ಗುರುವಾರ, ಸೆಪ್ಟೆಂಬರ್ 05, 2024, ದೈನಂದಿನ ರಾಶಿ ಭವಿಷ್ಯ
ಮೇಷ ರಾಶಿ: ಇತರರ ಹಿತಾಸಕ್ತಿಗಳಂತೆ ನೀವು ಕೆಲಸ ಮಾಡಲು ಸಾಧ್ಯವಿಲ್ಲ. ವೃತ್ತಿಯಲ್ಲಿ ಕೆಲಸ ಬೇಸರಗಳು ಎದುರಾಗಬಹುದು. ಕುಗ್ಗದಿರಿ ನಿಮ್ಮಿಂದ ಸಾಧ್ಯವಾದಷ್ಟು ಪ್ರಯತ್ನ ಮಾಡಿ. (ಭಕ್ತಿಯಿಂದ ಸಾಲಿಗ್ರಾಮ ಸ್ವರೂಪ ಶ್ರೀ ಮಹಾ ವಿಷ್ಣು ಪ್ರಾರ್ಥನೆ ಮಾಡಿ ಒಳಿತಾಗುವುದು.)
ವೃಷಭ ರಾಶಿ: ತಪ್ಪುಗಳನ್ನು ಒಪ್ಪಿ ಕೊಂಡುಬಿಡಿ ಶಾಂತಿಯುತ ಜೀವನ ನಿಮ್ಮದಾಗಲಿದೆ. ಹಿಂಜರಿಕೆ ಬೇಡ, ನಿಮ್ಮ ಅಭಿಪ್ರಾಯ ವ್ಯಕ್ತಪಡಿಸಿ. (ಭಕ್ತಿಯಿಂದ ಶ್ರೀ ಕಾರ್ಯಸಿದ್ಧಿ ಗಣಪತಿ ಪ್ರಾರ್ಥನೆ ಮಾಡಿ ಒಳಿತಾಗುವುದು.)
ಮಿಥುನ ರಾಶಿ: ಉತ್ತಮ ಆರಂಭಕ್ಕಾಗಿ ಭಾವನಾತ್ಮಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಿ. ದೃಢ ನಿರ್ಧಾರಗಳ ಕೈಗೊಳ್ಳಿ. ದೀರ್ಘಾವಧಿಯ ಪಾಲುದಾರಿಕೆಗೆ ಸಂಬಂಧಿಸಿದ ನಿರ್ಧಾರ ತೆಗೆದುಕೊಳ್ಳುವುದು ಅಗತ್ಯ. (ಭಕ್ತಿಯಿಂದ ಶ್ರೀ ಸುದರ್ಶನ ಮಹಾವಿಷ್ಣು ಪ್ರಾರ್ಥನೆ ಮಾಡಿ ಒಳಿತಾಗುವುದು.)
ಕಟಕ ರಾಶಿ: ವೃತ್ತಿಪರ ವ್ಯವಹಾರಗಳಿಗೆ ಹೆಚ್ಚಿನ ಆದ್ಯತೆನೀಡಿ. ಜವಾಬ್ದಾರಿಗಳ ಉತ್ತಮ ನಿರ್ವಹಣೆಯಿಂದಾಗಿ ಇತರರ ಪ್ರಶಂಸೆಗೆ ಪಾತ್ರರಾಗಲಿದ್ದೀರಿ. (ಭಕ್ತಿಯಿಂದ ಶ್ರೀ ಕಾರ್ಯ ಸಿದ್ಧಿ ಮಹಾಗಣಪತಿ ಪ್ರಾರ್ಥನೆ ಮಾಡಿ ಶುಭ ವಾಗುವುದು.)
ಸಿಂಹ ರಾಶಿ: ಇತರರನ್ನು ಮೆಚ್ಚಿಸುವ ನಿಮ್ಮ ಸಾಮರ್ಥ್ಯವು ಪ್ರತಿಫಲವನ್ನು ತರುತ್ತದೆ. ತಾಳ್ಮೆಯಿಂದಿರಲು ಪ್ರಯತ್ನಿಸಿ. ನಿಮ್ಮ ತುಟಿಗಳಲ್ಲಿ ಕಿರುನಗೆ ಇರಲಿ. ಎಲ್ಲವನ್ನೂ ತಾಳ್ಮೆಯಿಂದ ನಿಭಾಯಿಸಿ. (ಭಕ್ತಿಯಿಂದ ನವಗ್ರಹ ದೇವತೆಗಳಿಗೆ ಪ್ರಾರ್ಥನೆ ಸಲ್ಲಿಸಿ ಒಳಿತಾಗುವುದು.)
