KSRTC ಅಶ್ವಮೇಧ ಕ್ಲಾಸಿಕ್ ಬಸ್‌ಗೆ ಚಾಲನೆ
KSRTC ಅಶ್ವಮೇಧ ಕ್ಲಾಸಿಕ್ ಬಸ್‌ಗೆ ಚಾಲನೆ

ಚಿಕ್ಕಬಳ್ಳಾಪುರ, (ಮಾ.03); ಸಾರ್ವಜನಿಕರ ಸುರಕ್ಷಿತ ಪ್ರಯಾಣಕ್ಕೆ ಕೆಎಸ್ಸಾರ್ಟಿಸಿ ಬಸ್ಸುಗಳು ಇಡೀ ದೇಶದಲ್ಲೇ ಹೆಗ್ಗಳಿಕೆಗೆ ಪಾತ್ರವಾಗಿವೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ತಿಳಿಸಿದರು.

ಚಿಕ್ಕಬಳ್ಳಾಪುರ ನಗರದ ಸಾರಿಗೆ ಸಂಸ್ಥೆ ಬಸ್‌ ನಿಲ್ದಾಣದಲ್ಲಿ ನೂತನ ಅಶ್ವಮೇಧ ಕ್ಲಾಸಿಕ್ ಬಸ್ ಗಳ ಸೇವೆಗೆ ಚಾಲನೆ ನೀಡಿ ಮಾತನಾಡಿ, ಸಾರ್ವಜನಿಕ ಸಾರಿಗೆ ಮತ್ತು ಪ್ರಯಾಣಿಕರ ಸುರಕ್ಷತೆ ವಿಚಾರದಲ್ಲಿ ಕೆಎಸ್ಸಾರ್ಟಿಸಿ ರಾಷ್ಟ್ರಮಟ್ಟದಲ್ಲೇ ಅಲ್ಲದೇ ಅಂತರರಾಷ್ಟ್ರೀಯ ಮಟ್ಟದಲ್ಲಿಯೂ ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದರು.

ವಿಭಾಗೀಯ ನಿಯಂತ್ರಣಾಧಿಕಾರಿ ಹಿಮವರ್ಧನ್ ನಾಯ್ಡು ಅಲ್ಲೂರಿ ಅವರು ಮಾತನಾಡಿ, ಸದ್ಯ ವಿಭಾಗೀಯ ವ್ಯಾಪ್ತಿಯಲ್ಲಿ 11 ಅಶ್ವಮೇಧ ಕ್ಲಾಸಿಕ್ ಬಸ್ಸುಗಳು ನಿಲುಗಡೆ, ತಡೆರಹಿತ ಸೇವೆ ನೀಡುತ್ತಿವೆ. 

ಇನ್ನೂ 50 ಬಸ್ಸುಗಳು ಬರುವ ನಿರೀಕ್ಷೆ ಇದೆ. ಶಕ್ತಿ ಯೋಜನೆಯಡಿ ಜಿಲ್ಲೆಯಲ್ಲಿ ಪ್ರತಿ ದಿನ ಸರಾಸರಿ 11.11 ಲಕ್ಷ ಮಹಿಳೆಯರು ಪ್ರಯಾಣಿಸುತ್ತಿದ್ದು, ಈ ವರ್ಷ ಸುಮಾರು 25 ಕೋಟಿ ರೂ.ಗಳ ಆದಾಯ ಬಂದಿದೆ ಎಂದರು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಎನ್ ತಿಪ್ಪೇಸ್ವಾಮಿ,ಪೌರಾಯುಕ್ತ ಮಂಜುನಾಥ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಎಂ.ಜುಂಜಣ್ಣ, ವಾರ್ತಾ ಸಹಾಯಕ ಮಂಜುನಾಥ್, ವಿಭಾಗೀಯ ಸಂಚಲನಾಧಿಕಾರಿ ಮಂಜುನಾಥ, ಚಿಕ್ಕಬಳ್ಳಾಪುರ ಡಿಪೋ ಮೇನೆಜರ್ ಲಕ್ಷ್ಮೀಪತಿ ಇದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....

Latest News

HL

others

HL

others

HL

education

HL

others

HL

others

HL

crime

HL

crime

HL

crime

HL

crime

HL

politics

HL

crime

HL

others

HL

crime

HL

others

HL

others

HL

crime

HL

others

HL

others

HL

others

HL

others

HL

crime

HL

education

HL

crime

HL

crime

HL

others

HL

crime

HL

education

HL

others

HL

others

HL

crime