HSRP ನಂಬರ್ ಪ್ಲೇಟ್; ವಾಹನ ಮಾಲೀಕರಿಗೆ ಬಿಗ್ ರಿಲೀಫ್ ಸಾಧ್ಯತೆ.. ಒಂದು ವಾರದಲ್ಲಿ ಅಧಿಸೂಚನೆ
HSRP ನಂಬರ್ ಪ್ಲೇಟ್; ವಾಹನ ಮಾಲೀಕರಿಗೆ ಬಿಗ್ ರಿಲೀಫ್ ಸಾಧ್ಯತೆ.. ಒಂದು ವಾರದಲ್ಲಿ ಅಧಿಸೂಚನೆ

ಬೆಂಗಳೂರು, (ಜೂ.13); ರಾಜ್ಯದಲ್ಲಿ ಅತಿ ಸುರಕ್ಷಿತ ನೋಂದಣಿ ಫಲಕ (ಎಚ್‌ಎಸ್‌ಆರ್‌ಪಿ) ಅಳವಡಿಕೆ ವಿಚಾರದಲ್ಲಿ ಯಾವುದೇ ಬಲವಂತದ ಕ್ರಮ ಹಾಗೂ ನಿರ್ಧಾರವನ್ನು ಜುಲೈ 4ವರಗೆ ಕ್ರಮ ಜರುಗಿ ಸಬಾರದು ಎಂದು ಸರ್ಕಾರಕ್ಕೆ ನಿರ್ದೇಶಿಸಿ ರುವ ಹೈಕೋರ್ಟ್, ಎಚ್‌ಎಸ್‌ಆರ್‌ಪಿ ಅಳವಡಿಕೆಗೆ ನಿಗದಿಪಡಿಸಿರುವ ಗಡುವು ವಿಸ್ತರಿಸಲು ಅನುಮತಿ ಸಹ ನೀಡಿದೆ.

ಎಚ್‌ಎಸ್‌ಆರ್‌ಪಿ ಅಳವಡಿಕೆಗೆ ವಿಧಿಸಲಾಗಿರುವ ಗಡುವು ವಿಸ್ತರಿಸಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಬಿಎನ್‌ಡಿ ಎನರ್ಜಿ ಲಿಮಿಟೆಡ್ ಮತ್ತಿತರರು ಸಲ್ಲಿಸಿರುವ ಮೇಲ್ಮನವಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಅವರ ನೇತೃತ್ವದ ವಿಭಾಗೀಯ ಪೀಠ ಈ ಸೂಚನೆ ನೀಡಿತು.

ರಾಜ್ಯ ಸರ್ಕಾರದ ಹೆಚ್ಚುವರಿ ಅಡ್ವಕೇಟ್ ಜನರಲ್ ವಿಕ್ರಮ್ ಹುಯಿಲ ಗೋಳ, ಎಚ್‌ಎಸ್‌ಆರ್‌ಪಿ ಅಳವಡಿಕೆಗೆ ಸರ್ಕಾರ ಮೇ 31ರ ಗಡುವು ವಿಧಿಸಿತ್ತು. ಆದರೆ, ಎಚ್‌ಎಸ್‌ಆರ್‌ಪಿ ಅಳವಡಿಕೆ ವಿಚಾರದಲ್ಲಿ ಜೂ.12ರವರೆಗೆ ಬಲವಂತದ ಕ್ರಮ ಅಥವಾ ಯಾವುದೇ ನಿರ್ಧಾರ ಕೈಗೊಳ್ಳದಂತೆ ಮೇ 21ರಂದು ಹೈಕೋರ್ಟ್ ರಜಾಕಾಲದ ಪೀಠ ಸರ್ಕಾರಕ್ಕೆ ಸೂಚಿಸಿತ್ತು. 

ಸರ್ಕಾರದ ಪರ ಹಾಜರಾಗಿದ್ದ ಹೆಚ್ಚುವರಿ ಅಡ್ವೋಕೇಟ್ ಜನರಲ್ ವಿಕ್ರಮ್ ಹುಯಿಲಗೋಳ, ಹೆಚ್‌ಎಸ್‌ಆರ್‌ಪಿ ನಂಬರ್ ಫಲಕಗಳ ಕಡ್ಡಾಯದ ಅವಧಿಯನ್ನು ವಿಸ್ತರಿಸಲು ರಾಜ್ಯ ಸರ್ಕಾರ ಆಗಸ್ಟ್ ಇಲ್ಲವೇ ಸೆಪ್ಟಂಬರ್‌ವರೆಗೂ ವಿಸ್ತರಿಸಲು ಚಿಂತನೆ ನಡೆಸಿದೆ. 

ಈ ಸಂಬಂಧ ಒಂದು ವಾರದಲ್ಲಿ ಅಧಿಸೂಚನೆ ಹೊರಡಿಸುವುದಾಗಿ ತಿಳಿಸಿದೆ. ಹೈಕೋರ್ಟ್ ಅನುಮತಿ ನೀಡಿದಲ್ಲಿ ಸರ್ಕಾರ ಅವಧಿ ವಿಸ್ತರಣೆ ಮಾಡಲಿದೆ ಎಂದರು..

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....

Latest News

HL

others

HL

others

HL

education

HL

others

HL

others

HL

crime

HL

crime

HL

crime

HL

crime

HL

politics

HL

crime

HL

others

HL

crime

HL

others

HL

others

HL

crime

HL

others

HL

others

HL

others

HL

others

HL

crime

HL

education

HL

crime

HL

crime

HL

others

HL

crime

HL

education

HL

others

HL

others

HL

crime