ಪ್ರಧಾನಮಂತ್ರಿಗೆ ಗುಂಡೇಟು..!| ವೈರಲ್ ವಿಡಿಯೋ ನೋಡಿ
ಪ್ರಧಾನಮಂತ್ರಿಗೆ ಗುಂಡೇಟು..!| ವೈರಲ್ ವಿಡಿಯೋ ನೋಡಿ

ಪ್ಲೋವಾಕಿಯಾ, (ಮೇ.15): ಸರ್ಕಾರಿ ಸಭೆಯಲ್ಲಿ ಭಾಗಿಯಾಗಿ ತೆರಳುತ್ತಿದ್ದ ವೇಳೆ ಸ್ಟೋವಾಕಿಯಾ ಪ್ರಧಾನಮಂತ್ರಿ ರಾಬರ್ಟ್ ಫಿಕೊ ಅವರಿಗೆ ದುಷ್ಕರ್ಮಿಯೋರ್ವ ಗುಂಡು ಹಾರಿಸಿದ್ದು, ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ‌ ಎಂದು ವರದಿಯಾಗಿದೆ.

ಈ ಬಗ್ಗೆ ಫ್ಲೋವಾಕ್ ಸಂಸತ್ತಿನ ಉಪಾಧ್ಯಕ್ಷ ಲುಬೊಸ್ ಬ್ಲಾಹಾ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಘಟನೆಗೆ ಸಂಬಂಧಿಸಿ ಭದ್ರತಾ ಅಧಿಕಾರಿಗಳು ಓರ್ವನರು ಬಂಧಿಸಿದ್ದಾರೆ ಎಂದೂ ಅವರು ತಿಳಿಸಿದ್ದಾರೆ.

ರಾಬರ್ಟ್ ಫಿಕೊ ಅವರ ಸ್ಥಿತಿ ಗಂಭೀರವಾಗಿದ್ದು, ಹೆಲಿಕಾಪ್ಟರ್ ಮೂಲಕ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....<!--

Latest News

HL

politics

HL

health

HL

politics

HL

others

HL

politics

HL

others

HL

crime

HL

others

HL

others

HL

politics

HL

crime

HL

others

HL

health

HL

others

HL

crime

HL

others

HL

education

HL

crime

HL

others

HL

others

HL

politics

HL

others

HL

politics

HL

crime

HL

crime

HL

crime

HL

politics

HL

others

HL

crime

HL

crime