ನೀಟ್ ವಿರುದ್ಧ ರಾಜ್ಯ ಸರ್ಕಾರ ನಿರ್ಣಯ..!
ನೀಟ್ ವಿರುದ್ಧ ರಾಜ್ಯ ಸರ್ಕಾರ ನಿರ್ಣಯ..!

ಬೆಂಗಳೂರು, (ಜುಲೈ.26); ದೇಶದಲ್ಲಿ ಭಾರಿ ವಿವಾದಕ್ಕೆ ಕಾರಣವಾಗಿರುವ ನೀಟ್ ಅನ್ನು ರದ್ದುಗೊಳಿಸುವಂತೆ ಉಭಯ ಸದನದಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ ಪಾಟೀಲ್ ನಿರ್ಣಯ ಮಂಡಿಸಿದರು. 

ವಿಧಾನಸಭೆಯಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರ ಕಾಶ್ ಪಾಟೀಲ್ ಹಾಗೂ ಪರಿಷತ್‌ನಲ್ಲಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ನೀಟ್ ಪರೀಕ್ಷೆಯ ವಿರುದ್ದ ನಿರ್ಣಯವನ್ನು ಮಂಡನೆ ಮಾಡಿದರು.

ಪ್ರತಿಪಕ್ಷಗಳ ಸದಸ್ಯರು ಈ ನಿರ್ಣಯಕ್ಕೆ ವಿರೋಧ ವ್ಯಕ್ತಪಡಿಸಿದರೆ ಆಡಳಿತ ಪಕ್ಷದ ಸದಸ್ಯರು ಬೆಂಬಲ ಸೂಚಿಸಿದ ನಂತರ ಸದನವು ಅಂಗೀಕಾರ ನೀಡಿತು.

ವಿಧಾನಸಭೆಯಲ್ಲಿ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ನಿರ್ಣಯದ ಮೇಲೆ ಮಾತನಾಡಿ, ನೀಟ್ ಪರೀಕ್ಷಾ ವ್ಯವಸ್ಥೆಯು ಗ್ರಾ ಮೀಣ ಬಡ ಮಕ್ಕಳ ವೈದ್ಯಕೀಯ ಶಿಕ್ಷಣ ಅವಕಾಶಗಳ ಮೇಲೆ ಪರಿಣಾಮ ಬೀರುತ್ತಿದೆ ಹಾಗೂ ಶಾಲಾ ಶಿಕ್ಷಣ ವ್ಯವಸ್ಥೆಯನ್ನು ನಿರರ್ಥಕಗೊಳಿಸುತ್ತಿದೆ. 

ರಾಜ್ಯ ಸರ್ಕಾರದ ವೈದ್ಯಕೀಯ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಪ್ರವೇಶ ನೀಡುವ ರಾಜ್ಯ ಸರ್ಕಾರದ ಹಕ್ಕುಗಳನ್ನು ಕಸಿದುಕೊಳ್ಳಲಾಗುತ್ತಿದೆ. ಹೀಗಾಗಿ ನೀಟ್ ಪರೀಕ್ಷೆಯನ್ನು ರದ್ದುಪಡಿಸಬೇಕು ಎಂದು ಒತ್ತಾಯಿಸಿದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....

Latest News

HL

others

HL

others

HL

crime

HL

crime

HL

crime

HL

crime

HL

politics

HL

crime

HL

others

HL

crime

HL

others

HL

others

HL

crime

HL

others

HL

others

HL

others

HL

others

HL

crime

HL

education

HL

crime

HL

crime

HL

others

HL

crime

HL

education

HL

others

HL

others

HL

crime

HL

economy

HL

crime

HL

sports