dengue| ಸರ್ಕಾರಿ ಆಸ್ಪತ್ರೆಯಲ್ಲಿ ಡೆಂಘಿ ಪರೀಕ್ಷೆ ಮತ್ತು ಚಿಕಿತ್ಸೆ ಉಚಿತ: ದಿನೇಶ್ ಗುಂಡೂರಾವ್
dengue| ಸರ್ಕಾರಿ ಆಸ್ಪತ್ರೆಯಲ್ಲಿ ಡೆಂಘಿ ಪರೀಕ್ಷೆ ಮತ್ತು ಚಿಕಿತ್ಸೆ ಉಚಿತ: ದಿನೇಶ್ ಗುಂಡೂರಾವ್

ಬೆಂಗಳೂರು, (ಜುಲೈ.15); ಸರ್ಕಾರಿ ಆಸ್ಪತ್ರೆಯಲ್ಲಿ ಡೆಂಘಿ ಪರೀಕ್ಷೆ ಮತ್ತು ಚಿಕಿತ್ಸೆ ಉಚಿತವಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಸರ್ಕಾರವೇ ದರ ನಿಗದಿಪಡಿಸಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದರು.

ವಿಧಾನ ಪರಿಷತ್‌ನಲ್ಲಿ ಬಿಜೆಪಿ ಸದಸ್ಯ ಧನಂಜಯ ಸರ್ಜಿ ಬದಲು ಡಿ.ಎಸ್ ಅರುಣ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕಳೆದ ಬಾರಿಗೆ ಹೋಲಿಸಿದಲ್ಲಿ ಈ ಬಾರಿ ಹೆಚ್ಚಿನ ಪ್ರಮಾಣದಲ್ಲಿ ಡೆಂಘಿ ಕಾಣಿಸಿಕೊಂಡಿದೆ. ಕಳೆದ ಬಾರಿ 25 ಸಾವಿರ ಇದ್ದರೆ ಈ ಬಾರಿ 60 ಸಾವಿರ ದಾಟಿದೆ, ಡೆಂಘಿ ಅನ್ನು ನೋಟಿಫೈ ಡಿಸೀಜ್ ಎಂದು ಘೋಷಿಸಿದ್ದೇವೆ ಎಂದರು.

ಡೆಂಘಿ ಪ್ರಕರಣದ ಅಂಕಿ ಅಂಶಗಳಲ್ಲಿ ವ್ಯತ್ಯಾಸ ಮಾಡುತ್ತಿಲ್ಲ, ಗಂಭೀರವಾಗಿ ಪರಿಗಣಿಸಿದ್ದೇವೆ. ಕೋವಿಡ್ ರೀತಿ ಟ್ಯಾಕ್ ಮಾಡಲು ಸೂಚಿಸಲಾಗಿದೆ. ಒಂದೇ ಏರಿಯಾದಲ್ಲಿ ಎರಡು ಡೆಂಘಿ ಕಂಡರೆ ಆ ಪ್ರದೇಶದಲ್ಲಿ ಫೀವರ್ ಕ್ಲಿನಿಕ್ ಆರಂಭಿಸಲಿದ್ದೇವೆ. ನಿಯಂತ್ರಣಕ್ಕೆ ಎಲ್ಲರ ಸಹಕಾರ ಅಗತ್ಯ ಎಲ್ಲಾ ಜಿಲ್ಲೆಗಳಲ್ಲಿಯೂ ಪರೀಕ್ಷೆ ಸರಿಯಾಗಿ ಆಗುತ್ತಿದೆ.

ಸರ್ಕಾರಿ ಆಸ್ಪತ್ರೆಯಲ್ಲಿ ಬಿಪಿಎಲ್, ಎಪಿಎಲ್ ಕಾರ್ಡ್‌ದಾರರಿಗೆ ಉಚಿತ ಚಿಕಿತ್ಸೆ ಪರೀಕ್ಷೆ ಇದ್ದು ಖಾಸಗಿಯಲ್ಲಿ ದರ ನಿಗದಿಪಡಿಸಲಾಗಿದೆ ಎಂದು ಮಾಹಿತಿ ನೀಡಿದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....

Latest News

HL

others

HL

others

HL

education

HL

others

HL

others

HL

crime

HL

crime

HL

crime

HL

crime

HL

politics

HL

crime

HL

others

HL

crime

HL

others

HL

others

HL

crime

HL

others

HL

others

HL

others

HL

others

HL

crime

HL

education

HL

crime

HL

crime

HL

others

HL

crime

HL

education

HL

others

HL

others

HL

crime