ಖಾಸಗಿ ಬಸ್‌ನಲ್ಲೂ ಮಹಿಳೆಯರಿಗೆ ಉಚಿತ ಪ್ರಯಾಣ..?
ಖಾಸಗಿ ಬಸ್‌ನಲ್ಲೂ ಮಹಿಳೆಯರಿಗೆ ಉಚಿತ ಪ್ರಯಾಣ..?

ಬೆಂಗಳೂರು, (ಜ.06): ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಸೌಲಭ್ಯ ಒದಗಿಸಿರುವ 'ಶಕ್ತಿ ಯೋಜನೆ' ಯನ್ನು ಖಾಸಗಿ ಬಸ್‌ಗಳಿಗೂ ವಿಸ್ತರಿಸಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಇತ್ಯರ್ಥ ಪಡಿಸಿರುವ ಹೈಕೋರ್ಟ್, ಅರ್ಜಿದಾರರ ಮನವಿಯನ್ನು ಕಾನೂನು ಪ್ರಕಾರ 2 ತಿಂಗಳಲ್ಲಿ ಪರಿಗಣಿಸುವಂತೆ ಸರ್ಕಾರಕ್ಕೆ ಸೂಚಿಸಿದೆ. 

ಈ ಕುರಿತಂತೆ ಉಡುಪಿ ಜಿಲ್ಲೆಯ ಕಾರ್ಕಳದ ಖಾಸಗಿ ಬಸ್ ಆಪ ರೇಟರ್ ಶರತ್ ಶೆಟ್ಟಿ ಸಲ್ಲಿಸಿದ್ದ ತಕರಾರು ಅರ್ಜಿ ವಿಚಾರಣೆ ನಡೆಸಿದ ನ್ಯಾಯ ಮೂರ್ತಿ ಎಸ್.ಆರ್. ಕೃಷ್ಣಕುಮಾರ್ ಅವರ ಪೀಠ ನಿರ್ದೇಶಿಸಿದೆ.

ಅರ್ಜಿದಾರರ ಪರ ಹಿರಿಯ ವಕೀಲ ಪುತ್ತಿಗೆ ರಮೇಶ್ ವಾದ ಮಂಡಿಸಿ, ಶಕ್ತಿ ಯೋಜನೆಯಿಂದ ಖಾಸಗಿ ಬಸ್ ಮಾಲಿಕರು ಸಂಕಷ್ಟದಲ್ಲಿದ್ದಾರೆ. ಆದ್ದರಿಂದ ಶಕ್ತಿ ಯೋಜನೆಯನ್ನು ಖಾಸಗಿ ಬಸ್‌ಗಳಿಗೂ ವಿಸ್ತರಿಸಬೇಕು ಎಂದು ಕೋರಿದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....

Latest News

HL

others

HL

others

HL

education

HL

others

HL

others

HL

crime

HL

crime

HL

crime

HL

crime

HL

politics

HL

crime

HL

others

HL

crime

HL

others

HL

others

HL

crime

HL

others

HL

others

HL

others

HL

others

HL

crime

HL

education

HL

crime

HL

crime

HL

others

HL

crime

HL

education

HL

others

HL

others

HL

crime