL

crime

HL

crime

HL

crime

HL

crime

HL

politics

HL

crime

HL

others

HL

crime

HL

others

HL

others

HL

crime

HL

others

HL

others

HL

others

HL

others

HL

crime

HL

education

HL

crime

HL

crime

HL

others

HL

crime

HL

education

HL

others

HL

others

HL

crime