ಪ್ರೀತಿ ನಿರಾಕರಿಸಿದ ಯುವತಿಯ ಹತ್ಯೆ; ಆರೋಪಿ ಪರಾರಿ
ಪ್ರೀತಿ ನಿರಾಕರಿಸಿದ ಯುವತಿಯ ಹತ್ಯೆ; ಆರೋಪಿ ಪರಾರಿ

ಹುಬ್ಬಳ್ಳಿ, (ಮೇ.15): ಸ್ನೇಹಾ ಹಿರೇಮಠ ಕೊಲೆಯಿಂದ ಇಡೀ ರಾಷ್ಟ್ರದಾದ್ಯಂತ ಸುದ್ದಿಯಾಗಿದ್ದ ಹುಬ್ಬಳ್ಳಿಯಲ್ಲಿ ಮತ್ತೇ ನೆತ್ತರು ಹರಿದಿದ್ದು, ತಾನು ಪ್ರೀತಿಸಿದ ಯುವತಿಯನ್ನೇ ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿದ ಘಟನೆ ಬುಧವಾರ ಹುಬ್ಬಳ್ಳಿಯಲ್ಲಿ ನಡೆದಿದೆ.

ಆರೋಪಿಯನ್ನು ವಿಶ್ವ ಅಲಿಯಾಸ್ ಗಿರೀಶ್ ಸಾವಂತ್ (21 ವರ್ಷ) ಎಂದು ಗುರುತಿಸಲಾಗಿದೆ. ಈತ ವೀರಾಪುರ ಓಣಿಯ ದೇವಿಗುಡಿ ನಿವಾಸಿ ಅಂಜಲಿ (20 ವರ್ಷ) ಎಂಬಾಕೆಯನ್ನು ಕಳೆದ ಹಲವು ದಿನಗಳಿಂದ ಪ್ರೀತಿಸುವಂತೆ ಪೀಡಿಸುತ್ತಿದ್ದು, ಆದರೆ ಅಂಜಲಿ ಪ್ರೀತಿ ನಿರಾಕರಿಸಿದ್ದಳು ಎನ್ನಲಾಗಿದೆ.

ಇಂದು ಬೆಳ್ಳಂಬೆಳಗ್ಗೆ ಯುವತಿಯ ಮನೆಯ ಬಾಗಿಲು ತಟ್ಟಿದ ಗಿರೀಶ್, ಬಾಗಿಲು ತೆರೆಯುತ್ತಿದ್ದಂತೆಯೇ ಆಕೆಯ ಹೊಟ್ಟೆಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ಬೆಂಡಿಗೇರಿ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....

Latest News

HL

politics

HL

health

HL

politics

HL

others

HL

politics

HL

others

HL

crime

HL

others

HL

others

HL

politics

HL

crime

HL

others

HL

health

HL

others

HL

crime

HL

others

HL

education

HL

crime

HL

others

HL

others

HL

politics

HL

others

HL

politics

HL

crime

HL

crime

HL

crime

HL

politics

HL

others

HL

crime

HL

crime