ಬೆಳ್ಳಂಬೆಳಗ್ಗೆ ದೊಡ್ಡಬಳ್ಳಾಪುರದಲ್ಲಿ ಪೊಲೀಸರಿಂದ ಶಾಲಾ ಮಕ್ಕಳಿಗೆ ಕ್ಲಾಸ್..!
ಬೆಳ್ಳಂಬೆಳಗ್ಗೆ ದೊಡ್ಡಬಳ್ಳಾಪುರದಲ್ಲಿ ಪೊಲೀಸರಿಂದ ಶಾಲಾ ಮಕ್ಕಳಿಗೆ ಕ್ಲಾಸ್..!

ದೊಡ್ಡಬಳ್ಳಾಪುರ, (ಜುಲೈ.06); ನಗರ ಪೊಲೀಸ್ ಠಾಣೆಯ ಎಎಸ್ಐ ಪ್ರಸನ್ನ ಕುಮಾರ್ ಮತ್ತು ಪ್ರಶಾಂತ್ ಅವರು ಶನಿವಾರ ಬೆಳಗ್ಗೆ ನಗರದ ಸರ್ಕಾರಿ ಪ್ರೌಢಶಾಲೆಯ ಪ್ರಾರ್ಥನಾ ಸಭೆಯಲ್ಲಿ ಭಾಗವಹಿಸಿ, ಅಪರಾಧ ಚಟುವಟಿಕೆ ತಡೆ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದರು.

ಈ ವೇಳೆ ಅಪ್ರಾಪ್ತ ವಯಸ್ಸಿನಲ್ಲಿ ವಾಹನ ಚಾಲನೆ, ವ್ಹೀಲಿಂಗ್ ಮಾಡುವುದು, ಧೂಮಪಾನ, ಮದ್ಯಪಾನ, ಗುಟ್ಕಾ ಸೇವನೆ ಇತ್ಯಾದಿ ಮಾದಕ ವಸ್ತುಗಳ ವ್ಯಸನದಿಂದಾಗುವ ದುಷ್ಪರಿಣಾಮ, ಶಾಲಾ ಆಸ್ತಿ ಸಂರಕ್ಷಣೆ, ಸಂಚಾರಿ ನಿಯಮಗಳ ಪಾಲನೆ ಬಗ್ಗೆ  ತಿಳಿಸಿ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಿದರು.

ಶಾಲೆಯ ಪ್ರಭಾರಿ ಉಪ ಪ್ರಾಂಶುಪಾಲರಾದ ಜಿಡಿ ಶಿವಕುಮಾರ್ ಸೇರಿದಂತೆ ಶಾಲಾ ಶಿಕ್ಷಕ ಸಿಬ್ಬಂದಿ ಹಾಜರಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....<!--

Latest News

HL

others

HL

others

HL

crime

HL

crime

HL

crime

HL

crime

HL

politics

HL

crime

HL

others

HL

crime

HL

others

HL

others

HL

crime

HL

others

HL

others

HL

others

HL

others

HL

crime

HL

education

HL

crime

HL

crime

HL

others

HL

crime

HL

education

HL

others

HL

others

HL

crime

HL

economy

HL

crime

HL

sports