ಜೆಡಿಎಸ್‌ ಅಭ್ಯರ್ಥಿ, ಪತ್ನಿ ಆತ್ಮಹತ್ಯೆ
ಜೆಡಿಎಸ್‌ ಅಭ್ಯರ್ಥಿ, ಪತ್ನಿ ಆತ್ಮಹತ್ಯೆ

ಉಡುಪಿ, (ಡಿ.13); ಕಾಪು ಕ್ಷೇತ್ರದಿಂದ ಜೆಡಿಎಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಕೆ.ಲೀಲಾಧರ ಶೆಟ್ಟಿ (68 ವರ್ಷ) ಹಾಗೂ ಪತ್ನಿ ವಸುಂದರಾ ಶೆಟ್ಟಿ (58. ವರ್ಷ) ಆತ್ಮಹತ್ಯೆಗೆ ಶರಣಾಗಿದ್ದಾರೆ.

ಕಲೆ, ಸಂಸ್ಕೃತಿ, ಧಾರ್ಮಿಕ, ಸಾಮಾಜಿಕ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ ಲೀಲಾಧರ ಶೆಟ್ಟಿ ಅವರು ಮಂಗಳವಾರ ತಡರಾತ್ರಿ ಮನೆಯಲ್ಲಿ ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕಾಪು ಭಾಗದಲ್ಲಿ ಲೀಲಣ್ಣ ಎಂದು ಖ್ಯಾತಿ ಪಡೆದಿದ್ದ ಅವರು, ಕಾಪುರಂಗ ತರಂಗ ನಾಯಕ ತಂಡವನ್ನು ಕಟ್ಟಿಕೊಂಡು ಹಲವು ಪ್ರದರ್ಶನ ನೀಡಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....

Latest News

HL

others

HL

others

HL

education

HL

others

HL

others

HL

crime

HL

crime

HL

crime

HL

crime

HL

politics

HL

crime

HL

others

HL

crime

HL

others

HL

others

HL

crime

HL

others

HL

others

HL

others

HL

others

HL

crime

HL

education

HL

crime

HL

crime

HL

others

HL

crime

HL

education

HL

others

HL

others

HL

crime