ಜನರಲ್ ಕೆ ಎಸ್ ತಿಮ್ಮಯ್ಯ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ
ಜನರಲ್ ಕೆ ಎಸ್ ತಿಮ್ಮಯ್ಯ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆ, (ಜುಲೈ 27): 2024-25 ನೇ ಸಾಲಿನ ಎಸ್ಎಸ್ಎಲ್ಸಿ (10ನೇ ತರಗತಿ) ಹಾಗೂ ಪಿಯುಸಿ (12ನೇ ತರಗತಿ) 2023-24 ಸಾಲಿನ ಸಾರ್ವತ್ರಿಕ ಪರೀಕ್ಷೆಗಳಲ್ಲಿ ಶೇಕಡ 60 ಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆದು ಉತ್ತೀರ್ಣರಾಗಿರುವ ಕರ್ನಾಟಕದ ಮಾಜಿ ಸೈನಿಕರ ಮಕ್ಕಳಿಗೆ (ಗಂಡು ಮತ್ತು ಹೆಣ್ಣು) "ಜನರಲ್ ಕೆ ಎಸ್ ತಿಮ್ಮಯ್ಯ" ನಗದು ಅನುಧಾನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. 

ಒಂದು ಜಿಲ್ಲೆಗೆ ಅತೀ ಹೆಚ್ಚು ಅಂಕ ಪಡೆದ ಇಬ್ಬರು ಅಭ್ಯರ್ಥಿಗಳನ್ನು ಎಸ್.ಎಸ್.ಎಲ್ಸಿ ಯಲ್ಲಿ ಹಾಗೂ ಅತೀ ಹೆಚ್ಚು ಅಂಕ ಪಡೆದ ದ್ವಿತೀಯ ಪಿಯುಸಿಯ ಒಬ್ಬರು ಅಭ್ಯರ್ಥಿಯನ್ನು ನಗದು ಅನುಧಾನಕ್ಕೆ ಆಯ್ಕೆ ಮಾಡಲಾಗುವುದು.

ಭರ್ತಿ ಮಾಡಿದ ಅರ್ಜಿಗಳನ್ನು ಉಪ ನಿರ್ದೇಶಕರ ಕಾರ್ಯಾಲಯ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಫೀಲ್ಡ್ ಮಾರ್ಷಲ್ ಕೆ ಎಂ ಕಾರ್ಯಪ್ಪ ಭವನ, ನಂ-58, ಫೀಲ್ಡ್ ಮಾರ್ಷಲ್ ಕೆ ಎಂ ಕಾರ್ಯಪ್ಪ ರಸ್ತೆ , ಬೆಂಗಳೂರು ಗ್ರಾಮಾಂತರ, ಬೆಂಗಳೂರು-25 ಜಿಲ್ಲಾ ಕಚೇರಿಗೆ ಅಗತ್ಯ ದಾಖಲೆಗೊಳಂದಿಗೆ ತ್ರಿಪ್ರತಿಯಲ್ಲಿ ಸಲ್ಲಿಸುವುದು. ಅರ್ಜಿ ಸಲ್ಲಿಸಲು ನವೆಂಬರ್ 20  ಅಂತಿಮ ದಿನವಾಗಿರುತ್ತದೆ. 

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ - 080 25588718 ಸಂಪರ್ಕಿಸಬಹುದಾಗಿದೆ ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪನಿರ್ದೇಶಕರು  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....

Latest News

HL

others

HL

others

HL

education

HL

others

HL

others

HL

crime

HL

crime

HL

crime

HL

crime

HL

politics

HL

crime

HL

others

HL

crime

HL

others

HL

others

HL

crime

HL

others

HL

others

HL

others

HL

others

HL

crime

HL

education

HL

crime

HL

crime

HL

others

HL

crime

HL

education

HL

others

HL

others

HL

crime