ಪಾರ್ಟಿ ಮಾಡಿದ ಪ್ರಕರಣ: ನಟ ದರ್ಶನ್​ ತಂಡಕ್ಕೆ ಬಿಗ್ ರಿಲೀಫ್
ಪಾರ್ಟಿ ಮಾಡಿದ ಪ್ರಕರಣ: ನಟ ದರ್ಶನ್​ ತಂಡಕ್ಕೆ ಬಿಗ್ ರಿಲೀಫ್

ಬೆಂಗಳೂರು, (ಏ.01): ಕಾಟೇರ ಸಿನಿಮಾ ಯಶಸ್ಸಿನ ಹಿನ್ನೆಲೆಯಲ್ಲಿ ಆಯೋಜಿಸಿದ್ದ  ಸೆಲೆಬ್ರಿಟಿ ಶೋ ಬಳಿಕ ನಟ ದರ್ಶನ್ ಹಾಗೂ ಅವರ ತಂಡ ಬೆಂಗಳೂರಿನ ರಾಜಾಜಿ ನಗರದಲ್ಲಿ ಇರುವ ಖಾಸಗಿ ಹೋಟೆಲ್ ನಲ್ಲಿ ತಡರಾತ್ರಿವರೆಗೆ ಪಾರ್ಟಿ ಮಾಡಿದ ಪ್ರಕರಣದಲ್ಲಿ ದರ್ಶನ್ ಹಾಗೂ ತಂಡಕ್ಕೆ ಬಿಗ್ ರಿಲೀಫ್ ಸಿಕ್ಕಿದೆ. 

ಈ ಕುರಿತು ಸುಬ್ರಹ್ಮಣ್ಯನಗರ ಪೊಲೀಸರು ಕೋರ್ಟ್​​ಗೆ ಚಾರ್ಜ್ ಶೀಟ್​​ ಸಲ್ಲಿಕೆ ಮಾಡಿದ್ದರು.

ಕಾಟೇರ ಸಿನಿಮ ಯಶಸ್ವಿ ಹಿನ್ನಲೆಯಲ್ಲಿ ಕೆಲ ತಿಂಗಳ ಹಿಂದೆ ದರ್ಶನ್ ಹಾಗೂ ತಂಡ  ಪಾರ್ಟಿ ಮಾಡಿದ ಆರೋಪ ಎದುರಾಗಿತ್ತು. ಆ ಬಳಿಕ ಪೊಲೀಸರು ನೋಟಿಸ್ ಕೊಟ್ಟ ಹಿನ್ನೆಲೆಯಲ್ಲಿ ದರ್ಶನ್, ರಾಕ್​ಲೈನ್ ವೆಂಕಟೇಶ್, ಅಭಿಷೇಕ್ ಅಂಬರೀಷ್, ಡಾಲಿ ಧನಂಜಯ್, ಚಿಕ್ಕಣ್ಣ ಮತ್ತಿತರ ನಟರು ಪೊಲೀಸ್ ಠಾಣೆಗೆ ತೆರಳಿ ಹೇಳಿಕೆ ನೀಡಿದ್ದು, ದೊಡ್ಡ ಮಟ್ಟದ ಪರ-ವಿರೋಧದ ಚರ್ಚೆಗೆ ಕಾರಣವಾಗಿತ್ತು.

ಈ ಹೇಳಿಕೆಯಲ್ಲಿ ‘ಊಟ ಮಾಡಿದ್ದೇವೆ ಅಷ್ಟೆ, ಪಾರ್ಟಿ ಮಾಡಿಲ್ಲ’ ಎಂದಿದ್ದರು. ಈ ಹೇಳಿಕೆಯಡಿ ಪೊಲೀಸರು ಎಸಿಎಂಎಂ ನ್ಯಾಯಾಲಯಕ್ಕೆ ಚಾರ್ಜ್​ಶೀಟ್​ ಸಲ್ಲಿಸಿದ್ದು, ಎಲ್ಲರೂ ನಿಟ್ಟುಸಿರು ಬಿಡುವಂತೆ ಆಗಿದೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....

Latest News

HL

education

HL

others

HL

others

HL

crime

HL

crime

HL

crime

HL

crime

HL

politics

HL

crime

HL

others

HL

crime

HL

others

HL

others

HL

crime

HL

others

HL

others

HL

others

HL

others

HL

crime

HL

education

HL

crime

HL

crime

HL

others

HL

crime

HL

education

HL

others

HL

others

HL

crime

HL

economy

HL

crime