ಪೊಲೀಸ್​ ವಾಹನದಲ್ಲಿ ದರ್ಶನ್​ ನೋಡಿ ಗಳಗಳನೆ ಅತ್ತ ಫ್ಯಾನ್ಸ್​
ಪೊಲೀಸ್​ ವಾಹನದಲ್ಲಿ ದರ್ಶನ್​ ನೋಡಿ ಗಳಗಳನೆ ಅತ್ತ ಫ್ಯಾನ್ಸ್​

ಮೈಸೂರು, (ಜೂ.11): ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಸ್ಯಾಂಡಲ್ ವುಡ್ ಸ್ಟಾರ್ ನಟ ದರ್ಶನ್ ಸೇರಿ 10 ಮಂದಿಯನ್ನು ಬಂಧಿಸಲಾಗಿದ್ದು, ವೈದ್ಯಕೀಯ ತಪಾಸಣೆಗೆ ಬೌರಿಂಗ್ ಆಸ್ಪತ್ರೆಗೆ ಕರೆತರಲಾಯಿತು.

ಪೊಲೀಸ್ ಠಾಣೆಯಲ್ಲಿ ಬೆಳಗ್ಗೆಯಿಂದ ನಡೆದ ಸುದೀರ್ಘ ವಿಚಾರಣೆ ಬಳಿಕ ಮೆಡಿಕಲ್ ಚೆಕಪ್ ಮಾಡಿಸಲು ದರ್ಶನ್, ಪವಿತ್ರ ಗೌಡ ಸೇರಿ 13 ಆರೋಪಿಗಳನ್ನು ವ್ಯಾನ್ ಹಾಗೂ ಜೀಪ್‌ನಲ್ಲಿ ಬೌರಿಂಗ್ ಆಸ್ಪತ್ರೆಗೆ ಕರೆತರಲಾಯಿತು. ತಪಾಸಣೆ ನಂತರ ನ್ಯಾಯಾಧೀಶರ ಮುಂದೆ ಹಾಜರು ಮಾಡಲಾಗುತ್ತದೆ.

ಈ ವೇಳೆ ದರ್ಶನ್ ಅವರನ್ನು ಪ್ರತ್ಯೇಕವಾಗಿ ಬೌರಿಂಗ್ ಆಸ್ಪತ್ರೆಯ ಕ್ಯಾಂಪಸ್ ಗೆ ಕರೆತರಲಾಯಿತು. ಈ ವೇಳೆ ನೆಚ್ಚಿನ ನಟನ ಕರೆದೊಯ್ಯುವುದನ್ನು ಕಂಡು ಅಭಿಮಾನಿಗಳು ಕಣ್ಣೀರಿಟ್ಟರು.

ಇಂದು ಬೆಳಗ್ಗೆ ಮೈಸೂರಿನ ಫಾರ್ಮ್ ಹೌಸ್ ನಲ್ಲಿ ನಟ ದರ್ಶನ್ ಅವರನ್ನ ಬಂಧಿಸಲಾಗಿದೆ. 

ದರ್ಶನ್ ಗೆಳತಿ ಪವಿತ್ರಾ ಗೌಡಗೆ ರೇಣುಕಾಸ್ವಾಮಿ ಅಶ್ಲೀಲವಾಗಿ ಸಂದೇಶ ಕಳುಹಿಸಿದ್ದ ಎಂಬ ಕಾರಣಕ್ಕೆ ನಟ ದರ್ಶನ್ ಸೂಚನೆ ಮೇರೆಗೆ ಅವರ ಗೆಳೆಯಲು ಕಾಮಾಕ್ಷಿಪಾಳ್ಯದಲ್ಲಿ ರೇಣುಕಾಸ್ವಾಮಿಯನ್ನು ಕೊಲೆ ಮಾಡಿದ್ದರು ಎಂದು ಹೇಳಲಾಗುತ್ತಿದೆ. ಘಟನೆ ಸಂಬಂಧ ರೇಣುಕಾಸ್ವಾಮಿ ಪೋಷಕರು ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....<!--

-->

Latest News

HL

politics

HL

politics

HL

crime

HL

economy

HL

others

HL

crime

HL

others

HL

politics

HL

others

HL

economy

HL

others

HL

agriculture

HL

others

HL

economy

HL

crime

HL

others

HL

politics

HL

others

HL

politics

HL

crime

HL

others

HL

education

HL

politics

HL

others

HL

others

HL

crime

HL

economy

HL

travel

HL

others

HL

literature