ಬಹುಭಾಷಾ ನಟ ಪ್ರಭುದೇವ ಅವರ ಅಜ್ಜಿ ನಿಧನ
ಬಹುಭಾಷಾ ನಟ ಪ್ರಭುದೇವ ಅವರ ಅಜ್ಜಿ ನಿಧನ

ಮೈಸೂರು, (ಜುಲೈ .10): ಖ್ಯಾತ ಬಹುಭಾಷಾ ನಟ ಪ್ರಭುದೇವ ಅವರ ಅಜ್ಜಿ 96 ವರ್ಷದ ಪುಟ್ಟಮ್ಮಣ್ಣಿ ನಿಧನರಾಗಿದ್ದಾರೆ. ವಯೋ ಸಹಜ ಕಾರಣಗಳಿಂದ ಬಳಲುತ್ತಿದ್ದ ಅವರು ಮಂಗಳವಾರ ರಾತ್ರಿ ಕೊನೆಯುಸಿರೆಳೆದಿದ್ದಾರೆ.

ಪ್ರಭುದೇವ ತಾಯಿ ಅವರ ತಾಯಿ ಪುಟ್ಟಮ್ಮಣ್ಣಿ ನಂಜನಗೂಡು ತಾಲ್ಲೂಕಿನ ದೂರ ಗ್ರಾಮದಲ್ಲಿ ಕಳೆದ ರಾತ್ರಿ ನಿಧನರಾಗಿದ್ದಾರೆ. ಅಜ್ಜಿಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಇಂದು ಮೈಸೂರಿಗೆ ಪ್ರಭುದೇವ ಹಾಗೂ ಸಹೋದರ ನಾಗೇಂದ್ರ ಆಗಮಿಸಿದ್ದಾರೆ.

ಅಜ್ಜಿಯ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆಯಲು ಪ್ರಭುದೇವ ಅವರು ಚೆನ್ನೈ ನಿಂದ ಮೈಸೂರಿಗೆ ಆಗಮಿಸಿದ್ದಾರೆ.

ಬಳಿಕ ಪ್ರಭುದೇವ ಸಹೋದರ ಕಾರಿನ ಮೂಲಕ ದೂರ ಗ್ರಾಮಕ್ಕೆ ತೆರಳಿದ್ದಾರೆ. ಇಂದು ಸಂಜೆ ಪುಟ್ಟಮ್ಮಣ್ಣಿಯವರ ಅಂತ್ಯಕ್ರಿಯೆ ನೆರವೇರಲಿದೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....

Latest News

HL

politics

HL

economy

HL

crime

HL

others

HL

health

HL

crime

HL

others

HL

health

HL

politics

HL

politics

HL

politics

HL

others

HL

crime

HL

others

HL

economy

HL

crime

HL

others

HL

politics

HL

crime

HL

politics

HL

education

HL

others

HL

politics

HL

education

HL

others

HL

politics

HL

crime

HL

crime

HL

others

HL

others