ಟ್ರಕ್‌ಗೆ ಡಿಕ್ಕಿ ಹೊಡೆದ ಕಾರು.. 9 ಮಂದಿ ಸಾವು..!: ಮದುವೆ ಮುಗಿಸಿ ಮನೆಗೆ ಹೊರಟವರು ಮಸಣಕ್ಕೆ
ಟ್ರಕ್‌ಗೆ ಡಿಕ್ಕಿ ಹೊಡೆದ ಕಾರು.. 9 ಮಂದಿ ಸಾವು..!: ಮದುವೆ ಮುಗಿಸಿ ಮನೆಗೆ ಹೊರಟವರು ಮಸಣಕ್ಕೆ

ಜಲಾವರ್, (ಏ.21): ರಾಜಸ್ಥಾನದ ಜಲಾವರ್ ಜಿಲ್ಲೆಯ ಪಾಂಚೋಲಾದಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, 9 ಮಂದಿ ಸಾವನಪ್ಪಿದ್ದಾರೆ.

ಮದುವೆ ಸಮಾರಂಭವನ್ನು ಮುಗಿಸಿ ವಾಪಸಾಗುತ್ತಿದ್ದ ಕಾರೊಂದು, ನಿಂತಿದ್ದ ಬೈಕ್‌ ಹಾಗೂ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಥಳದಲ್ಲೇ ನಾಲ್ವರು ಮೃತಪಟ್ಟಿದ್ದಾರೆ. 

ಉಳಿದ ಐವರನ್ನು ಆಸ್ಪತ್ರೆಗೆ ಸಾಗಿಸುವಾಗ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಮೃತದೇಹಗಳನ್ನು ಜಲಾವರ್‌ ಜಿಲ್ಲಾಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. 

ಕಾರು ಬೈಕ್‌ಗೆ ಅಪಘಾತವಾಗುವುದನ್ನು ತಪ್ಪಿಸಲು ಹೋಗಿ, ರಸ್ತೆ ಬದಿಯಲ್ಲಿ ನಿಂತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಿದೆ ಎಂದು ಜಲಾವರ್ ಪೊಲೀಸ್ ವರಿಷ್ಠಾಧಿಕಾರಿ ರಿಚಾ ತೋಮರ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....

Latest News

HL

literature

HL

crime

HL

crime

HL

crime

HL

politics

HL

politics

HL

crime

HL

politics

HL

health

HL

literature

HL

politics

HL

politics

HL

health

HL

politics

HL

others

HL

politics

HL

crime

HL

politics

HL

crime

HL

literature

HL

crime

HL

education

HL

crime

HL

literature

HL

politics

HL

politics

HL

crime

HL

crime

HL

politics

HL

literature