ಕನ್ಯಾ ರಾಶಿ: ವೈಯಕ್ತಿಕ ಜೀವನದ ಕಡೆಗೂ ಗಮನವಿರಲಿ. ಸದಾ ಕಾಲ ವ್ಯಾಪಾರ ವಹಿವಾಟುಗಳಲ್ಲೇ ಕಾರ್ಯ ನಿರತರಾಗಿ ರುತ್ತೀರಿ. ಕುಟುಂಬಸ್ಥರೊಂದಿಗೂ ಕಾಲ ಕಳೆಯಲು ಪ್ರಯತ್ನ ಮಾಡಿ. (ಭಕ್ತಿಯಿಂದ ಶ್ರೀ ಲಕ್ಷ್ಮೀ ನಾರಾಯಣ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)
ತುಲಾ ರಾಶಿ: ಹೊಸ ವ್ಯಾಪಾರ- ವಹಿವಾಟುಗಳ ಕುರಿತು ಭಯ ಬೇಡ.ಮುಂದೆ ಹೆಜ್ಜೆ ಇಡಿ,ನಿಮ್ಮ ಸಹಾಯವನ್ನು ಅರಸಿ ಬರುವವರಿಗೆ ನಿಮ್ಮ ಕೈಲಾದಷ್ಟು ಸಹಾಯಮಾಡಿ. (ಭಕ್ತಿಯಿಂದ ಶ್ರೀ ಲಕ್ಷ್ಮೀ ವೆಂಕಟೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)
ವೃಶ್ಚಿಕ ರಾಶಿ: ಸ್ಥಾನಮಾನದ ಬಯಕೆ ಈಡೇರಲಿದೆ.ಆದರೆ, ಅದೃಷ್ಟದಿಂದ ಎಲ್ಲವೂ ಸಾಧ್ಯವಿಲ್ಲ. ನಿಮ್ಮ ಪರಿಶ್ರಮ ಕೂಡ ಮುಖ್ಯವಾಗುತ್ತದೆ. (ಭಕ್ತಿಯಿಂದ ಶ್ರೀ ಧನ್ವಂತರಿ ಮಹಾವಿಷ್ಣು ಪ್ರಾರ್ಥನೆ ಮಾಡಿ ಶುಭವಾಗುವುದು.)
ಧನಸ್ಸು ರಾಶಿ: ಆತ್ಮವಿಶ್ವಾಸವಿರಲಿ.ನೀವು ಕೈಹಾಕುವ ಕೆಲಸಗಳು ಕಾರ್ಯ ಸಾಧ್ಯ ವಾಗಲಿದೆ. ಆದರೆ, ಒತ್ತಡದ ಜೀವನದಿಂದ ದೂರ ಇರಲು ಪ್ರಯತ್ನಿಸಿ. (ಭಕ್ತಿಯಿಂದ ಶ್ರೀ ಅನಂತಪದ್ಮನಾಭ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)
ಮಕರ ರಾಶಿ: ಈ ದಿನ ನಿಮ್ಮ ಬಹುತೇಕ ಗಮನ ವ್ಯಾಪಾರ ಹಾಗೂ ವ್ಯವಹಾರಗಳ ಮೇಲಿರಲಿದೆ. ಉದ್ಯೋಗಗಳನ್ನು ಹುಡುಕುತ್ತಿರುವವರು ಇಂದು ಕೆಲವು ಒಳ್ಳೆಯ ಸುದ್ದಿಯನ್ನು ಪಡೆಯಬಹುದು. (ಭಕ್ತಿಯಿಂದ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)
ಕುಂಭ ರಾಶಿ: ಮಕ್ಕಳ ಮೇಲೆ ಹೆಚ್ಚಿನ ಕಾಳಜಿವಹಿಸಿ. ನಿಮ್ಮನ್ನು ಹುಡುಕಿ ಬರುವ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳಿ. ಸಮಯವನ್ನು ಉತ್ತಮವಾಗಿ ಬಳಕೆ ಮಾಡಿ. (ಭಕ್ತಿಯಿಂದ ಶ್ರೀ ಬದರೀನಾಥ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)
ಮೀನ ರಾಶಿ: ಹೊಸ ಯೋಜನೆ, ವ್ಯಾಪಾರ ವಹಿವಾಟುಗಳಿಗೆ ನಿಮ್ಮ ಹೆಚ್ಚಿನ ಪ್ರಯತ್ನ ಅಗತ್ಯವಿದೆ. ಪ್ರಗತಿಯ ಕ್ಷೇತ್ರದಲ್ಲಿ ಹಲವು ಮಾರ್ಗಗಳು ತೆರೆದುಕೊಳ್ಳುತ್ತವೆ ಮತ್ತು ನಿಮ್ಮ ಕೆಲಸ ಪೂರ್ಣಗೊಳ್ಳುತ್ತದೆ. (ಭಕ್ತಿಯಿಂದ ಕುಲದೇವರ ಪ್ರಾರ್ಥನೆ ಮಾಡಿ ಒಳಿತಾಗುವುದು.)
ತಿಥಿ: ದ್ವಿತೀಯ
ನಕ್ಷತ್ರ: ಉತ್ತರ ನಕ್ಷತ್ರ.
ರಾಹುಕಾಲ: 01:30PM ರಿಂದ 3:00PM
ಗುಳಿಕಕಾಲ: 09:00AM ರಿಂದ 10:30AM
ಯಮಗಂಡಕಾಲ: 06:00AM ರಿಂದ 07:30AM
ಹೆಚ್ಚಿನ ಮಾಹಿತಿಗೆ: ವಿದ್ವಾನ್ ಎಸ್.ನವೀನ್ M.A., ಅಧ್ಯಕ್ಷರು, ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ (ರಿ ), ದೊಡ್ಡಬಳ್ಳಾಪುರ ತಾಲ್ಲೂಕು ಮತ್ತು ಧಾರ್ಮಿಕ ಚಿಂತಕರು ಹಾಗೂ ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿ ಪುರಸ್ಕೃತರು. ಮೊ:9620445122
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....
Latest News
others
crime
crime
crime
crime
politics
crime
others
crime
others
others
crime
others
others
others
others
crime
education
crime
crime
others
crime
education
others
others
crime
economy
crime
sports
others