18 ಜಿಲ್ಲೆಗಳಲ್ಲಿ ಭಾರಿ ಮಳೆ: ಯೆಲ್ಲೋ, ಆರೆಂಜ್ ಅಲರ್ಟ್
18 ಜಿಲ್ಲೆಗಳಲ್ಲಿ ಭಾರಿ ಮಳೆ: ಯೆಲ್ಲೋ, ಆರೆಂಜ್ ಅಲರ್ಟ್

ಬೆಂಗಳೂರು, (ಜೂ.11); ಮುಂದಿನ 24 ಗಂಟೆಗಳಲ್ಲಿ ಕರಾವಳಿಯ ಎಲ್ಲಾ ಜಿಲ್ಲೆ ಸೇರಿದಂತೆ ಒಟ್ಟು 18 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೋ ಮತ್ತು ಆರೆಂಜ್ ಅಲರ್ಟ್ ಅನ್ನು ಹವಾಮಾನ ಇಲಾಖೆ ನೀಡಿದೆ.

ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳಲ್ಲಿ 11 ರಿಂದ 20 ಸೆಂ.ಮೀ. ವರೆಗೆ ಮಳೆಯಾಗುವ ಸಾಧ್ಯತೆ ಇರುವುದರಿಂದ ಆರೆಂಜ್ ಅಲರ್ಟ್ ನೀಡಲಾಗಿದೆ.

ಇನ್ನು ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಕಲಬುರಗಿ, ಕೊಪ್ಪಳ, ರಾಯ ಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿಕ್ಕಮಗಳೂರು, ದಾವಣಗೆರೆ, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ 6 ರಿಂದ 11 ಸೆಂ.ಮೀ. ವರೆಗೆ ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ಕೊಡಲಾಗಿದೆ.

ವಾರ್ನಿಂಗ್: ಅರಬ್ಬಿ ಸಮುದ್ರದಲ್ಲಿ ಮುಂಗಾರು ಪ್ರಬಲವಾಗಿ ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಿದೆ. ಗಾಳಿಯು ಗಂಟೆಗೆ 35ರಿಂದ 65 ಕಿ.ಮೀ.ವರೆಗೆ ಬೀಸುತ್ತಿದೆ. 3 ಜಿಲ್ಲೆಗಳ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....

Latest News

HL

crime

HL

politics

HL

economy

HL

economy

HL

economy

HL

crime

HL

others

HL

others

HL

others

HL

others

HL

others

HL

politics

HL

others

HL

sports

HL

others

HL

others

HL

education

HL

politics

HL

economy

HL

politics

HL

sports

HL

others

HL

economy

HL

others

HL

others

HL

crime

HL

education

HL

others

HL

politics

HL

crime