ಕೊಪ್ಪಳ, (ಏ.02): ಬಿಸಿಯೂಟ ಸೇವಿಸಿದ ಬಳಿಕ 30ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಜಿಲ್ಲೆಯ ಗಂಗಾವತಿ ತಾಲೂಕಿನ ಸಂಗಾಪುರ ಗ್ರಾಮದಲ್ಲಿ ಬೆಳಕಿಗೆ ಬಂದಿದೆ.
ಇಂದು ಮಧ್ಯಾಹ್ನದ ಬಿಸಿಯೂಟ ಸೇವಿಸಿದ ಬಳಿಕ 1 ರಿಂದ 5 ನೇ ತರಗತಿಯ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಒಬ್ಬರಾದ ಮೇಲೆ ಒಬ್ಬರಂತೆ ವಿದ್ಯಾರ್ಥಿಗಳಲ್ಲಿ ವಾಂತಿ ಹಾಗೂ ತಲೆನೋವು ಕಾಣಿಸಿಕೊಂಡಿದ್ದು, ತಕ್ಷಣ ಮಕ್ಕಳನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.
ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಬಳಿಕ ಡಿಹೆಚ್‌ಒ ಡಾ. ಲಿಂಗರಾಜ, ಉಪವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ ಮಾಲಗಿತ್ತಿ, ತಹಶೀಲ್ದಾರ್ ನಾಗರಾಜ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....<!--
Latest News
others
crime
crime
crime
crime
politics
crime
others
crime
others
others
crime
others
others
others
others
crime
education
crime
crime
others
crime
education
others
others
crime
economy
crime
sports
others