ಚಂದನ್ ಶೆಟ್ಟಿ, ನಿವೇದಿತಾ ಗೌಡ ಡಿವೋರ್ಸ್?!
ಚಂದನ್ ಶೆಟ್ಟಿ, ನಿವೇದಿತಾ ಗೌಡ ಡಿವೋರ್ಸ್?!

ಬೆಂಗಳೂರು, (ಜೂ.07); ಸ್ಯಾಂಡಲ್ ವುಡ್ ನ ಕ್ಯೂಟ್ ಕಪಲ್ಸ್ ಎಂದೇ ಖ್ಯಾತಿ ಪಡೆದಿರುವ ಸಂಗೀತ ನಿರ್ದೇಶಕ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ದಂಪತಿ ಬಗ್ಗೆ ಸಿನಿಮಾ ವಲಯದಲ್ಲಿ ಹೊಸದೊಂದು ಸುದ್ದಿ ಸದ್ದು ಮಾಡುತ್ತಿದೆ.  

ಬಿಗ್​ಬಾಸ್​ ಸೀಸನ್​ 5ರ ಸ್ಪರ್ಧಿಗಳಾದ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ 2020 ಫೆಬ್ರವರಿ 26 ರಂದು ಹಸೆಮಣೆ ಏರಿದ್ದರು. ಆದರೆ ಇದೀಗ ದಿಢೀರ್ ಎಂದು ಡಿವೋರ್ಸ್ ಮೊರೆ ಹೋಗಿದ್ದಾರೆ ಎಂದು ಸುದ್ದಿ ಗುಲ್ಲೆಬಿಸಿದೆ.

ಇದಕ್ಕೆ ಕಾರಣವೂ ಇದೆ. ಕೆರಿಯರ್ ದೃಷ್ಟಿಯಿಂದ ಪರಸ್ಪರ ಒಪ್ಪಿಗೆ ಮೂಲಕ ವಿವಾಹ ವಿಚ್ಛೇದನವಾಗ್ತಿದೆಯಂತೆ. 

ಇಂದು ಶಾಂತಿನಗರ ಕೋರ್ಟ್ ನಲ್ಲಿ ವಿಚ್ಛೇದನ ಪಡೆದು ಕೊಳ್ಳುತ್ತಿದ್ದಾರೆ ಎಂದೂ ವರದಿಯಾಗಿದೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....

Latest News

HL

education

HL

others

HL

others

HL

crime

HL

crime

HL

crime

HL

crime

HL

politics

HL

crime

HL

others

HL

crime

HL

others

HL

others

HL

crime

HL

others

HL

others

HL

others

HL

others

HL

crime

HL

education

HL

crime

HL

crime

HL

others

HL

crime

HL

education

HL

others

HL

others

HL

crime

HL

economy

HL

crime