ಅಪ್ಪು ಸ್ಮರಿಸಿದ ರಾಹುಲ್ ಗಾಂಧಿ..!: ಜನಪರ ಕಾಳಜಿ, ಸಮರ್ಪಣೆ ಸ್ಪೂರ್ತಿ ಎಂದು ಟ್ವಿಟ್
ಅಪ್ಪು ಸ್ಮರಿಸಿದ ರಾಹುಲ್ ಗಾಂಧಿ..!: ಜನಪರ ಕಾಳಜಿ, ಸಮರ್ಪಣೆ ಸ್ಪೂರ್ತಿ ಎಂದು ಟ್ವಿಟ್

ನವದೆಹಲಿ, (ಮಾ.17); ದಿವಂಗತ ನಟ ಪುನೀತ್ ರಾಜ್​ಕುಮಾರ್  ಅವರ 49ನೇ ವರ್ಷದ ಹುಟ್ಟುಹಬ್ಬ ಇಂದು. ಅವರಿಲ್ಲದಿದ್ದರೂ ಅವರ ಹುಟ್ಟುಹಬ್ಬವನ್ನು ಅಭಿಮಾನಿಗಳು ಬಹು ಅದ್ಧೂರಿಯಾಗಿ ಆಚರಣೆ ಮಾಡುತ್ತಿದ್ದಾರೆ. 

ದೊಡ್ಮನೆ ಕುಟುಂಬದವರು ಸಹ ಕಂಠೀರವ ಸ್ಟುಡಿಯೋದ ಪುನೀತ್ ಸಮಾಧಿಗೆ ಭೇಟಿ ನೀಡಿ ಪೊಜೆ ಸಲ್ಲಿಸಿದ್ದಾರೆ. 

ರಾಘವೇಂದ್ರ ರಾಜ್​ಕುಮಾರ್, ಅವರ ಪತ್ನಿ ಪೂರ್ಣಿಮಾ, ವಿನಯ್ ರಾಜ್​ಕುಮಾರ್, ಯುವ ರಾಜ್​ಕುಮಾರ್ ಇನ್ನೂ ಹಲವರು ಸಮಾಧಿಗೆ ಭೇಟಿ ನೀಡಿದ್ದರು. ಪುನೀತ್ ರಾಜ್​ಕುಮಾರ್ ಎರಡನೇ ಪುತ್ರಿ ಸಹ ಸಮಾಧಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.

ಮತ್ತೊಂದೆಡೆ ಅಪ್ಪು ಅವರ ಜನ್ಮದಿನದಂದು ರಾಜ್ಯ ಮತ್ತು ರಾಷ್ಟ್ರೀಯ ನಾಯಕರು ಸ್ಮರಿಸುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮತ್ತಿತರರು ಟ್ವಿಟ್ ಮಾಡಿದ್ದಾರೆ.

ಅಂತೆಯೇ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಕೂಡ ಪುನಿತ್ ರಾಜ್ ಕುಮಾರ್ ಅವರನ್ನು ಸ್ಮರಿಸಿ, ಪೋಟೋ ಶೇರ್ ಮಾಡಿದ್ದು, ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರ ಜನ್ಮದಿನದಂದು ವಿನಮ್ರ ನಮನಗಳು.

ಅದ್ಭುತ ಕಲಾವಿದ, ಸಿನಿಮಾದಲ್ಲಿನ ಅವರ ಕೆಲಸ ಮತ್ತು ಜನಪರ ಕಾಳಜಿ ಅವರ ಸಮರ್ಪಣೆ ಇಂದಿಗೂ ಅನೇಕರಿಗೆ ಸ್ಫೂರ್ತಿ ನೀಡುತ್ತದೆ ಎಂದು ಬರೆದಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....

Latest News

HL

education

HL

others

HL

others

HL

crime

HL

crime

HL

crime

HL

crime

HL

politics

HL

crime

HL

others

HL

crime

HL

others

HL

others

HL

crime

HL

others

HL

others

HL

others

HL

others

HL

crime

HL

education

HL

crime

HL

crime

HL

others

HL

crime

HL

education

HL

others

HL

others

HL

crime

HL

economy

HL

crime