ಚಿಕ್ಕಬಳ್ಳಾಪುರ, (ನ.19); ಇಂದಿನ ವಿಶ್ವಕಪ್ ಕ್ರಿಕೆಟ್ ಫೈನಲ್ ಪಂದ್ಯಾವಳಿಯಲ್ಲಿ ಭಾರತ ಭರ್ಜರಿ ಗೆಲವು ಸಾಧಿಸಲಿ ಕಪ್ ನಮ್ಮದಾಗಲಿ ಅಂತ ಚಿಕ್ಕಬಳ್ಳಾಪುರ ದಲ್ಲಿ ಹಲವು ಅಭಿಮಾನಿಗಳು ಆಶಾಭಾವ ವ್ಯಕ್ತಪಡಿಸಿದ್ದಾರೆ.
ಚಿಕ್ಕಬಳ್ಳಾಪುರ ನಗರದ ಗಂಗಮ್ಮ ಗುಡಿ ದೇವಾಲಯದಲ್ಲಿ ಖಾಸಗಿ ಕಾಲೇಜಿನ ವಿದ್ಯಾರ್ಥಿಗಳು ವಿಶೇಷ ಪೂಜೆ ಸಲ್ಲಿಸಿದರು.
ದೇವಾಲಯದ ಎದುರು ತೆಂಗಿನಕಾಯಿ ಈಡುಗಾಯಿ ಒಡೆದ ವಿದ್ಯಾರ್ಥಿಗಳು ಭಾರತ ಭರ್ಜರಿ ಗೆಲುವು ಸಾಧಿಸಲಿ ಅಂತ ಟೀಂ ಇಂಡಿಯಾಗೆ ಶುಭ ಹಾರೈಸಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....
Latest News
agriculture
others
others
politics
politics