ಘಾಟಿ ಸುಬ್ರಹ್ಮಣ್ಯ ದೇವಸ್ಥಾನ ಅಭಿವೃದ್ದಿ ಪ್ರಾಧಿಕಾರದ ಉಪಕಾರ್ಯದರ್ಶಿ ನೇಮಕ
ಘಾಟಿ ಸುಬ್ರಹ್ಮಣ್ಯ ದೇವಸ್ಥಾನ ಅಭಿವೃದ್ದಿ ಪ್ರಾಧಿಕಾರದ ಉಪಕಾರ್ಯದರ್ಶಿ ನೇಮಕ

ಬೆಂಗಳೂರು, (ಜುಲೈ.10): ದೊಡ್ಡಬಳ್ಳಾಪುರ ತಾಲೂಕಿನ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಉಪಕಾರ್ಯದರ್ಶಿಯಾಗಿ ಎಂ. ನಾರಾಯಣಸ್ವಾಮಿ (ಪ್ರಭಾರ ಕಾರ್ಯದರ್ಶಿ) ನೇಮಿಸಲಾಗಿದೆ.

ಇನ್ನು, ಕೊಪ್ಪಳದ ಹುಲಿಗೆಮ್ಮದೇವಿ ದೇವಸ್ಥಾನ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಯಾಗಿ ಅರವಿಂದ ಸುತಗುಂಡಿ, ಮೈಸೂರು ಕಂದಾಯ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಆದೇಶ ಪ್ರಾಧಿಕಾರದ ಕಾರ್ಯದರ್ಶಿಯಾಗಿ ಸಿ.ಜಿ. ಕೃಷ್ಣ, ಹಾಗೂ ಉಪಕಾರ್ಯದರ್ಶಿಯಾಗಿ ಎಂ. ಬಸವರಾಜು ಅವರನ್ನು ನಿಯೋಜಿಸ ಕಂದಾಯ ಇಲಾಖೆ (ಧಾರ್ಮಿಕ ದತ್ತಿ) ಆದೇಶ ಹೊರಡಿಸಿದೆ. 

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....

Latest News

HL

politics

HL

economy

HL

crime

HL

others

HL

health

HL

crime

HL

others

HL

health

HL

politics

HL

politics

HL

politics

HL

others

HL

crime

HL

others

HL

economy

HL

crime

HL

others

HL

politics

HL

crime

HL

politics

HL

education

HL

others

HL

politics

HL

education

HL

others

HL

politics

HL

crime

HL

crime

HL

others

HL

others